ಪ್ರತಿಭಟನೆ ಹತ್ತಿಕ್ಕುತ್ತಿರುವ ರಾಜ್ಯ ಸರ್ಕಾರ – ಹೋರಾಟಗಾರರ ಮೇಲಿನ ಕೇಸ್ ಹಿಂಪಡೆಯಲು ಆಗ್ರಹ

ಬೆಂಗಳೂರು: ಕನ್ನಡ ಹೋರಾಟಗಾರರು, ರೈತರು, ಅಂಗನವಾಡಿ ಕಾರ್ಯಕರ್ತೆಯರು, ಅತಿಥಿ ಉಪನ್ಯಾಸಕರ ಹೋರಾಟವನ್ನು ಹತ್ತಿಕ್ಕಲು ರಾಜ್ಯ ಸರ್ಕಾರ ಯತ್ನಿಸುತ್ತಿದೆ ಎಂದು ರೈತ ಮುಖಂಡರು,…

ಹೊಸ ಕ್ರಿಮಿನಲ್ ಕಾನೂನು ವಿರೋಧಿಸಿ ಟ್ರಕ್ ಚಾಲಕರ ದೇಶವ್ಯಾಪಿ ಪ್ರತಿಭಟನೆ

ನವದೆಹಲಿ: ಕೇಂದ್ರ ಸರ್ಕಾರ ಇತ್ತೀಚೆಗೆ ಅಂಗೀಕರಿಸಿದ ಭಾರತೀಯ ನ್ಯಾಯ ಸಂಹಿತಾ ಕಾನೂನನ್ನು ವಿರೋಧಿಸಿ ಟ್ರಕ್ ಮತ್ತು ಬಸ್ ಚಾಲಕರು ಪ್ರತಿಭಟನೆ ನಡೆಸುತ್ತಿದ್ದು,…

ಉಳ್ಳಾಲ | ಕಲ್ಲಡ್ಕ ಭಟ್ ವಿರುದ್ಧ ಪ್ರತಿಭಟಿಸಿದವರ ಮೇಲೆ ಸ್ವಯಂ ಪ್ರೇರಿತ ಎಫ್‌ಐಆರ್‌ ದಾಖಲಿಸಿದ ಕಾಂಗ್ರೆಸ್ ಸರ್ಕಾರ!

ದಕ್ಷಿಣ ಕನ್ನಡ: ಮುಸ್ಲಿಂ ಮಹಿಳೆಯರ ಕುರಿತು ಅಶ್ಲೀಲ ಪದಗಳನ್ನು ಬಳಸಿ ದ್ವೇಷ ಭಾಷಣ ಮಾಡಿದ ಆರೆಸ್ಸೆಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ವಿರುದ್ಧ…

ಬ್ರಿಜ್ ಭೂಷಣ್ ವಿರುದ್ಧ ಮುಂದುವರೆದ ಪ್ರತಿಭಟನೆ | ಕುಸ್ತಿಪಟು ಭಜರಂಗ್ ಪುನಿಯಾರಿಂದ ಪದ್ಮಶ್ರೀ ಪ್ರಶಸ್ತಿ ವಾಪಾಸ್

ನವದೆಹಲಿ: ಬ್ರಿಜ್ ಭೂಷಣ್ ಅವರ ಆಪ್ತ ಸಹಾಯಕ ಸಂಜಯ್ ಸಿಂಗ್ ಅವರನ್ನು ಭಾರತದ ಕುಸ್ತಿ ಒಕ್ಕೂಟದ ಮುಖ್ಯಸ್ಥರನ್ನಾಗಿ ಆಯ್ಕೆ ಮಾಡಿರುವುದನ್ನು ವಿರೋಧಿಸಿ…

ಬೆಂಗಳೂರು | ಸಂಸದರ ಅಮಾನತು ವಿರೋಧಿಸಿ ಸಿಪಿಐ(ಎಂ) ಪ್ರತಿಭಟನೆ

ಬೆಂಗಳೂರು: ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ 146 ಪ್ರತಿಪಕ್ಷಗಳ ಸಂಸದರನ್ನು ಅಮಾನತುಗೊಳಿಸಿರುವುದನ್ನು ವಿರೋಧಿಸಿ ಸಿಪಿಐ(ಎಂ) ರಾಜ್ಯದ ಹಲವು ಭಾಗಗಳಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದೆ.…

146 ಸಂಸದರ ಅಮಾನತು ವಿರುದ್ಧ ಜಂತರ್ ಮಂತರ್‌ನಲ್ಲಿ ಇಂಡಿಯಾ ಒಕ್ಕೂಟ ಪ್ರತಿಭಟನೆ

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ 146 ಪ್ರತಿಪಕ್ಷಗಳ ಸಂಸದರನ್ನು ಅಮಾನತುಗೊಳಿಸಿರುವುದನ್ನು ವಿರೋಧಿಸಿ ವಿಪಕ್ಷಗಳ ಒಕ್ಕೂಟವಾದ ‘ಇಂಡಿಯಾ’ದ ನಾಯಕರು ಶುಕ್ರವಾರ ಇಲ್ಲಿನ ಜಂತರ್…

ಸಂಸತ್ತಿನ ಭದ್ರತಾ ಉಲ್ಲಂಘನೆಯ ವಿರುದ್ಧ ಪ್ರತಿಭಟನೆ | 33 ಲೋಕಸಭಾ ಸಂಸದರು ಅಮಾನತು

ನವದೆಹಲಿ: ‘ಅಶಿಸ್ತಿನ ವರ್ತನೆ’ ಮತ್ತು ಸದನದ ಕಲಾಪಕ್ಕೆ ಅಡ್ಡಿಪಡಿಸಿದ ಕಾರಣಕ್ಕಾಗಿ ವಿರೋಧ ಪಕ್ಷದ 33 ಲೋಕಸಭಾ ಸಂಸದರನ್ನು ಸ್ಪೀಕರ್ ಓಂ ಬಿರ್ಲಾ…

ಭದ್ರತಾ ಲೋಪ ಸಂಬಂಧಿಸಿ ಚರ್ಚೆ ನಡೆಸುವಂತೆ ಪ್ರತಿಭಟನೆ | 15 ಸಂಸದರು ಅಮಾನತು!

ನವದೆಹಲಿ: ಲೋಕಸಭೆಯಲ್ಲಿ ಬುಧವಾರ ನಡೆದ ಭದ್ರತಾ ಲೋಪಕ್ಕೆ ಸಂಬಂಧಿಸಿ ಚರ್ಚೆ ನಡೆಸುವಂತೆ ಸಂಸತ್ತಿನೊಳಗೆ ಪ್ರತಿಪಕ್ಷಗಳು ಪ್ರತಿಭಟನೆ ನಡೆಸಿದ ಕಾರಣಕ್ಕೆ, ಅಶಿಸ್ತಿನ ವರ್ತನೆ…

ಮಳವಳ್ಳಿ | ಹಕ್ಕುಪತ್ರ ಕೇಳಿದವರ ಮೇಲೆ ಪೊಲೀಸ್ ದೌರ್ಜನ್ಯ, ಮುಂದುವರೆದ ಪ್ರತಿಭಟನೆ

ಮಂಡ್ಯ: ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ಮಂಗಳವಾರ ನಡೆದ ಧರಣಿಯ ವೇಳೆ ಪ್ರತಿಭಟನಾಕಾರರ ಮೇಲೆ ಪೊಲೀಸರು…

ಡಿಸೆಂಬರ್ 11ರಂದು ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಎಸ್‌ಕೆಎಂ ಕರೆ

“ರೈತ ಚಳುವಳಿಯ ವಿರುದ್ಧ ಪ್ರತೀಕಾರಕ್ಕಿಳಿದಿರುವ ಮೋದಿ ಸರ್ಕಾರ: ಆಂದೋಲನವನ್ನು ಹತ್ತಿಕ್ಕುವ ಅಕ್ರಮ ತಂತ್ರ” ಸಂಯುಕ್ತ ಕಿಸಾನ್‍ ಮೋರ್ಚಾದ ಕೌನ್ಸಿಲ್‍ ಸದಸ್ಯ  ಮತ್ತು…

ವೇತನ ಹೆಚ್ಚಳಕ್ಕಾಗಿ ಆಗ್ರಹಿಸಿ ಗ್ರಾಮ ಪಂಚಾಯತ್ ಮುಖ್ಯ ಪುಸ್ತಕ ಬರಹಗಾರರ ಪ್ರತಿಭಟನೆ

ಮಂಗಳೂರು: ವೇತನ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಕೆಗಾಗಿ ಇಂದು(01-12-2023) ಮಂಗಳೂರಿನ ಕ್ಲಾಕ್ ಟವರ್ ಬಳಿಯಲ್ಲಿ ಗ್ರಾಮ ಪಂಚಾಯತ್ ಮಟ್ಟದ ಮುಖ್ಯ ಪುಸ್ತಕ…

ಕಂದಾಯ ಮತ್ತು ಅರಣ್ಯ ಇಲಾಖೆ ವಿರುದ್ದ ಡಿ.5 ರಂದು ತಹಶಿಲ್ದಾರ್ ಕಛೇರಿ ಮುಂದೆ ರೈತರೊಂದಿಗೆ ಪ್ರತಿಭಟನೆ

ಕೋಲಾರ: ರಾಜ್ಯಾದ್ಯಂತ ಬಗರ್ ಹುಕಂ ಸಾಗುವಳಿದಾರರನ್ನು ವಂಚಿಸಲು ಬಗರ್ ಹುಕುಂ ಭೂಮಿಗಳ ಅರಣ್ಯ ಇಂಡೀಕರಣದ ಮೂಲಕ ನೂರಾರು ವರ್ಷಗಳ ಸಾಗುವಳಿ ರೈತರನ್ನು…

ನಮ್ಮ ಭೂಮಿ ನಮಗೆ ವಾಪಸ್ ನೀಡಿ| ಸಾವಂತನಹಳ್ಳಿ ಗ್ರಾಮಸ್ಥರ ಪ್ರತಿಭಟನೆ

ಹಾಸನ: ತಾಲೂಕಿನ ಸಾವಂತನಹಳ್ಳಿ ಗ್ರಾಮದಲ್ಲಿ ಕಳೆದ ಹಲವಾರು ವರ್ಷಗಳಿಂದ ಗೋಮಾಳ ಜಮೀನಿನಲ್ಲಿ ಸಾಗುವಳಿ ಮಾಡಲಾಗುತ್ತಿದ್ದು, ಆದರೇ ಕಾನೂನು ಬಾಹಿರವಾಗಿ ಹೆಚ್.ಆರ್.ಪಿ. ಹೆಸರಿನಲ್ಲಿ…

ತಮಿಳುನಾಡು | ಪ್ರತಿಭಟನೆ ಕಾರಣಕ್ಕೆ ರೈತರ ಮೇಲೆ ದಾಖಲಾಗಿದ್ದ ಗೂಂಡಾ ಕಾಯ್ದೆ ಹಿಂಪಡೆದ ಸಿಎಂ

ಚೆನ್ನೈ: ತಮಿಳುನಾಡು ರಾಜ್ಯ ಕೈಗಾರಿಕೆಗಳ ಉತ್ತೇಜನಾ ನಿಗಮದ (ಸಿಪ್‌ಕಾಟ್) ವಿಸ್ತರಣೆಗಾಗಿ ಮಾಡುತ್ತಿರುವ ಭೂಸ್ವಾಧೀನದ ವಿರುದ್ಧ ಶಾಂತಿಯುತ ಧರಣಿ ಪ್ರತಿಭಟನೆ ನಡೆಸಿದ ಆರು…

ಅಂಗನವಾಡಿ ಕಾರ್ಯಕರ್ತರ ಮೇಲೆ ಹಲ್ಲೆ ಪ್ರತಿಭಟನೆ| ಹಲ್ಲೆ ಮಾಡಿದವರಿಗೆ ಶಾಸಕರ ಬೆಂಬಲ ಆರೋಪ

ಸಕಲೇಶಪುರ: ಅಂಗನವಾಡಿ ಕಾರ್ಯಕರ್ತೆ ಮೇಲೆ ದೌರ್ಜನ್ಯ ನಡೆಸಿದ ವ್ಯಕ್ತಿಯನ್ನು ಶಾಸಕ ಸಿಮೆಂಟ್ ಮಂಜು ರಕ್ಷಿಸಲು ಮುಂದಾಗಿದ್ದಾರೆ ಎಂದು ಆರೋಪಿಸಿ  ಕರ್ನಾಟಕ ರಾಜ್ಯ…

ಬೆಂಗಳೂರಿನ ಟೌನ್ ಹಾಲ್ ಬಳಿ ಪ್ರತಿಭಟನೆಗೆ ಅವಕಾಶ – ಸಿಎಂ ಸಿದ್ದರಾಮಯ್ಯ ಭರವಸೆ

ಬೆಂಗಳೂರು: ಬೆಂಗಳೂರಿನ ಸರ್ ಪುಟ್ಟಣ್ಣ ಚೆಟ್ಟಿ ಟೌನ್ ಹಾಲ್ ಎದುರು ಪ್ರತಿಭಟನೆ, ರ‍್ಯಾಲಿ ನಡೆಸಲು ಅನುಮತಿ ನೀಡುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು…

ಅಸಮರ್ಪಕ ಬಿಸಿಯೂಟ ವಿತರಣೆ: ತರಗತಿ ಬಹಿಷ್ಕರಿಸಿ, ಪ್ರತಿಭಟನೆ ನಡೆಸಿದ ಶಾಲಾ ವಿದ್ಯಾರ್ಥಿಗಳು

 ಗದಗ: ಗುಣಮಟ್ಟದ ಹಾಗೂ ಸಮರ್ಪಕ ಬಿಸಿಯೂಟ ನೀಡುತ್ತಿಲ್ಲ ಎಂದು ಆರೋಪಿಸಿದ ಶಾಲಾ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ, ಪ್ರತಿಭಟನೆ ನಡೆಸಿದ ಘಟನೆಯೊಂದು ಗದಗ…

ರೈಲ್ವೇ ಖಾಸಗೀಕರಣ ಮತ್ತು ವಿದ್ಯುತ್ ಖಾಸಗೀಕರಣ ವಿರೋಧಿಸಿ| ಜನಪರ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ

ಬೆಂಗಳೂರು: ರೈಲ್ವೇ ಖಾಸಗೀಕರಣ ಮತ್ತು ವಿದ್ಯುತ್ ಖಾಸಗೀಕರಣ ವಿರೋಧಿಸಿ ಚನ್ನರಾಯಪಟ್ಟಣದಲ್ಲಿ ಸಿಐಟಿಯು, ಕೆಪಿಆರ್‌ಎಸ್‌, ಡಿಎಸ್‌ಎಸ್‌, ಕೆಆರ್‌ಆರ್‌ಎಸ್‌, ಎಐಎಡಬ್ಲೂಯೂ ಮತ್ತು ಜನಪರ ಸಂಘಟನೆಗಳ…

ರಾಮನಗರದಲ್ಲಿ ಬೆಳ್ಳಂಬೆಳಗ್ಗೆಯೇ ಪ್ರತಿಭಟನೆ| ಸ್ಟಾಲಿನ್‌ಗೆ ಶ್ರದ್ಧಾಂಜಲಿ ಕೋರಿ ಆಕ್ರೋಶ

ರಾಮನಗರ: ರಾಜ್ಯದಲ್ಲಿ ದಿನೇ ದಿನೇ ಕಾವೇರಿ ಹೋರಾಟಗಳು ಹೆಚ್ಚಾಗುತ್ತಿದ್ದು, ಇಂದು ವಿವಿಧ ಸಂಘಟನೆಗಳು ರಾಮನಗರ ಬಂದ್‌ಗೆ ಕರೆ ನೀಡಿವೆ. ಜಿಲ್ಲೆಯಲ್ಲಿ ಈಗಾಗಲೇ ಬಂದ್‌…

ರಾಜ್ಯವನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹಿಸಿ ಪ್ರತಿಭಟನೆಗೆ – ಸಿಪಿಐಎಂ ಕರೆ

ಬೆಂಗಳೂರು: ರಾಜ್ಯವನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸಲು ಮತ್ತು ಅಗತ್ಯ ಪರಿಹಾರ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ರಾಜ್ಯದಾದ್ಯಂತ ಸೆ- 20 ರಂದು…