ಕಲಬುರಗಿ| ನಕಲಿ ನೇಮಕಾತಿ ಆದೇಶ ಪ್ರತಿ ವಂಚನೆ; 2 ಬಂಧನ

ಕಲಬುರಗಿ: ಜಿಲ್ಲಾಧಿಕಾರಿಗಳ ಕಚೇರಿಯ ಪರಿಚಾರಕ ಹುದ್ದೆಗಳ ನಕಲಿ ನೇಮಕಾತಿ ಆದೇಶ ಪ್ರತಿಗಳನ್ನು ಸೃಷ್ಟಿಸಿ, ಸಾರ್ವಜನಿಕರನ್ನು ವಂಚಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಕಲಬುರಗಿ…