ಚೆನ್ನೈ: ಪೆಟ್ರೋಲ್-ಡೀಸೆಲ್ ಬೆಲೆಗಳ ಹೆಚ್ಚಳದಿಂದಾಗಿ ಕೇಂದ್ರ ಸರ್ಕಾರವು ಬರೊಬ್ಬರಿ 26 ಲಕ್ಷ ಕೋಟಿ ರೂಪಾಯಿ ಕಬಳಿಸಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ…
Tag: ಪೆಟ್ರೋಲ್ ಬೆಲೆ ಏರಿಕೆ
ಕೇಂದ್ರದ ವಿರುದ್ಧ ಕಾಂಗ್ರೆಸ್ ಆಕ್ರೋಶ: ಸಿಲಿಂಡರ್-ಸ್ಕೂಟರ್ಗಳಿಗೆ ಹೂವಿನ ಹಾರ ಹಾಕಿ ಧರಣಿ
ಬೆಂಗಳೂರು: ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಹಿನ್ನೆಲೆಯನ್ನು ಖಂಡಿಸಿ ಕಾಂಗ್ರೆಸ್ ಪಕ್ಷವು ಕೇಂದ್ರ ಸರಕಾರದ…
ಸತತ 2ನೇ ದಿನವೂ ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಏರಿಕೆ
ನವದೆಹಲಿ: ಇಂದು ಸಹ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಏರಿಕೆ ಕಂಡಿದೆ. ತೈಲ ಕಂಪನಿಗಳು ಪೆಟ್ರೋಲ್, ಡೀಸೆಲ್ ಬೆಲೆಯನ್ನು ಮತ್ತೆ ಲೀಟರ್‍ಗೆ 80…
ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆ: ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ವಿರೋಧ ಪಕ್ಷಗಳು ತೀವ್ರ ವಿರೋಧ
ನವದೆಹಲಿ: ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲ ದರ ಹೆಚ್ಚಳವನ್ನು ವಿರೋಧಿಸಿ ಕಾಂಗ್ರೆಸ್, ಟಿಎಂಸಿ, ಎಡಪಕ್ಷಗಳು ಸೇರಿದಂತೆ ವಿರೋಧ ಪಕ್ಷದ ನಾಯಕರು…
ಕೋವಿಡ್ ನಿಯಂತ್ರಣಕ್ಕೆ ಹಣ ಬೇಕು- ಹಾಗಾಗಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಸಚಿವ ಉಮೇಶ್ ಕತ್ತಿ
ಬೆಳಗಾವಿ: ʻಕೋವಿಡ್ ಸಾಂಕ್ರಾಮಿಕ ರೋಗ ನಿಯಂತ್ರಣಗೊಳಿಸಲು ಸರ್ಕಾರಕ್ಕೆ ಹಣ ಬೇಕಾಗಿದೆ. ಹಾಗಾಗಿ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳವಾಗುತ್ತಿದೆʼ ಇಂತಹ…
ಕೇಂದ್ರ ಮಂತ್ರಿ ಅಜಯ್ ಮಿಶ್ರಾರನ್ನು ಕೂಡಲೇ ವಜಾ ಮಾಡಬೇಕು: ಸಿಪಿಐ(ಎಂ) ಪೊಲಿಟ್ ಬ್ಯುರೊ
ಉತ್ತರಪ್ರದೇಶದ ಲಖಿಂಪುರ ಖೇರಿ ದುಷ್ಕೃತ್ಯದ ಐದು ದಿನಗಳ ನಂತರ ಪ್ರಧಾನ ಆರೋಪಿಯನ್ನೇನೋ ಕೊನೆಗೂ ಬಂಧಿಸಲಾಗಿದೆ. ಆದರೆ ಈ ಕ್ರೌರ್ಯದಲ್ಲಿ ತಮ್ಮ ಹೇಳಿಕೆಯ…
ನಾನು ಚಡ್ಡಿ ಹಾಕುವಾಗ 50 ಪೈಸೆಗೆ ಲೀಟರ್ ಪೆಟ್ರೋಲ್ ಸಿಗ್ತಿತ್ತು: ಬಿಜೆಪಿ ಸಂಸದ ಸಿದ್ದೇಶ್ವರ್
ದಾವಣಗೆರೆ: ‘ನಾನು ಚಡ್ಡಿ ಹಾಕುವಾಗ 30 ಕ್ವಿಂಟಾಲ್ ಗೋಧಿ ಹಾಗೂ ಜೋಳ ಸಿಗ್ತಿತ್ತು. ಐವತ್ತು ಪೈಸೆ ಕೊಟ್ಟರೆ ಕೂಲಿ ಕೆಲಸಕ್ಕೆ ಜನರು…
ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ನಿಂದ ಸೈಕಲ್ ಜಾಥಾ-ಪ್ರತಿಭಟನಾಕಾರರ ಬಂಧನ
ಬೆಂಗಳೂರು: ಪೆಟ್ರೋಲ್, ಡೀಸೆಲ್, ಗ್ಯಾಸ್ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಪಕ್ಷವು ಇಂದು ಎಲ್ಲೆಡೆ ಬೃಹತ್ ಸೈಕಲ್…
ಪೆಟ್ರೋಲ್ ಬೆಲೆಯೇರಿಕೆಗಳನ್ನು ಹಿಂತೆಗೆದುಕೊಳ್ಳಬೇಕು, ಅಗತ್ಯ ಸರಕುಗಳ, ಔಷಧಿಗಳ ಬೆಲೆಗಳನ್ನು ನಿಯಂತ್ರಿಸಬೇಕು, ಜೂನ್ 16 ರಿಂದ 30- ಪ್ರತಿಭಟನಾ ಪಕ್ಷಾಚರಣೆ: ಎಡಪಕ್ಷಗಳ ಕರೆ
ಎಲ್ಲ ಆವಶ್ಯಕ ಸರಕುಗಳ ಬೆಲೆಗಳು ಸತತವಾಗಿ ಏರುತ್ತಿರುವುದರಿಂದಾಗಿ ಜನಗಳ ಜೀವನಾಧಾರಗಳ ಮೇಲೆ ಹೆಚ್ಚೆಚ್ಚು ದಾಳಿಗಳು ನಡೆಯುತ್ತಿವೆ. ಮೋದಿ ಸರಕಾರ ಕೋವಿಡ್ ಆರೋಗ್ಯ…
ಸೈಕಲ್ ನಲ್ಲಿ ಬಂದು ಮತದಾನ ಮಾಡಿದ ದಳಪತಿ ವಿಜಯ್; ಪೆಟ್ರೋಲ್ ಬೆಲೆ ಏರಿಕೆಗೆ ತಿರುಗೇಟು?
ಚೆನ್ನೈ : ತಮಿಳುನಾಡು ವಿಧಾನಸಭೆ ಚುನಾವಣೆಯ ಮತದಾನಕ್ಕೆ ತಮಿಳು ನಟ ವಿಜಯ್ ಸೈಕಲ್ನಲ್ಲೇ ತೆರಳಿ ಮತದಾನ ಮಾಡುವುದರ ಮೂಲಕ ಇಂಧನ ಬೆಲೆ…