ಕೆಪಿಎಸ್‌ಸಿ ನೇಮಕಾತಿ ಅಕ್ರಮ ಆರೋಪ: ಆಂತರಿಕ ತನಿಖೆಗೆ ಉಪ ಸಮಿತಿ ರಚನೆ

ಬೆಂಗಳೂರು: ಪಶು ವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲಾಗುತ್ತಿದ್ದಂತೆಯೇ ಕರ್ನಾಟಕ ಸಾರ್ವಜನಿಕ ಸೇವಾ ಆಯೋಗ (ಕೆಪಿಎಸ್‌ಸಿ)…

ಹಿರಿಯ ಅಧಿಕಾರಿಗಳ ವರ್ಗಾವಣೆ; ನೇಮಕಾತಿ ಕ್ರಮ ಘೋಷಣೆ: ಎಸಿಸಿ

ನವದೆಹಲಿ: ಕೇಂದ್ರ ಸರ್ಕಾರವು ಜುಲೈ 23ರಂದಯ ಹಿರಿಯ ಅಧಿಕಾರಿವರ್ಗಗಳ ವ್ಯಾಪಕ ವರ್ಗಾವಣೆ ಮತ್ತು ನೇಮಕಾತಿ ಕ್ರಮವನ್ನು ಘೋಷಿಸಿದೆ. ಸಚಿವ ಸಂಪುಟದ ನೇಮಕಾತಿ…

ಮಹಿಳಾ ವಕೀಲರಿಗೆ 30% ಮೀಸಲಾತಿ ಬೇಡಿಕೆ: ಕೇಂದ್ರಕ್ಕೆ ಸುಪ್ರೀಂ ನೋಟಿಸ್

ನವದೆಹಲಿ: ಮಹಿಳಾ ವಕೀಲರಿಗೆ ಸರ್ಕಾರದ ಕಾನೂನು ಮಂಡಳಿಗಳು ಹಾಗೂ ಕಾನೂನು ಅಧಿಕಾರಿಗಳ ನೇಮಕಾತಿಗಳಲ್ಲಿ 30 ಶೇಕಡಾ ಮೀಸಲಾತಿ ಕಲ್ಪಿಸುವಂತೆ ಕೋರಿ ಸಲ್ಲಿಸಲಾದ…

56,432 ಹುದ್ದೆಗಳ ನೇಮಕಾತಿಗೆ ತಕ್ಷಣ ಅಧಿಸೂಚನೆ ಹೊರಡಿಸಲು ಆಗ್ರಹ | ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿಯಿಂದ ಮನವಿ

ಬೆಂಗಳೂರು: ರಾಜ್ಯ ಸರ್ಕಾರ ಘೋಷಿಸಿರುವ 56,432 ಖಾಲಿ ಹುದ್ದೆಗಳ ನೇಮಕಾತಿಗೆ ಕೂಡಲೇ ಅಧಿಸೂಚನೆ ಹೊರಡಿಸಬೇಕು ಹಾಗೂ ಕರ್ನಾಟಕ ಲೋಕಸೇವಾ ಆಯೋಗವನ್ನು ಸಂಪೂರ್ಣವಾಗಿ…

ಬೆಂಗಳೂರು| ರಾಜ್ಯದಲ್ಲಿ 56,432 ಹುದ್ದೆಗಳ ನೇಮಕಾತಿಗೆ ಅನುಮೋದನೆ

ಬೆಂಗಳೂರು: ರಾಜ್ಯ ಸಚಿವ ಸಂಪುಟವು ಪರಿಶಿಷ್ಟ ಜಾತಿಗಳಿಗೆ ಆಂತರಿಕ ಕೋಟಾವನ್ನು ಅನುಮೋದಿಸುವುದರೊಂದಿಗೆ, ಹಣಕಾಸು ಇಲಾಖೆಯಿಂದ ಒಪ್ಪಿಗೆ ಪಡೆದ 56,432 ಹುದ್ದೆಗಳ ನೇಮಕಾತಿಯನ್ನು…

ಧಾರವಾಡ| ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ: ವಿದ್ಯಾರ್ಥಿ ಮುಖಂಡರು ಪೊಲೀಸ್ ವಶಕ್ಕೆ

ಧಾರವಾಡ: ಏಪ್ರಿಲ್‌ 14ರಂದು ನಗರದಲ್ಲಿ ಉದ್ಯೋಗಾಕಾಂಕ್ಷಿಗಳು ರಾಜ್ಯದ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳುವಂತೆ ಆಗ್ರಹಿಸಿ, ಬೃಹತ್…

ಒಳ ಮೀಸಲಾತಿ | 9ನೇ ಶೆಡ್ಯೂಲ್‌ಗೆ ಸೇರಿಸಲು ಆಗ್ರಹ: ಸಿಪಿಐ(ಎಂ) ಪ್ರತಿಭಟನೆ

ಬೆಂಗಳೂರು: ಕರ್ನಾಟಕದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಪ್ರಮಾಣ ಏರಿಕೆ ಮಾಡಿರುವುದನ್ನು ಸಂವಿಧಾನದ 9ನೇ ಶೆಡ್ಯೂಲ್‌ಗೆ ಸೇರಿಸುವಂತೆ ಆಗ್ರಹಿಸಿ…

ಖಾಲಿ ಹುದ್ದೆಗಳ ಸಂಕಷ್ಟ: 86 ಸಾವಿರ ನಿವೃತ್ತಿ, ನೇಮಕಾತಿ ವಿಳಂಬದಿಂದ ಒತ್ತಡ ಹೆಚ್ಚಳ

ಬೆಂಗಳೂರು: ರಾಜ್ಯದಲ್ಲಿ ಕರ್ನಾಟಕ ಸರ್ಕಾರವೇ ನೀಡಿದ ಮಾಹಿತಿಯಂತೆ  2.80 ಲಕ್ಷಕ್ಕೂ ಅಧಿಕ ಹುದ್ದೆಗಳು ಖಾಲಿ ಇವೆ. ಆದರೆ ಈಗ 86,000 ಸಿಬ್ಬಂದಿಗಳು…

ನೇಮಕಾತಿ ಅಕ್ರಮಗಳ ಪ್ರಕರಣ: ಆರ್‌. ಡಿ. ಪಾಟೀಲ್‌ಗೆ ಜಾಮೀನು ನೀಡಲು ಹೈಕೋರ್ಟ್​ ನಕಾರ

ಬೆಂಗಳೂರು: ರಾಜ್ಯದಲ್ಲಿ ಬಹುದೊಡ್ಡ ಪೊಲೀಸ್​ ಸಬ್​ಇನ್​ಸ್ಪೆಕ್ಟರ್(ಪಿಎಸ್‌ಐ) ನೇಮಕಾತಿ ಹಗರಣ ಸೇರಿದಂತೆ ಹಲವು ನೇಮಕಾತಿ ಅಕ್ರಮಗಳ ಪ್ರಕರಣದ ವಿಚಾರಣೆ ನಡೆಸಿದ ಬಳಿಕ ಆರೋಪಿ…

ಅಬಕಾರಿ ಇಲಾಖೆ ನೇಮಕಾತಿ ಪರೀಕ್ಷೆಯಲ್ಲಿ ವಂಚನೆ ಆರೋಪ: 12 ಅಭ್ಯರ್ಥಿಗಳ ವಿರುದ್ಧ ಪ್ರಕರಣ ದಾಖಲು

ಭೋಪಾಲ್: ಮಧ್ಯಪ್ರದೇಶದಲ್ಲಿ 2024ರ ಮದ್ಯಪಾನ ನಿಯಂತ್ರಣ ದಳದ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಹೊರಬಿದ್ದಿದೆ. ರಾಜ್ಯ ಉದ್ಯೋಗ…

56,432 ಸರ್ಕಾರಿ ಹುದ್ದೆಗಳ ಭರ್ತಿಗೆ ಸಂಪುಟ ಗ್ರೀನ್ ಸಿಗ್ನಲ್

ಬೆಂಗಳೂರು: ಇತ್ತೀಚೆಗೆ ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳು ರಾಜ್ಯದ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ನಡೆಸಿದ ಬೃಹತ್ ಪ್ರತಿಭಟನೆಗೆ…

60 ಸಾವಿರ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ರಾಜ್ಯ ಸರ್ಕಾರ ಮುಂದು

ಬೆಂಗಳೂರು: ರಾಜ್ಯ ಸರ್ಕಾರವು ಸರ್ಕಾರಿ ಹುದ್ದೆಗಳ ನೇಮಕಾತಿಗೆ ಒತ್ತಡ ಮತ್ತು ಪ್ರತಿಭಟನೆಗಳು ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಸುಮಾರು 60,000 ಖಾಲಿ ಹುದ್ದೆಗಳನ್ನು ಭರ್ತಿ…

ಅಗ್ನಿಶಾಮಕ; ತುರ್ತುಸೇವೆಗಳ ಇಲಾಖೆಯಲ್ಲಿ 1600 ಹುದ್ದೆಗಳಿಗೆ ನೇಮಕಾತಿ: ಜಿ. ಪರಮೇಶ್ವರ

ಬೆಂಗಳೂರು: ಅಗ್ನಿಶಾಮಕ ಮತ್ತು ತುರ್ತುಸೇವೆಗಳ ಇಲಾಖೆಯಲ್ಲಿ 1,600ಕ್ಕೂ ಹೆಚ್ಚು ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಬೇಕಿದೆ. ಈ ಬಗ್ಗೆ ಮುಖ್ಯಮಂತ್ರಿಯವರಿಗೆ ಪ್ರಸ್ತಾವ ಸಲ್ಲಿಸಲಾಗಿದೆ.…

ಖಾಲಿ ಇರುವ 2.5 ಲಕ್ಷ ಹುದ್ದೆಗಳಿಗೆ ಹಂತ ಹಂತವಾಗಿ ಭರ್ತಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸುಮಾರು 2.5 ಲಕ್ಷಕ್ಕೂ ಹೆಚ್ಚು ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು ಎಂದು ನಗರದ…

ಭ್ರಷ್ಟಾಚಾರ ತಡೆಯಲು ನೇಮಕಾತಿ; ವರ್ಗಾವಣೆಗೆ ಕೌನ್ಸಿಲಿಂಗ್‌ ಪದ್ಧತಿ ಅಳವಡಿಕೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮೊದಲಿಗಿಂತಲೂ ಇತ್ತೀಚೆಗೆ ಭ್ರಷ್ಟಾಚಾರ ಹೆಚ್ಚಾಗಿದೆ. ವರ್ಗಾವಣೆ ಮಾಡಿಸಲು ಏಜೆಂಟರು ಶುರುವಾಗಿದ್ದಾರೆ ಎಂದು ನಗರದ ಡಾ.ಬಿ.ಆರ್‌.ಅಂಬೇಡ್ಕರ್‌ ಭವನದಲ್ಲಿ ಆಯೋಜಿಸಲಾಗಿದ್ದ ಆರೋಗ್ಯ ಮತ್ತು…

2 ಲಕ್ಷ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ವಹಿಸಲಿದೆ: ಸಂತೋಷ್‌ ಲಾಡ್‌

ಧಾರವಾಡ: ‘ರಾಜ್ಯ ಸರ್ಕಾರವು ಕಳೆದ ಎರಡೂವರೆ ವರ್ಷಗಳಲ್ಲಿ 50 ಸಾವಿರ ಹುದ್ದೆಗಳಿಗೆ ನೇಮಕಾತಿ ಮಾಡಿದೆ. ಎರಡು ಲಕ್ಷ ಹುದ್ದೆಗಳನ್ನು ಭರ್ತಿ ಮಾಡುವುದಾಗಿ…

ಉದ್ಯೋಗಕ್ಕಾಗಿ ಭೂಮಿ ಹಗರಣ: ಲಾಲು ಪ್ರಸಾದ್ ಯಾದವ್‌ರ ಎಫ್ಐಆರ್ ರದ್ದಿಗೆ ಸಿಬಿಐ ವಿರೋಧ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ತಮ್ಮ ವಿರುದ್ಧ ದಾಖಲಿಸಿರುವ ಎಫ್ಐಆರ್ ಅನ್ನು ರದ್ದುಗೊಳಿಸಬೇಕು ಎಂದು ಆರ್ಜೆಡಿ ವರಿಷ್ಠ ಲಾಲೂ ಪ್ರಸಾದ್ ಯಾದವ್…

ನೇಮಕಾತಿಗೆ ಆಗ್ರಹ: ಪ್ರತಿಭಟನಾಕಾರರನ್ನು ವಶಕ್ಕೆ ಪಡೆದ ಪೋಲೀಸರು

ಧಾರವಾಡ: ನೇಮಕಾತಿಗೆ ಆಗ್ರಹಿಸಿ ಶ್ರೀನಗರ ವೃತ್ತದಲ್ಲಿ ಜಮಾಯಿಸಿ ಪ್ರತಿಭಟನೆಗೆ ಮುಂದಾದ ಜನ ಸಾಮಾನ್ಯರ ವೇದಿಕೆಯವರನ್ನು ಪೊಲೀಸರು ವಶಕ್ಕೆ ಪಡೆದು ಬಸ್‌ಗಳಲ್ಲಿ ಕರೆದೊಯ್ದ…

ಒಳಮೀಸಲಾತಿ: ನೇಮಕಾತಿ‌ ಮುಂದುವರಿಸಲು ಷರತ್ತುಬದ್ಧ ಅನುಮತಿ – ಹೈಕೋರ್ಟ್

ಬೆಂಗಳೂರು: ರಾಜ್ಯ ಸರ್ಕಾರಕ್ಕೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಪ್ರಮಾಣವನ್ನು ಹಿಗ್ಗಿಸಿ ಒಟ್ಟು ಮೀಸಲು ಪ್ರಮಾಣವನ್ನು ಶೇ 50ರಿಂದ…

ಪಿಎಸ್ಐ ನೇಮಕಾತಿ ಹಗರಣ: ಆರ್.ಡಿ.ಪಾಟೀಲಗೆ ಮಧ್ಯಂತರ ‌ಜಾಮೀನು

ಕಲಬುರಗಿ: ಪಿಎಸ್ಐ ನೇಮಕಾತಿ ಹಗರಣದ ಪ್ರಮುಖ ಆರೋಪಿ ಆಗಿರುವ ಆರ್.ಡಿ.ಪಾಟೀಲಗೆ ನವೆಂಬರ್‌ 19ರಂದು ಮೂರು ವಾರಗಳ ಮಧ್ಯಂತರ ‌ಜಾಮೀನು ಮಂಜೂರು ಮಾಡಿ…