ಪುಣೆ| ಹಿರಿಯ ಕಾಂಗ್ರೆಸ್ ನಾಯಕ ಸುರೇಶ್ ಕಲ್ಮಾಡಿ ನಿಧನ

ಮಹಾರಾಷ್ಟ್ರ: ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಸುರೇಶ್ ಕಲ್ಮಾಡಿ ಅವರು ದೀರ್ಘಕಾಲದ ಅನಾರೋಗ್ಯದಿಂದ ಜನವರಿ 6ರ ಬೆಳಗಿನ ಜಾವ…

ಬಸ್ ಪಲ್ಟಿಯಾಗಿ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಸಾವು 11 ಜನರಿಗೆ ಗಾಯ

ಹಿರೇಬಾಗೇವಾಡಿ: ಖಾಸಗಿ ಬಸ್ ಪಲ್ಟಿಯಾಗಿ  ಸಮೀಪದ ಬಡೇಕೊಳ್ಳ ಕ್ರಾಸ್ ಬಳಿ ಬುಧವಾರ ರಾತ್ರಿ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 11 ಪ್ರಯಾಣಿಕರು…

ಪುಣೆ| ವರ್ಕೌಟ್ ಮಾಡ್ತಿದ್ದ ವೇಳೆ ಕುಸಿದು ಬಿದ್ದು ಯುವಕ ಸಾವು

ಪುಣೆ: ನಗರದ ಪಿಂಪ್ರಿ ಚಿಂಚವಾಡಿಯಲ್ಲಿರುವ ಜಿಮ್‌ನಲ್ಲಿ ಆಗಸ್ಟ್‌ 1 ಬೆಳಗ್ಗೆ ವರ್ಕೌಟ್ ಮಾಡ್ತಿದ್ದ ಯುವಕನೋರ್ವ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. 37 ವರ್ಷದ…

ಪುಣೆ| ಬಸ್‌ನಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿ ಬಂಧನ

ಪುಣೆ: ಫೆಬ್ರವರಿ 25, ಮಂಗಳವಾರ ಬೆಳಿಗ್ಗೆ ನಗರದ ಬಸ್‌ನಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಯನ್ನು 70 ಗಂಟೆಗಳ ಕಾಲ ನಡೆಸಿದ…

ಪೊಲೀಸ್ ಠಾಣೆಯಿಂದ ಕೇವಲ 100 ಮೀಟರ್ ದೂರದಲ್ಲಿ ನಿಲ್ಲಿಸಿದ್ದ ಬಸ್ಸಿನೊಳಗೆ ಪುಣೆಯ ಮಹಿಳೆ ಮೇಲೆ ಅತ್ಯಾಚಾರ

ಪುಣೆಯ ಸ್ವರ್ಗೇಟ್ ಡಿಪೋದಲ್ಲಿ ನಿಂತಿದ್ದ ಸರ್ಕಾರಿ ಬಸ್ಸಿನೊಳಗೆ 26 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ನಡೆದಿದೆ. ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ…

ಪುಣೆ | ‘ಜೈ ಶ್ರೀ ರಾಮ್’ ಕೂಗುತ್ತಾ ಎಫ್‌ಟಿಐಐ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿ ಹಿಂದುತ್ವದ ಗುಂಪು

ಮುಂಬೈ: ಬಾಬರಿ ಮಸೀದಿ ಒಡೆದು ಅಯೋಧ್ಯೆಯಲ್ಲಿ ಕಟ್ಟಲಾಗಿರುವ ರಾಮಮಂದಿರ ಉದ್ಘಾಟನೆಯ ಒಂದು ದಿನದ ನಂತರ, ಹಿಂದೂ ಬಲಪಂಥೀಯ ಗುಂಪಿನ ಗೂಂಡಾಗಳು ಪುಣೆಯ…

ಪುಣೆಯ ಫ್ಯಾಶನ್ ಸ್ಟ್ರೀಟ್ ನಲ್ಲಿ ಬೆಂಕಿ ಅವಗಡ 500 ಕ್ಕೂ ಹೆಚ್ಚು ಅಂಗಡಿಗಳು ಭಸ್ಮ

ಪುಣೆ : ಮಹಾರಾಷ್ಟ್ರದ ಪುಣೆಯ ಫ್ಯಾಶನ್ ಸ್ಟ್ರೀಟ್ ಮಾರುಕಟ್ಟೆಯಲ್ಲಿ ಬೆಂಕಿ ಅವಗಡಕ್ಕೆ ಸುಮಾರು 500 ಕ್ಕೂ ಹೆಚ್ಚು ಅಂಗಡಿಗಳು ಬೆಂಕಿಯಲ್ಲಿ ಸುಟ್ಟುಹೋಗಿದ್ದು,…