ಮಹಾರಾಷ್ಟ್ರ | ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು

ಮುಂಬೈ: ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯು ಭಾರೀ ಅನಾಹುತಕ್ಕೆ ಕಾರಣವಾಗಿದೆ. ಪ್ರವಾಹದ ನೀರು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್…