ಪಿಹೆಚ್‌ಸಿಗಳಲ್ಲಿ ಕಾರ್ಯವೈಖರಿ : ಸೇವೆಗಳ ಲಭ್ಯತೆ ಕುರಿತು ಪರಿಶೀಲಿಸಿ ವರದಿ ನೀಡುವಂತೆ ಸೂಚನೆ

ಬೆಂಗಳೂರು: ಕೋವಿಡ್‌ ಸಂದರ್ಭದಲ್ಲಿ ಆರೋಗ್ಯ ಇಲಾಖೆ ಅಡಿಯಲ್ಲಿ ಬೆಂಗಳೂರಿನ 48 ಪ್ರಾಥಮಿಕ ಆರೋಗ್ಯ ಕೇಂದ್ರಗಳ ನಿರ್ವಹಣೆಯ ಹೊಣೆಯನ್ನು ಬಿಬಿಎಂಪಿ ವ್ಯಾಪ್ತಿಗೆ ವಹಿಸಲಾಗಿತ್ತು.…