ಹಾವೇರಿಯಲ್ಲಿ ಪ್ರೀತಿಸಿ ಮದುವೆಯಾದ ಯುವಕನ ಮೇಲೆ ಹಲ್ಲೆ: ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ DYFI ಆಗ್ರಹ

ರಟ್ಟೀಹಳ್ಳಿ:  ಹಾವೇರಿ ಜಿಲ್ಲೆಯ ರಟ್ಟೀಹಳ್ಳಿ ತಾಲ್ಲೂಕಿನ ಬತ್ತಿಕೊಪ್ಪದಲ್ಲಿ ಪ್ರೀತಿಸಿ ದೇವಸ್ಥಾನದಲ್ಲಿ ಮದುವೆಯಾದ ಯುವಕ ಹಾಗೂ ಆತನ ಸ್ನೇಹಿತರನ್ನು ಕಂಬಕ್ಕೆ ಕಟ್ಟಿ ಅರೆಬೆತ್ತಲೆಗೊಳಿಸಿ…