ಸ್ನೇಹಿತನ ಜೊತೆ ಫೋಟೋ ಶೂಟ್‌ಗೆ ತೆರಳಿ ಕಾಲು ಜಾರಿ ಕಟ್ಟೆಗೆ ಬಿದ್ದು ಯುವಕ ಸಾವು

ಹಾಸನ: ಫೋಟೋ ಶೂಟ್ ಮಾಡುವಾಗ ಯುವಕನೋರ್ವ ಕಾಲು ಜಾರಿ ಕಟ್ಟೆಗೆ ಬಿದ್ದು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಹಾಸನ ತಾಲ್ಲೂಕಿನ, ಹಾಲುವಾಗಿಲು…