ಬೆಳಗಾವಿ| ಗಾಂಧೀಜಿ ಪುತ್ಥಳಿ ಅನಾವರಣಗೊಳಿಸಿದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಬೆಳಗಾವಿ: ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ನೆನಪಿಗಾಗಿ ಇಲ್ಲಿನ ಸುವರ್ಣ ವಿಧಾನಸೌಧದ ಅಂಗಳದಲ್ಲಿ ಪ್ರತಿಷ್ಠಾಪಿಸಿದ ಮಹಾತ್ಮ ಗಾಂಧೀಜಿ…