ಬೆಂಗಳೂರು: ಅಶ್ಲೀಲ ವಿಡೀಯೋಗಳ ಪೆನ್‌ಡ್ರೈವ್ ಗಳನ್ನು ಯಾರು ಹಂಚಿದ್ದಾರೆಂದು ಗೊತ್ತಿದೆ ಎಂದು ಸಚಿವ ಡಾ.ಜಿ.ಪರಮೇಶ್ವರ್ ಮಾರ್ಮಿಕ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ…
Tag: ಪೆನ್‌ಡ್ರೈವ್ ಪ್ರಕರಣ
ಲೈಂಗಿಕ ದೌರ್ಜನ್ಯದ ಪೆನ್ ಡ್ರೈವ್‌ಗಳನ್ನು ನಕಲಿಸುವುದು, ಹಂಚುವುದು ಅಪರಾಧ ಎಂದ ಹೈಕೋರ್ಟ್
ಬೆಂಗಳೂರು: ಲೈಂಗಿಕ ದೌರ್ಜನ್ಯದ ಪೆನ್‌ಡ್ರೈವ್‌ಗಳನ್ನು ಕಾಪಿ ಮಾಡುವುದು ಹಾಗೂ ಅದನ್ನು ಹಂಚುವುದು ಅತ್ಯಂತ ಅಪಾಯಕಾರಿ ಮತ್ತುಅಪರಾಧ ಎಂದು ರಾಜ್ಯ ಹೈಕೋರ್ಟ್ ಮೌಖಿಕವಾಗಿ…
ಪ್ರಜ್ವಲ್ ರೇವಣ್ಣನಿಗೀಗ ಪರಪ್ಪನ ಅಗ್ರಹಾರ
ಬೆಂಗಳೂರು: ಹಾಸನ ಮಾಜಿ ಸಂಸದ ಜೆಡಿಎಸ್‌ನ ಪ್ರಜ್ವಲ್ ರೇವಣ್ಣಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದ್ದು, ಪ್ರಜ್ವಲ್ ರೇವಣ್ಣನಿಗೀಗ ಪರಪ್ಪನ ಅಗ್ರಹಾರದ ಜೈಲೇ…
ಪ್ರಜ್ವಲ್ ರೇವಣ್ಣ ಇಂದು ಮತ್ತೆ ನ್ಯಾಯಾಲಯದ ಮುಂದೆ
ಬೆಂಗಳೂರು: ಕಳೆದ ಹತ್ತು ದಿನಗಳ ಹಿಂದೆ ಪ್ರಜ್ವಲ್ ರೇವಣ್ಣನನ್ನು ಕಸ್ಟಡಿಗೆ ಪಡೆದಿದ್ದ ಎಸ್‌ಐಟಿಯ ಅವಧಿ ಇಂದಿಗೆ ಅಂತ್ಯವಾಗಲಿದ್ದು, ಇಂದು ಸೋಮವಾರ ಪ್ರಜ್ವಲ್…
ಎಸ್‌ಐಟಿ ಕಸ್ಟಡಿ ಅಂತ್ಯ: ನ್ಯಾಯಾಲಯದ ಮುಂದೆ ಮತ್ತೆ ಹಾಜರಾಗಾಲಿರುವ ವಿಕೃತ ಕಾಮಿ ಪ್ರಜ್ವಲ್ ರೇವಣ್ಣ
ಬೆಂಗಳೂರು: ವಿಕೃತ ಕಾಮಿ . ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣನಿಗೆ ನ್ಯಾಯಾಲಯ ವಿಧಿಸಿದ್ದ ಎಸ್‌ಐಟಿ ಕಸ್ಟಡಿ…
ಮಾಧ್ಯಮಗಳಲ್ಲಿ ಪ್ರಜ್ವಲ್ ರೇವಣ್ಣ ಬಗ್ಗೆ ಸುದ್ದಿ ಪ್ರಸಾರ ಮಾಡಬಾರದು ಎಂದ ಪ್ರಜ್ವಲ್ ರೇವಣ್ಣ ಪರ ವಕೀಲ
ಬೆಂಗಳೂರು: ಕಸ್ಟಡಿಯಲ್ಲಿರುವ ಪ್ರಜ್ವಲ್ ರನ್ನು ಭೇಟಿಯಾದ ನಂತರ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಜ್ವಲ್ ಪರ ವಕೀಲ ಅರುಣ್, ಪ್ರಜ್ವಲ್ ತಮ್ಮ ಮಾತಿಗೆ…
ಮಹಿಳಾ ಅಧಿಕಾರಿಗಳಿಂದಲೇ ಬಂಧನವಾದ ಪ್ರಜ್ವಲ್ ರೇವಣ್ಣ
ಬೆಂಗಳೂರು: ಪ್ರಜ್ವಲ್ ರೇವಣ್ಣರನ್ನಎಸ್‌ಐಟಿ ಕಚೇರಿಗೆ ಜೀಪ್ನಲ್ಲಿ ಕರೆತಂದಿದ್ದು ಮಹಿಳಾ ಅಧಿಕಾರಿಗಳು. ಪ್ರಜ್ವಲ್ ರೇವಣ್ಣ ಇದ್ದ ಜೀಪ್ನಲ್ಲಿ ಚಾಲಕ ಹೊರತು ಪಡಿಸಿದರೆ ಉಳಿದ…
ಪ್ರಜ್ವಲ್ ರೇವಣ್ಣ ಗೆದ್ದರೂ ಕಾನೂನಿಡಿ ಶಿಕ್ಷೆಯಾಗಲೇಬೇಕು : ಬಡಗಲಪುರ ನಾಗೇಂದ್ರ ಕರೆ
ಹಾಸನ: ಅಶ್ಲೀಲ ಪೆನ್‌ಡ್ರೈವ್ ಪ್ರಕರಣ ಇಡೀ ನಾಗರೀಕ ಸಮಾಜವೇ ತಲೆತಗ್ಗಿಸಬೇಕಾದ ಪ್ರಕರಣವಾಗಿದ್ದು,ತಪ್ಪಿತಸ್ಥರು ಕಾನೂನಿಗೆ ಒಳಪಟ್ಟು ಶಿಕ್ಷೆಗೆ ಗುರಿಯಾಗಲೇಬೇಕು. ಪ್ರಜ್ವಲ್ ರೇವಣ್ಣ ಗೆದ್ದರೂ…
ಲೈಂಗಿಕ ದೌರ್ಜನ್ಯ ಪ್ರಕರಣ : ಬೆಂಗಳೂರಿಗೆ ಬರಲು ಟಿಕೆಟ್ ಬುಕ್ ಮಾಡಿದ ಪ್ರಜ್ವಲ್ ರೇವಣ್ಣ
ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಬಹಿರಂಗ ಬಳಿಕ ವಿದೇಶಕ್ಕೆ ಪಲಾಯನ ಮಾಡಿದ್ದವರು ಇತ್ತೀಚೆಗಷ್ಟೇ ವಿಡಿಯೋ ಬಿಡುಗಡೆ ಮಾಡಿ…
ಪ್ರಜ್ವಲ್‌ಗೆ ಖಿನ್ನತೆ ಆದರೆ ಸಂತ್ರಸ್ತೆಯರ ಪಾಡೇನು?: ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು : ಪ್ರಜ್ವಲ್ ರೇವಣ್ಣ ವಿಡೀಯೋ ಮಾಡಿ ಹೇಳಿದ್ದನ್ನು ನೋಡಿದರೆ, ಆತ ಖಿನ್ನತೆಗೊಳಗಾಗಿದ್ದಂತೆ ತೋರುವುದಿಲ್ಲ. ಯಾವುದೋ ಸೆಲೂನ್‌ನಲ್ಲಿ ವಿಡೀಯೋ ಹೇಳಿಕೆ ನೀಡಿದಂತೆ…
ಪ್ರಜ್ವಲ್ ವಾಪಸ್ ಬಂದರೆ ಏರ್‌ಪೋರ್ಟ್ ನಲ್ಲೇ ಬಂಧನ
ಬೆಂಗಳೂರು: ಮೇ 31ರ ಶುಕ್ರವಾರ ಎಸ್‌ಐಟಿ ಮುಂದೆ ಹಾಜರಾಗುವುದಾಗಿ ಪ್ರಜ್ವಲ್ ರೇವಣ್ಣ ಖುದ್ದು ಹೇಳಿದ್ದು, ಆತ ಬಂದಲ್ಲಿ ಏರ್‌ಪೋರ್ಟ್‌ನಲ್ಲಿಯೇ ಪ್ರಜ್ವಲ್ ರೇವಣ್ಣನನ್ನು…
ಅಜ್ಞಾತ ಸ್ಥಳವೊಂದರಿಂದ ಪ್ರಜ್ವಲ್ ರೇವಣ್ಣ ವಿಡೀಯೋ ಹೇಳಿಕೆ-ಶುಕ್ರವಾರ ಎಸ್‌ಐಟಿ ಮುಂದೆ ಪ್ರಜ್ವಲ್ ರೇವಣ್ಣ ಹಾಜರು
ಬೆಂಗಳೂರು: ಭೂಗತವಾಗಿದ್ದ ಲೈಂಗಿಕ ಪ್ರಕರಣದ ಆರೋಪಿ ಅಶ್ಲೀಲ ಪೆನ್‌ಡ್ರೈವ್ ಪ್ರಕರಣದ ಆರೋಪಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಸಂಸದ ಪ್ರಜ್ವಲ್ ರೇವಣ್ಣ ಇದ್ದಕ್ಕಿದ್ದಂತೆ ವಿಡೀಯೋ…
ಪೆನ್‌ಡ್ರೈವ್ ಪ್ರಕರಣದ ಹಿಂದೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಕೈವಾಡವಿದೆ; ಕೆ. ಎಸ್. ಈಶ್ವರಪ್ಪ
ಬಾಗಲಕೋಟೆ: ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿರುವ ಬಗ್ಗೆ ಕಿಡಿಕಾರಿದ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ, ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣದ…
ದೇವೇಗೌಡರಿಗೂ ಹಾಗೂ ಅವರ ಮನೆಯವರಿಗೆ ಗೊತ್ತಿಲ್ಲದೆಯೇ ಪ್ರಜ್ವಲ್ ರೇವಣ್ಣ ಕಣ್ತಪ್ಪಿಸಿಕೊಂಡಿದ್ದಾನೆಯೇ?
ಮೈಸೂರು: ದೇವೇಗೌಡರಿಗೂ ಹಾಗೂ ಅವರ ಮನೆಯವರಿಗೆ ಗೊತ್ತಿಲ್ಲದೆಯೇ ಪ್ರಜ್ವಲ್ ರೇವಣ್ಣ ದೇಶ ಬಿಟ್ಟು ವಿದೇಶಕ್ಕೆ ಕಣ್ತಪ್ಪಿಸಿಕೊಂಡು ಹೋಗಿದ್ದಾನೆಯೇ ? ಅವರ ಕುಟುಂಬದ…
ಪ್ರಜ್ವಲ್ ರೇವಣ್ಣ ವಿಚಾರವಾಗಿ ಇದೂವರೆಗೆ ಬಂದ 30ಕ್ಕೂ ಹೆಚ್ಚು ಕರೆಗಳು
ಬೆಂಗಳೂರು: ಲೈಂಗಿಕ ಕಿರುಕುಳ ಅಶ್ಲೀಲ ವಿಡಿಯೋ ಪೆನ್‌ಡ್ರೈವ್ ಆರೋಪಿ ಭಾರತದಿಂದ ಓಡಿಹೋಗಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣರ ಅಶ್ಲೀಲ ವಿಡೀಯೋ ಪ್ರಕರಣಕ್ಕೆ…
ಪ್ರಜ್ವಲ್ ರೇವಣ್ಣ ಲೈಂಗಿಕ ಹತ್ಯಾಕಾಂಡ ಪ್ರಕರಣ : ಹೈಕೋರ್ಟ್ ಎಸ್‌ಪಿಪಿಯಾಗಿ ಪ್ರೊ. ರವಿವರ್ಮ ಕುಮಾರ್ ನೇಮಕ
ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣರ ಲೈಂಗಿಕ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್‌ನಲ್ಲಿ ವಾದಿಸಲು ಹಿರಿಯ ವಕೀಲ ಪ್ರೊ. ರವಿವರ್ಮ…
ಪ್ರಜ್ವಲ್ ರೇವಣ್ಣ ವಿರುದ್ಧ ವಾರಂಟ್ ಜಾರಿ
ಬೆಂಗಳೂರು: ಅಶ್ಲೀಲ ಪೆನ್‌ಡ್ರೈವ್ ಪ್ರಕರಣದ ಆರೋಪಿ ವಿದೇಶಕ್ಕೆ ಓಡಿಹೋಗಿ ತಲೆಮರಿಸಿಕೊಂಡಿದ್ದಾನೆ ಎನ್ನಲಾಗಿರುವ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ವಾರಂಟ್ ಜಾರಿಯಾಗಿದೆ. ಜನಪ್ರತಿನಿಧಿಗಳ…
ಪ್ರಜ್ವಲ್ ರೇವಣ್ಣ ವಿರುದ್ಧ ಕ್ರಮ ತೆಗೆದುಕೊಳ್ಳುವುದರ ಬಗ್ಗೆ ಯಾವುದೇ ತಕರಾರಿಲ್ಲ ಎಂದ ಹೆಚ್.ಡಿ.ದೇವೇಗೌಡ
ಬೆಂಗಳೂರು: ತಮ್ಮ ಮೊಮ್ಮಗ ಪ್ರಜ್ವಲ್ ರೇವಣ್ಣ ಅಶ್ಲೀಲ ಪೆನ್‌ಡ್ರೈವ್ ವಿಚಾರವಾಗಿ ಕೊನೆಗೂ ಮೌನಮುರಿದಿರುವ ರಾಜ್ಯಸಭಾ ಸದಸ್ಯ ಹೆಚ್.ಡಿ.ದೇವೇಗೌಡ ಪ್ರಜ್ವಲ್ ವಿರುದ್ಧ ಕ್ರಮ…
ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣದಲ್ಲಿ ಬಿಜೆಪಿ ಮೇಲೆ ಆರೋಪ ಹೊರಿಸುವ ಪ್ರಯತ್ನ: ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್
ಬೆಂಗಳೂರು : ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣದಲ್ಲಿ ಬಿಜೆಪಿ ಮೇಲೆ ಆರೋಪ ಹೊರಿಸುವ ಪ್ರಯತ್ನವನ್ನು ಕಾಂಗ್ರೆಸ್‌ನ ಹಿರಿಯ ನಾಯಕರು ಮಾಡುತ್ತಿದ್ದಾರೆ ಎಂದು…
ಸಂತ್ರಸ್ತೆ ಅಪಹರಣ ಪ್ರಕರಣ : ಹೆಚ್.ಡಿ.ರೇವಣ್ಣನಿಗೆ ಷರತ್ತುಬದ್ಧ ಜಾಮೀನು ಮಂಜೂರು
ಬೆಂಗಳೂರು:ಮಹಿಳೆಯೋರ್ವರ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿ ಕಳೆದ ಐದು ದಿನಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಹೊಳೆ ನರಸೀಪುರದ ಜೆಡಿಎಸ್ ಶಾಸಕ ಹೆಚ್.ಡಿ. ರೇವಣ್ಣಗೆ…