ಕೆಪಿಎಸ್‌ಸಿ ಯನ್ನು ಭ್ರಷ್ಟಾಚಾರದಿಂದ ಮುಕ್ತಗೊಳಿಸಿ: ರಾಜ್ಯವ್ಯಾಪಿ ಚಳುವಳಿ – AIDYO

ಬೆಂಗಳೂರು: ಲಕ್ಷಾಂತರ ಯುವಜನರ ಕನಸುಗಳಿಗೆ ಬೆಳಕಾಗಬೇಕಿದ್ದ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಇಂದು ಒಂದರ ಹಿಂದೆ ಒಂದರಂತೆ ಹೊರಬರುತ್ತಿರುವ ಅಕ್ರಮಗಳಿಂದ ಪ್ರಶ್ನಾರ್ಹವಾಗಿದೆ…