ವೈದ್ಯಕೀಯ ವಿದ್ಯಾರ್ಥಿಗಳ ಅಂತಿಮ ಪರೀಕ್ಷೆಯ ಗೊಂದಲ ಕೂಡಲೇ ನಿವಾರಿಸಿ: ಎಐಡಿಎಸ್‌ಒ

ಬೆಂಗಳೂರು: ಅಂತಿಮ ಪರೀಕ್ಷೆಗಳನ್ನು ಪೂರ್ವಭಾವಿಯಾಗಿ ನಡೆಸುವ ನಿರ್ಧಾರದಿಂದ ವೈದ್ಯಕೀಯ ವಿದ್ಯಾರ್ಥಿಗಳು ಅತ್ಯಂತ ಮಾನಸಿಕ ಒತ್ತಡಕ್ಕೆ ಸಿಲುಕಿದ್ದಾರೆ. ಸಂಕಷ್ಟದ ಶೈಕ್ಷಣಿಕ ವರ್ಷದ ಹಿನ್ನೆಲೆಯಲ್ಲಿ…