ವಿಚಾರವಾದಿ ನರೇಂದ್ರ ದಾಭೋಲ್ಕರ್ ಕೊಲೆ ಪ್ರಕರಣ: ಇಬ್ಬರಿಗೆ ಜೀವಾವಧಿ ಶಿಕ್ಷೆ

ನವದೆಹಲಿ: 2013ರಲ್ಲಿ ನಡೆದಿದ್ದ ಬುದ್ಧಿಜೀವಿ ನರೇಂದ್ರ ದಾಭೋಲ್ಕರ್ ಕೊಲೆ ಪ್ರಕರಣದಲ್ಲಿ ಪುಣೆ ನ್ಯಾಯಾಲಯ ಇಬ್ಬರು ಆರೋಪಿಗಳನ್ನು ದೋಷಿಗಳೆಂದು ಘೋಷಿಸಿ ಜೀವಾವಧಿ ಶಿಕ್ಷೆ ವಿಧಿಸಿದೆ.…