ಐಎಎಸ್ ಕೇಡರ್ ನಿಯಮಗಳ ತಿದ್ದುಪಡಿ : ಕೇಂದ್ರ V/s ರಾಜ್ಯಗಳ ಜಟಾಪಟಿ

ಕೇಂದ್ರ ಸರ್ಕಾರ ಐಎಎಸ್ ಕೇಡರ್ ನಿಯಮಗಳಲ್ಲಿ ಬದಲಾವಣೆ ತರಲು ಹೊರಟಿದೆ. ಮೋದಿ ಸರ್ಕಾರ ಕೈಗೊಳ್ಳುತ್ತಿರುವ ಈ ನಿರ್ಧಾರದ ವಿರುದ್ಧ ಹಲವು ರಾಜ್ಯ…

ಸಾರ್ವಜನಿಕರ ಉತ್ತಮ ಸ್ಪಂದನೆಯಿಂದ ಮಕ್ಕಳ ಆನ್‌ಲೈನ್‌ ಶಿಕ್ಷಣದಲ್ಲಿ ಪ್ರಥಮ ಸ್ಥಾನ: ಪಿಣರಾಯಿ

ತಿರುವನಂತಪುರಂ: ಕೋವಿಡ್‌ ಸಾಂಕ್ರಾಮಿಕತೆಯಿಂದಾಗಿ ಎಲ್ಲಡೆ ಆವರಿಸಿದ ಅತೀವ ಬಿಕ್ಕಟ್ಟಿನ ಪರಿಣಾಮವಾಗಿ ಎಲ್ಲವೂ ಒಂದು ರೀತಿಯಲ್ಲಿ ಸ್ಥಗಿತತೆಗೆ ಒಳಗೊಂಡಿತು. ಮುಖ್ಯವಾಗಿ ಶಾಲೆಗಳನ್ನು ಸಂಪೂರ್ಣ…

ದೇಶದಲ್ಲೇ ಅತ್ಯುತ್ತಮ ಆಡಳಿತವಿರುವ ರಾಜ್ಯಗಳಲ್ಲಿ ಕೇರಳಕ್ಕೆ ಪ್ರಥಮ ಸ್ಥಾನ: ಮುಖ್ಯಮಂತ್ರಿ ಪಿಣರಾಯಿ

ತಿರುವನಂತಪುರಂ: ಸಾರ್ವಜನಿಕ ವ್ಯವಹಾರಗಳ ಕೇಂದ್ರ(ಸಿಪಿಎ) ಕೇರಳವನ್ನು ದೇಶದ ಅತ್ಯುತ್ತಮ ಆಡಳಿತ ಹೊಂದಿರುವ ರಾಜ್ಯಗಳಲ್ಲಿ ಮೊದಲ ಸ್ಥಾನವನ್ನು ಅಲಂಕರಿಸಿದೆ ಎಂದು ಎಡರಂಗ ಸರ್ಕಾರದ…

ಮಹಿಳೆಯರು ಮತ್ತು ಮಕ್ಕಳಿಗಾಗಿ ಕೇರಳದಲ್ಲಿ ವಿಶೇಷ ನ್ಯಾಯಾಲಯ ಸ್ಥಾಪನೆ – ಪಿಣರಾಯಿ ವಿಜಯನ್‌

ತಿರುವನಂತಪುರಂ: ಕೇರಳದಲ್ಲಿ ಮಹಿಳೆಯರ ವಿರುದ್ಧದ ಅಪರಾಧಗಳ ವಿಚಾರಣೆಗಾಗಿ ವಿಶೇಷ ಕೋರ್ಟ್ ಸ್ಥಾಪನೆ ಮಾಡಲಾಗುವುದು ಎಂದು ಮಂಗಳವಾರ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌…

ಭಾರೀ ಮಳೆ: ಪಿಣರಾಯಿ ವಿಜಯನ್‌ ಅವರೊಂದಿಗೆ ಬೊಮ್ಮಾಯಿ ಮಾತುಕತೆ-ಕಾರ್ಯಾಚರಣೆಯ ನೆರವಿನ ಭರವಸೆ

ಬೆಂಗಳೂರು: ಕರ್ನಾಟಕದ ನೆರೆ ರಾಜ್ಯ ಕೇರಳದಲ್ಲಿ ಭಾರೀ ಮಳೆ ಸುರಿದ ಪರಿಣಾಮವಾಗಿ ಈಗಾಗಲೇ ಹಲವು ಕಡೆಗಳಲ್ಲಿ ಪ್ರವಾಹ ಸೃಷ್ಟಿಯಾಗಿದ್ದು ಭಾರೀ ಪ್ರಮಾಣದಲ್ಲಿ…

ಭಾರೀ ಮಳೆ-ಭೂಕುಸಿತ: ಕೇರಳ ಮುಖ್ಯಮಂತ್ರಿ ಪಿಣರಾಯಿ ಜತೆ ಪ್ರಧಾನಿ ಮೋದಿ ಮಾತುಕತೆ

ತಿರುವನಂತಪುರಂ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರೊಂದಿಗೆ ಮಾತುಕತೆ ನಡೆಸಿ ಕೇರಳದಲ್ಲಿ ಮಳೆ ಮತ್ತು…

ಪುಟ್ಟ ಮಕ್ಕಳನ್ನು ಮಡಿಲಲ್ಲಿ ಕೂರಿಸಿಕೊಂಡು ವಿದ್ಯಾರಂಭ ಮಾಡಿಸಿದ ಕೇರಳ ಮುಖ್ಯಮಂತ್ರಿ

ತಿರುವನಂತಪುರಂ: ಕೇರಳ ಎಡರಂಗ ಸರ್ಕಾರದ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ವಿಜಯ ದಶಮಿ ದಿನದಂದು ಪುಟ್ಟ ಮಕ್ಕಳ ಕೈ ಹಿಡಿದು ವಿದ್ಯಾರಂಭ ಮಾಡಿಸಿದ್ದಾರೆ.…

ಸಿಎಎಯನ್ನು ಜಾರಿಗೆ ತರುವುದಿಲ್ಲ: ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಸ್ಪಷ್ಟನೆ

ತಿರುವನಂತಪುರ: ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ)ಯನ್ನು ಕೇರಳದಲ್ಲಿ ಜಾರಿಗೊಳಿಸುವುದಿಲ್ಲ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಸ್ಪಷ್ಟಪಡಿಸಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಕೇರಳದ…

ಡ್ರಗ್ಸ್ ಕಳ್ಳಸಾಗಣಿಕೆ ಧರ್ಮದ ಆಧಾರದಲ್ಲಿ ನಡೆಯುವುದಿಲ್ಲ: ಸಿಎಂ ಪಿಣರಾಯಿ ವಿಜಯನ್‌

ನವದೆಹಲಿ: ಪಾಲ ಬಿಷಪ್ ಜೋಸೆಫ್ ಕಲ್ಲರಂಗಟ್ಟ್  ಅವರ `ನಾರ್ಕಾಟಿಕ್ ಎಂಡ್ ಲವ್ ಜಿಹಾದ್’ ಹೇಳಿಕೆ ವಿವಾದ ಸೃಷ್ಟಿಸಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಕೇರಳದ…

ಸ್ವಾತಂತ್ರ್ಯ ಹೋರಾಟದಲ್ಲಿ ಬೆನ್ನು ಮಾಡಿದವರ ವೈಭವೀಕರಣ ಸಲ್ಲದು: ಪಿಣರಾಯಿ ವಿಜಯನ್‌

ಕಣ್ಣೂರು: “ದೇಶಕ್ಕೆ ಸ್ವಾತಂತ್ರ್ಯ ಸಿಗಬೇಕೆಂದು ಹೋರಾಟದ ಸಂದರ್ಭದಲ್ಲಿ ಹೋರಾಟದಿಂದ ಹಿಂದೆ ಸರಿದವರನ್ನು ವೈಭವೀಕರಿಸುವುದು ಸರಿಯಾದದ್ದಲ್ಲ. ಕೇರಳ ರಾಜ್ಯವು ಯಾವಾಗಲೂ ಇಂತಹ ವಿವಾದಾತ್ಮಕ…

ಭಾರತದ ಹಾಕಿಪಟು ಶ್ರೀಜೇಶ್‌ಗೆ ಎರಡು ಕೋಟಿ ನಗದು ಬಹುಮಾನ ಘೋಷಿಸಿದ ಕೇರಳ ಎಡರಂಗ ಸರ್ಕಾರ

ತಿರುವನಂತಪುರಂ: ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಭಾರತ ಹಾಕಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದ ಗೋಲ್ ಕೀಪರ್‌ ಪಿ.ಆರ್‌‌ ಶ್ರೀಜೇಶ್‌ ಅವರಿಗೆ ಕೇರಳದ ಎಡರಂಗ…

ಪ್ರೇಮ ನಿವೇದನೆ ತಿರಸ್ಕರಿಸಿದ ಮಹಿಳೆಯರಿಗೆ ಕಿರುಕುಳ ನೀಡಿದರೆ ಕಠಿಣ ಶಿಕ್ಷೆ: ಪಿಣರಾಯಿ ವಿಜಯನ್‌

ತಿರುವನಂತಪುರಂ: ಪ್ರೇಮ ನಿವೇದನೆಯನ್ನು ತಿರಸ್ಕರಿಸುವ ಮಹಿಳೆಯರ ಮೇಲೆ ದೌರ್ಜನ್ಯ ಅಥವಾ ಕಿರುಕುಳ ನೀಡಿದರೆ ಅಂತವರ ಮೇಲೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಕೇರಳ…

ಕೋವಿಡ್‌ ಪರಿಸ್ಥಿತಿ: ಆರು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಸಂವಾದ

ಬೆಂಗಳೂರು: ಕೋವಿಡ್-19 ಸಾಂಕ್ರಾಮಿಕ ರಂಗದ ಪ್ರಕರಣಗಳ ಪರಿಸ್ಥಿತಿ ಮತ್ತು ಲಸಿಕೆ ವಿಚಾರಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಸೇರಿ ಆರು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ…

ಕೇರಳ ಎಲ್.ಡಿ.ಎಫ್. ಸರಕಾರದ 100 ದಿನಗಳ ಕ್ರಿಯಾಯೋಜನೆ

ಕೋವಿಡ್-ಬಾಧಿತ ಆರ್ಥಿಕ ನಿಧಾನಗತಿಯನ್ನು ಎದುರಿಸಲು 77,350 ಉದ್ಯೋಗ ನಿರ್ಮಾಣದ ಗುರಿ ತಿರುವನಂತಪುರಂ :  ಕೇರಳದ ಎಲ್‌ಡಿಎಫ್ ಸರಕಾರ ಕೋವಿಡ್-19ರ ಎರಡನೇ ಅಲೆ…

ಡಿಜಿಟಲ್‌ ಕಲಿಕೆಗೆ ತೊಡಕಾಗದಂತೆ ತುರ್ತು ಕ್ರಮಗಳ ಪರಿಹಾರಕ್ಕೆ ಪ್ರಯತ್ನ: ಪಿಣರಾಯಿ ವಿಜಯನ್

ತಿರುವನಂತಪುರಂ: ರಾಜ್ಯದಲ್ಲಿ ಶಿಕ್ಷಣವನ್ನು ಡಿಜಿಟಲ್ ಮೂಲಕ ಮುಂದುವರಿಸಲು ಬೇಕಾಗುವ ಸರ್ವ ರೀತಿಯ ಎಲ್ಲಾ ಪ್ರಯತ್ನಗಳನ್ನು ಕೈಗೊಳ್ಳಲಾಗುತ್ತಿದೆ. ಕೋವಿಡ್‌ ಮೂರನೇ ಅಲೆ ಮುಗಿದ…

ಕೇರಳ: ಕೋವಿಡ್‌ ಎರಡನೇ ಅಲೆ ಎದುರಿಸಲು ರೂ.20 ಸಾವಿರ ಕೋಟಿ ವಿಶೇಷ ಪ್ಯಾಕೇಜ್‌ ಘೋಷಣೆ

ತಿರುವನಂತಪುರಂ: ಕೋವಿಡ್‌-19 ಸಾಂಕ್ರಾಮಿಕ ರೋಗದ ಎರಡನೇ ಅಲೆಯಿಂದ ಉಂಟಾಗಿರುವ ತೀವ್ರತರವಾದ ಬಿಕ್ಕಟ್ಟನ್ನು ಎದುರಿಸಲು ಕೇರಳದ ಎಲ್‌ಡಿಎಫ್‌ ಸರಕಾರವು ಮಂಡಿಸಿದ ಬಜೆಟ್‌ನಲ್ಲಿ ₹20ಸಾವಿರ…

ಕೇಂದ್ರ ಸರಕಾರ ಸಾರ್ವತ್ರಿಕ ಉಚಿತ ಲಸಿಕೀಕರಣದ ಕ್ರಮ ಕೈಗೊಳ್ಳುವಂತೆ ರಾಜ್ಯಗಳ ಕಡೆಯಿಂದ ಐಕ್ಯ ಪ್ರಯತ್ನ ಅಗತ್ಯವಾಗಿದೆ – 11 ಮುಖ್ಯಮಂತ್ರಿಗಳಿಗೆ ಪಿಣರಾಯಿ ವಿಜಯನ್ ಪತ್ರ

ಇಡೀ ದೇಶ ಎರಡನೇ ಕೋವಿಡ್ ಅಲೆಯನ್ನು ಎದುರಿಸುತ್ತಿರುವಾಗ, ಅದಕ್ಕೆ ಸಾರ್ವತ್ರಿಕ ಲಸಿಕೀಕರಣ ಅತ್ಯಗತ್ಯವಾಗಿರುವಾಗ, ಕೇಂದ್ರ ಸರಕಾರ ಲಸಿಕೆಗಳನ್ನು ಪಡೆಯುವ ಮತ್ತು ಉಚಿತ…

ದೇಶದೆಲ್ಲೆಡೆ ಉಚಿತ ಲಸಿಕೆಗಾಗಿ ಕೇಂದ್ರಕ್ಕೆ ಒತ್ತಾಯ: ಕೇರಳ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ

ತಿರುವನಂತಪುರಂ: ದೇಶದ ಎಲ್ಲೆಡೆ ಎಲ್ಲಾ ಜನತೆಗೆ ಉಚಿತವಾಗಿ ಕೋವಿಡ್ ಲಸಿಕೆ ವಿತರಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲು ಸಂಬಂಧಿಸಿದಂತೆ ಕೇರಳ ವಿಧಾನಸಭಾ…

ರಾಜ್ಯದಲ್ಲಿ ಕೊರೊನಾದಿಂದ ಅನಾಥರಾದ 18 ಮಕ್ಕಳು

ಬೆಂಗಳೂರು : ಕೊರೊನಾ ಸೋಂಕಿನಿಂದಾಗಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ18 ಮಕ್ಕಳು ತಂದೆ-ತಾಯಿಯನ್ನು ಕಳೆದುಕೊಂಡು ಅನಾಥರಾಗಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ…

ಲಕ್ಷದ್ವೀಪದ ಜನರಿಗೆ ಬೆಂಬಲ: ಕೇರಳ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ತಿರುವನಂತಪುರ: ಲಕ್ಷದ್ವೀಪದ ಆಡಳಿತಾಧಿಕಾರಿ ಕೈಗೊಂಡಿರುವ ಕ್ರಮಗಳ ವಿರುದ್ಧ ಅಲ್ಲಿನ ನಿವಾಸಿಗಳು ಪ್ರತಿಭಟನೆ ನಡೆಸುತ್ತಿದ್ದು, ಆ ನಿವಾಸಿಗಳಿಗೆ ಬೆಂಬಲ ನೀಡುವ ಸಂಬಂಧ ಕೇರಳದ…