ಸೆ.3ರಂದು ನೈಸ್‌ ಭೂ ಸಂತ್ರಸ್ತ ರೈತರ ರಾಜ್ಯ ಸಮಾವೇಶ

ಬೆಂಗಳೂರು: ನೈಸ್‌–ಬಿಎಂಐಸಿ ಯೋಜನೆಗೆ ಸಂಬಂಧಿಸಿದ ಭೂಸ್ವಾಧೀನ ಮತ್ತು ಯೋಜನೆಯಲ್ಲಿನ ಅಕ್ರಮಗಳ ಕುರಿತು ಸ್ವತಂತ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ…