ಕಲಾಪದ ವೇಳೆ ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ ನ್ಯಾಯಮೂರ್ತಿ ವಿ. ಶ್ರೀಶಾನಂದ

ಬೆಂಗಳೂರು: ನ್ಯಾಯಾಲಯದ ಕಲಾಪದ ವೇಳೆ ಹೈಕೋರ್ಟ್‌ ನ್ಯಾಯಮೂರ್ತಿ ವಿ.ಶ್ರೀಶಾನಂದ ನೀಡಿದ ವಿವಾದಾತ್ಮಕ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ನ್ಯಾಯಮೂರ್ತಿಗಳ ಹೇಳಿಕೆಗೆ…