-ಪ್ರೊ..ಪ್ರಭಾತ್ ಪಟ್ನಾಯಕ್ -ಅನು:ಕೆ.ಎಂ.ನಾಗರಾಜ್ ಜನರನ್ನು ಎಲ್ಲ ರೀತಿಯ ಪ್ರಚಾರಗಳಿಗೆ ಗುರಿಪಡಿಸಿದರೂ ಸಹ, ಅವರು ಏನನ್ನು ಬಯಸುತ್ತಾರೆ ಮತ್ತು ರಾಜಕೀಯ ರೂಢ ವ್ಯವಸ್ಥೆಯು…
Tag: ಪ್ರಚಾರ
- Uncategorized
- ವಿಶ್ಲೇಷಣೆ
- ಅಭಿಪ್ರಾಯ
- ಸಾಹಿತ್ಯ-ಕಲೆ
- ವಿದ್ಯಮಾನ
- ಜನದನಿ
- ವೈವಿಧ್ಯ
- ಸಂಪಾದಕರ ಆಯ್ಕೆ ೧
- ಸಂಪಾದಕರ ಆಯ್ಕೆ ೨
- ಜನಶಕ್ತಿ ಫೋಕಸ್
- ವಿಶೇಷ
- ಸಂಗ್ರಹ
- ಕ್ರೀಡೆ
ಚುನಾವಣಾ ಪೂರ್ವದ ಪ್ರಚಾರ ತಂತ್ರದ ಬಜೆಟ್ ಮಹಿಳೆ ಎದುರಿಸುತ್ತಿರುವ ಸಂಕಷ್ಟಕ್ಕೆ ಪರಿಹಾರ ಸೂಚಿಸಿಲ್ಲ – AIDWA
ಬೆಂಗಳೂರು: ಚುನಾವಣೆ ಹೊಸ್ತಿಲಲ್ಲಿ ದೇಶವಿರುವಾಗ ಮಧ್ಯಂತರ ಬಜೆಟ್ ಹೆಸರಿನಲ್ಲಿ ಮಂಡಿಸಿದ ಬಜೆಟ್ ಚುನಾವಣಾ ಪೂರ್ವ ಘೋಷಣೆಯಷ್ಟೇ ಆಗಿದ್ದು, ಮಹಿಳಾ ಸಬಲೀಕರಣದ ಯಶಸ್ವಿ…
ಜನಗಳ ಹೋರಾಟಗಳ ವಿರುದ್ಧ ಕೇಂದ್ರ ಸರಕಾರದ ಸುಳ್ಳುಗಳ ಅಬ್ಬರ
ತೀವ್ರ ಪ್ರತಿ-ಪ್ರಚಾರ ನಡೆಸಬೇಕು–ಸಿಪಿಐ(ಎಂ) ಪೊಲಿಟ್‌ಬ್ಯುರೊ ಕರೆ ದೆಹಲಿ:ದೇಶದಲ್ಲಿ ಈಗ ನಡೆಯುತ್ತಿರುವ ಜನಗಳ ಹೋರಾಟಗಳ ಬಗ್ಗೆ ಕೇಂದ್ರ ಸರಕಾರ ಸುಳ್ಳು ಮಾಹಿತಿಗಳ ಅಬ್ಬರವನ್ನೇ ಹರಿಯಬಿಟ್ಟಿದೆ. ಇದರ ವಿರುದ್ಧ ಒಂದು ತೀವ್ರವಾದ ಪ್ರಚಾರ–ಪ್ರಕ್ಷೆಭೆ ನಡೆಸಬೇಕು ಎಂದು ಸಿಪಿಐ(ಎಂ) ಪೊಲಿಟ್‌ಬ್ಯುರೊ ಕರೆ ನೀಡಿದೆ. ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಬೇಕೆಂದು ಆಗ್ರಹಿಸಿ ರೈತರು ನಡೆಸುತ್ತಿರುವ ಹೋರಾಟಗಳೊಂದಿಗೆ ಸೌಹಾರ್ದ ಕಾರ್ಯಾಚರಣೆಗಳನ್ನು ಸಂಘಟಿಸಬೇಕು ಮತ್ತು ಕಾರ್ಮಿಕ ವರ್ಗ ವ್ಯಾಪಕ ಪ್ರಮಾಣದ ಖಾಸಗೀಕರಣ, ಕಾರ್ಮಿಕ ಕಾನೂನುಗಳ ರದ್ಧತಿ ಮತ್ತು ಭಾರತದ ರಾಷ್ಟ್ರೀಯ ಆಸ್ತಿಗಳ ಲೂಟಿಯ ವಿರುದ್ದ ನಡೆಸುತ್ತಿರುವ ಕಾರ್ಯಾಚರಣೆಗಳನ್ನು ಬೆಂಬಲಿಸಬೇಕು ಎಂದು ಅದು ತನ್ನ ಎಲ್ಲ ಘಟಕಗಳಿಗೆ ಕರೆ ನೀಡಿದೆ. ಡಿಸೆಂಬರ್19ರಂದು ನಡೆದ ಪೊಲಿಟ್‌ಬ್ಯುರೊದ ಆನ್‌ಲೈನ್ ಸಭೆಯ ನಂತರ ಪ್ರಕಟಿಸಿರುವ ಹೇಳಿಕೆಯಲ್ಲಿ ಈ ಕರೆಗಳನ್ನು ನೀಡಲಾಗಿದೆ:…