ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ಪ್ರಕರಣ ದಾಖಲು

ಬೆಳಗಾವಿ : ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌…

ಹೆಚ್ಚುವರಿ ಹಣ ಬೇಕಾದರೆ ಪ್ರಕರಣ ಹಿಂಪಡೆಯಿರಿ – ಕೇರಳಕ್ಕೆ ಕೇಂದ್ರ ಸರ್ಕಾರ

ತಿರುವನಂತಪುರಂ: ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ವಿರುದ್ಧದ ಪ್ರಕರಣವನ್ನು ಹಿಂಪಡೆದರೆ ಕೇರಳದ ಪ್ರಸ್ತುತ ಅನಿಶ್ಚಿತ ಆರ್ಥಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಹೆಚ್ಚುವರಿಯಾಗಿ 11,731…

ಅಮಿತ್ ಶಾ ವಿರುದ್ಧದ ಹೇಳಿಕೆ ವಿವಾದ | ಮಾನನಷ್ಟ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಜಾಮೀನು

ನವದೆಹಲಿ: 2018 ರಲ್ಲಿ ಅಮಿತ್ ಶಾ ಅವರ ವಿರುದ್ಧ ‘ಆಕ್ಷೇಪಾರ್ಹ’ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ರಾಹುಲ್ ಗಾಂಧಿ ವಿರುದ್ಧ ದಾಖಲಿಸಲಾಗಿದ್ದ…

ಇಡಿ ಸಮನ್ಸ್ ಪ್ರಕರಣ | ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅರವಿಂದ್ ಕೇಜ್ರಿವಾಲ್

ನವದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿ ಹೊರಡಿಸಲಾಗಿದ್ದ ಸಮನ್ಸ್‌ಗೆ ಹಾಜರಾಗದ ಬಗ್ಗೆ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಅರ್ಜಿಯ ಕುರಿತು ದೆಹಲಿ ಮುಖ್ಯಮಂತ್ರಿ…

ಅಣ್ಣಾಮಲೈ ವಿರುದ್ಧದ ದ್ವೇಷ ಭಾಷಣ ಪ್ರಕರಣ ರದ್ದುಗೊಳಿಸಲು ಮದ್ರಾಸ್ ಹೈಕೋರ್ಟ್ ನಕಾರ

ಚೆನ್ನೈ: ದ್ವೇಷ ಭಾಷಣ ಪ್ರಕರಣದಲ್ಲಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದುಗೊಳಿಸಲು ಮದ್ರಾಸ್ ಹೈಕೋರ್ಟ್…

ವಿಪಕ್ಷಗಳ ಜೊತೆ ನಂಟಿದೆ ಎಂದು ಒಪ್ಪಲು ವಿದ್ಯುತ್ ಶಾಕ್ ನೀಡಿ ಚಿತ್ರಹಿಂಸೆ | ನ್ಯಾಯಾಲಯಕ್ಕೆ ತಿಳಿಸಿದ ಸಂಸತ್‌ ಭದ್ರತಾ ಲೋಪ ಪ್ರಕರಣದ ಆರೋಪಿಗಳು

ಹೊಸದಿಲ್ಲಿ: ಸಂಸತ್ತಿನ ಭದ್ರತಾ ಉಲ್ಲಂಘನೆ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳಿಗೆ ವಿರೋಧ ಪಕ್ಷಗಳ ಜೊತೆಗೆ ನಂಟಿದೆ ಎಂದು ಒಪ್ಪಿಕೊಳ್ಳುವಂತೆ ಒತ್ತಾಯಿಸಿ ದೆಹಲಿ ಪೊಲೀಸರು…

ನ್ಯೂಸ್‌ಕ್ಲಿಕ್ ಪ್ರಕರಣ | ಸಂಸ್ಥಾಪಕ & ಮಾನವ ಸಂಪನ್ಮೂಲ ಮುಖ್ಯಸ್ಥರ ಕಸ್ಟಡಿ ಫೆಬ್ರವರಿ 17 ರವರೆಗೆ ವಿಸ್ತರಣೆ

ನವದೆಹಲಿ: ಯುಎಪಿಎ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ನ್ಯೂಸ್‌ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರ್ಕಾಯಸ್ಥ ಮತ್ತು ಸಂಸ್ಥೆಯ ಮಾನವ ಸಂಪನ್ಮೂಲ ಮುಖ್ಯಸ್ಥ ಅಮಿತ್ ಚಕ್ರವರ್ತಿ…

ಶಬರಿಮಲೆಯಲ್ಲಿ ಯುವತಿಯರು ಎಂದು ‘ನಕಲಿ ವಿಡಿಯೋ’ ಪ್ರಸಾರ | ಪ್ರಕರಣ ದಾಖಲಿಸಿದ ಕೇರಳ ಪೊಲೀಸರು

ಪತ್ತನಂತಿಟ್ಟ: ಕೇರಳದ ಶಬರಿಮಲೆ ಅಯ್ಯಪ್ಪ ದೇಗುಲದ 18 ಪವಿತ್ರ ಮೆಟ್ಟಿಲುಗಳ ಪಕ್ಕದಲ್ಲಿ ಇಬ್ಬರು ಯುವತಿಯರಿರುವ “ನಕಲಿ ಸೆಲ್ಫಿ ವಿಡಿಯೋ”ವೊಂದು ಸಾಮಾಜಿಕ ಜಾಲತಾಣಗಳಲ್ಲಿ…

ಬಾಬರಿ ಮಸೀದಿ ಪ್ರಕರಣದ ತೀರ್ಪು ನೀಡಿದ್ದ 5 ನ್ಯಾಯಮೂರ್ತಿಗಳಿಗೆ ರಾಮಮಂದಿರ ಉದ್ಘಾಟನೆಗೆ ಆಹ್ವಾನ!

ನವದೆಹಲಿ: ನಾಲ್ಕು ವರ್ಷಗಳ ಹಿಂದೆ ಬಾಬರಿ ಮಸೀದಿ ಪ್ರಕರಣದ ತೀರ್ಪು ನೀಡಿದ ಭಾರತದ ಪ್ರಸ್ತುತ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೇರಿದಂತೆ ಐವರು…

ಬಿಲ್ಕೀಸ್ ಬಾನೋ ಪ್ರಕರಣ | ಅಪರಾಧಿಗಳ ಶರಣಾಗತಿಗೆ ಸಮಯಾವಕಾಶ ನೀಡಲು ನಿರಾಕರಿಸಿದ ಸುಪ್ರೀಂಕೋರ್ಟ್

ನವದೆಹಲಿ:ಬಿಲ್ಕೀಸ್ ಬಾನೋ ಸಾಮೂಹಿಕ ಅತ್ಯಾಚಾರ ಪ್ರಕರಣದ 11 ಅಪರಾಧಿಗಳಿಗೆ ಶರಣಾಗಲು ಸಮಯವನ್ನು ವಿಸ್ತರಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಶರಣಾಗತಿಗೆ ಸಮಯ…

ಬಿಲ್ಕಿಸ್ ಬಾನೊ ಪ್ರಕರಣ | ಸುಪ್ರೀಂನಲ್ಲಿ ಶರಣಾಗತಿಗೆ ಸಮಯ ಕೋರಿದ 3 ಅಪರಾಧಿಗಳು

ಹೊಸದಿಲ್ಲಿ: ಗುಜರಾತ್‌ನಲ್ಲಿ 2002ರಲ್ಲಿ ನಡೆದ ಹಿಂಸಾಚಾರದ ವೇಳೆ ಬಿಲ್ಕಿಸ್ ಬಾನೊ ಅವರ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಅವರ ಕುಟುಂಬದ ಏಳು…

ಮುಸ್ಲಿಂ ಮಹಿಳೆಯರ ಅವಹೇಳನ ಪ್ರಕರಣ | ಕಲ್ಲಡ್ಕ ಪ್ರಭಾಕರ ಭಟ್ ಪರವಾಗಿ ವಾದ ಮಾಡಿದ್ದು ಕಾಂಗ್ರೆಸ್ ನಾಯಕ!

ಮಂಡ್ಯ: ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಕರಣದಲ್ಲಿ ಆರೆಸ್ಸೆಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ಗೆ ಬುಧವಾರದಂದು ಶ್ರೀರಂಗಪಟ್ಟಣದ 3ನೇ…

2017ರ ಗುಜರಾತ್ ರೈಲು ತಡೆ ಪ್ರಕರಣ | ಕಾಂಗ್ರೆಸ್ ಶಾಸಕ ಜಿಗ್ನೇಶ್ ಮೇವಾನಿ ಖುಲಾಸೆ

ಗಾಂಧಿನಗರ: 2017 ರಲ್ಲಿ ನಡೆದ ಪ್ರತಿಭಟನೆಯ ನಡುವೆ ರೈಲಿಗೆ ಅಡ್ಡಿಪಡಿಸಿದ ಆರೋಪದ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಜಿಗ್ನೇಶ್ ಮೇವಾನಿ ಮತ್ತು ಇತರ…

‘ಅನ್ಯಾಯದ ವಿರುದ್ಧದ ಸಾಮೂಹಿಕ ಜವಾಬ್ದಾರಿ’ – ಬಿಲ್ಕಿಸ್ ಬಾನೊ ಪ್ರಕರಣದ ಮಹಿಳಾ ದಾವೆದಾರರ ಪ್ರತಿಕ್ರಿಯೆ

ನವದೆಹಲಿ: 2002 ರ ಗುಜರಾತ್ ಗಲಭೆಯಲ್ಲಿ ಬಿಲ್ಕಿಸ್ ಬಾನೋ ಅವರ ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಕುಟುಂಬ ಸದಸ್ಯರ ಹತ್ಯೆಯಲ್ಲಿ ಭಾಗಿಯಾಗಿರುವ…

ಕಲ್ಲಡ್ಕ ಪ್ರಭಾಕರ ಭಟ್ ಪ್ರಕರಣ | ತೀರ್ಪು ಕಾಯ್ದಿರಿಸಿದ ನ್ಯಾಯಾಲಯ

ಮಂಡ್ಯ: ಮುಸ್ಲಿಂ ಮಹಿಳೆಯರ ಬಗ್ಗೆ ಕೀಳು ಮಟ್ಟದ ಹೇಳಿಕೆ ನೀಡಿದ್ದ ಆರೆಸ್ಸೆಸ್ ನಾಯಕ ಕಲ್ಲಡ್ಕ ಪ್ರಭಾಕರ ಭಟ್‌ ವಿರುದ್ಧ ದಾಖಲಾದ ಪ್ರಕರಣದ…

ಅದಾನಿ ಹಿಂಡೆನ್‌ಬರ್ಗ್ ಪ್ರಕರಣದ ತನಿಖೆ ಎಸ್‌ಐಟಿಗೆ ವರ್ಗಾಯಿಸಲ್ಲ ಎಂದ ಸುಪ್ರೀಂಕೋರ್ಟ್!

ನವದೆಹಲಿ: ಅದಾನಿ ಸಮೂಹದ ‍ಷೇರು ಅವ್ಯವಹಾರ ಆರೋಪದ ಕುರಿತು ತನಿಖೆ ನಡೆಸಲು ವಿಶೇಷ ತನಿಖಾ ತಂಡ (ಎಸ್‌ಐಟಿ) ಅಥವಾ ತಜ್ಞರ ಗುಂಪನ್ನು…

ಬಿಹಾರ | ಮಾಧ್ಯಮಗಳ ವಿರುದ್ಧ ಪ್ರಕರಣ ದಾಖಲಿಸಲು ಜೆಡಿಯು ಮಾಜಿ ಅಧ್ಯಕ್ಷ ಲಲನ್ ಸಿಂಗ್ ಪ್ರತಿಜ್ಞೆ

ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ವಿರುದ್ಧ ದಂಗೆ ಏಳಲು ಸಂಚು ರೂಪಿಸಿದ್ದಾರೆ ಎಂದು ಆರೋಪಿಸಿ ವರದಿ ಮಾಡಿದ್ದ ಮಾಧ್ಯಮ ಸಂಸ್ಥೆಗಳ…

ಬಿಜೆಪಿ ನಾಯಕನ ಭೂ ಕಬಳಿಕೆ ವಿರುದ್ಧ ಪ್ರಕರಣ ದಾಖಲಿಸಿದ್ದ ವೃದ್ಧ ದಲಿತ ರೈತರಿಬ್ಬರಿಗೆ ಇಡಿ ಸಮನ್ಸ್!

ಚೆನ್ನೈ: ತಮಿಳುನಾಡಿನ ಸೇಲಂ ಜಿಲ್ಲೆಯ ಅತ್ತೂರಿನಲ್ಲಿ ವಾಸಿಸುತ್ತಿರುವ 70 ವರ್ಷಗಳ ಆಸುಪಾಸಿನಲ್ಲಿರುವ ಇಬ್ಬರು ದಲಿತ ವೃದ್ಧ ರೈತರಾದ ಕಣ್ಣಿಯಾನ್ ಮತ್ತು ಅವರ…

2002ರ ಗಲಭೆ ಪ್ರಕರಣದ ಸಾಕ್ಷಿದಾರ, ಮಾಜಿ ನ್ಯಾಯಾಧೀಶರ ಭದ್ರತೆ ರದ್ದುಗೊಳಿಸಿದ ಗುಜರಾತ್ ಸರ್ಕಾರ!

ಗಾಂಧಿನಗರ: 2002ರ ಗುಜರಾತ್ ಗಲಭೆ ಪ್ರಕರಣಗಳ ಸಾಕ್ಷಿಗಳು, ವಕೀಲರು ಮತ್ತು ನಿವೃತ್ತ ನ್ಯಾಯಾಧೀಶರಿಗೆ ನೀಡಲಾಗಿದ್ದ ಭದ್ರತೆಯನ್ನು ಗುಜರಾತ್ ಸರ್ಕಾರ ರದ್ದುಗೊಳಿಸಿದೆ ಎಂದು…

ಕೇರಳ ವಿವಿ ಸೆನೆಟ್‌ಗೆ ರಾಜ್ಯಪಾಲ ನಾಮನಿರ್ದೇಶನ ಮಾಡಿದ್ದ ವ್ಯಕ್ತಿ ಕೊಲೆ ಯತ್ನ ಪ್ರಕರಣದಲ್ಲಿ ಅರೆಸ್ಟ್‌!

ತಿರುವನಂತಪುರಂ: ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಕೇರಳ ವಿಶ್ವವಿದ್ಯಾಲಯದ ಸೆನೆಟ್‌ಗೆ ನಾಮನಿರ್ದೇಶನ ಮಾಡಿದ್ದ ವಿದ್ಯಾರ್ಥಿಗಳಲ್ಲಿ ಒಬ್ಬರಾದ ಸುಧಿ ಸದನ್ ಎಂಬಾತನನ್ನು…