ದೇಗುಲಗಳಲ್ಲಿ ಪುರುಷರು ಮೇಲಂಗಿ ಕಳಚುವ ಪದ್ಧತಿ ಕೈಬಿಡಲು ಚಿಂತನೆ: ಸಿಎಂ ಪಿಣರಾಯಿ ವಿಜಯನ್

ತಿರುವನಂತಪುರಂ: ದೇಗುಲಗಳಲ್ಲಿ ಗರ್ಭಗುಡಿ ಪ್ರವೇಶಿಸುವ ಸಂದರ್ಭದಲ್ಲಿ ಪುರುಷರು ಮೇಲಂಗಿ (ಶರ್ಟ್​-ಬನಿಯನ್​) ಕಳಚುವ ದೀರ್ಘಕಾಲದ ಪದ್ಧತಿಗೆ ಕೇರಳದ ದೇವಸ್ವಂ ಮಂಡಳಿಗಳು​ ಇತಿಶ್ರೀ ಹಾಡಲು ಚಿಂತಿಸುತ್ತಿವೆ…