ಮೈಸೂರು| ಪೆರೋಲ್‌ ಮೇಲೆ ಹೊರ ಬಂದಿದ್ದ ಖೈದಿ ಆತ್ಮಹತ್ಯೆ

ಮೈಸೂರು: ನಗರದ ಕೇಂದ್ರ ಕಾರಾಗೃಹದಿಂದ ಪೆರೋಲ್‌ ಮೇಲೆ ಹೊರ ಬಂದಿದ್ದ ಮೂವರು ಖೈದಿಗಳ ಪೈಕಿ ಓರ್ವ ಆತ್ಮಹತ್ಯೆ ಮಾಡಿಕೊಂಡರೆ ಮತ್ತೊಬ್ಬ ಒಡಿಶಾದಲ್ಲಿ…

ಬೆಂಗಳೂರು| ಉದ್ಯೋಗ ಕೊಡಿಸುವ ನೆಪದಲ್ಲಿ ವಂಚಿಸುತ್ತಿದ್ದ ವ್ಯಕ್ತಿ ಅರೆಸ್ಟ್

ಬೆಂಗಳೂರು: ನಗರದಲ್ಲಿ ಉದ್ಯೋಗ ಕೊಡಿಸುವ ನೆಪದಲ್ಲಿ ಒಬ್ಬೊಬ್ಬರಿಗೆ ಒಂದೊಂದು ರೀತಿ ವಂಚಿಸಿದ್ದ PDO ಯೋಗೇಂದ್ರ ಅರೆಸ್ಟ್ ಆಗಿದ್ದಾನೆ. ಪೊಲೀಸರ ಕಣ್ಣುತಪ್ಪಿಸಿ ಓಡಾಡ್ತಿದ್ದ…

ಅಮೃತಸರಕ್ಕೆ ಬಂದಿಳಿದ ಯುಎಸ್ ಗಡೀಪಾರು ಮಾಡಿದ 116 ಜನರಲ್ಲಿ ಇಬ್ಬರ ಬಂಧನ

ಪಟಿಯಾಲ: ಇಂದು ಭಾನುವಾರದಂದು ಪೊಲೀಸರು ನೆನ್ನೆ, ಶನಿವಾರ ರಾತ್ರಿ ಅಮೃತಸರ ವಿಮಾನ ನಿಲ್ದಾಣದಲ್ಲಿ ಇಳಿದ ಸಿ -17 ವಿಮಾನದಲ್ಲಿ ಯುಎಸ್ ಗಡೀಪಾರು…

ರೌಡಿ ಬಾಗಪ್ಪ ಹರಿಜನ ಹತ್ಯೆ ಪ್ರಕರಣ: ನಾಲ್ವರ ಬಂಧನ

ವಿಜಯಪುರ: ಭೀಮಾ ತೀರದ ರೌಡಿ ಬಾಗಪ್ಪ ಹರಿಜನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ವಿಜಯಪುರ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪತ್ರಿಕಾಗೋಷ್ಠಿ…

ತಿರುಪತಿ ಲಾಡು ತಯಾರಿಸಲು ಪ್ರಾಣಿಗಳ ಕೊಬ್ಬಿನಾಂಶ ಬಳಕೆ ಮಾಡಿದ ನಾಲ್ವರ ಬಂಧನ

ಹೈದರಾಬಾದ್: ಸಿಬಿಐ ಅಧಿಕಾರಿಗಳು ತಿರುಪತಿ ಲಾಡು ತಯಾರಿಸಲು ಪ್ರಾಣಿಗಳ ಕೊಬ್ಬಿನಾಂಶ ಬಳಕೆ ಮಾಡಿದ ಪ್ರಕರಣ ಸಂಬಂಧದಡಿ ನಾಲ್ವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.…

ಮುಂಬೈ| ಕಾಡು ಹಂದಿ ಎಂದು ಭಾವಿಸಿ ತಮ್ಮವನೊಬ್ಬನನ್ನೇ ಕೊಂದ ಬೇಟೆಗಾರರು

ಮುಂಬೈ: ಬೇಟೆಗೆ ಹೊರಟ ತಂಡವೊಂದರ ಸದಸ್ಯರು ತಮ್ಮದೇ ತಂಡದ ಸದಸ್ಯನೊಬ್ಬನನ್ನು ಕಾಡು ಹಂದಿ ಎಂಬುದಾಗಿ ತಪ್ಪಾಗಿ ಭಾವಿಸಿ ಗುಂಡು ಹಾರಿಸಿ ಕೊಂದ…

ದಾವಣಗೆರೆ| ಫೈನಾನ್ಸ್ ಸಂಸ್ಥೆಗೆ ಮೋಸ ಮಾಡಿದ್ದ ಕಂಪೆನಿ ವ್ಯವಸ್ಥಾಪಕ ಬಂಧನ

ದಾವಣಗೆರೆ: ಗ್ರಾಹಕರ ಚಿನ್ನ ಒತ್ತೆಯಾಗಿಟ್ಟುಕೊಂಡು ಸಾಲ ನೀಡುವ ಜಗಳೂರು ಪಟ್ಟಣದ ಕೆಎಲ್ಎಂ ಆಕ್ಸಿವ್ ಫಿನ್ ವೆಸ್ಟ್ ಫೈನಾನ್ಸ್ ಸಂಸ್ಥೆಗೆ ಮೋಸ ಮಾಡಿದ್ದ…

ಬೆಂಗಳೂರು| 2 ಲಕ್ಷ ಲಂಚ ಪಡೆದ ವಿಶೇಷ ತಹಶೀಲ್ದಾರ್ ಮುನಿಶಾಮಿ ರೆಡ್ಡಿ ಬಂಧನ

ಬೆಂಗಳೂರು: ನಗರದ ಯಲಹಂಕ ತಾಲ್ಲೂಕಿನ ವಿಶೇಷ ತಹಶೀಲ್ದಾರ್ ಮುನಿಶಾಮಿ ರೆಡ್ಡಿ ಸೇರಿ ಮೂವರನ್ನು ಜಮೀನು ಮಾಲೀಕರ ಹೆಸರನ್ನು ಪಹಣಿಯಲ್ಲಿ ಸೇರಿಸಲು 2…

ಹುಬ್ಬಳ್ಳಿ| ಲಕ್ಷಾಂತರ ರೂಪಾಯಿ ವಂಚನೆ ಮಾಡಿದ್ದ ತಂದೆ-ಮಗ ಬಂಧನ

ಹುಬ್ಬಳ್ಳಿ: ನಗರದ ವಿದ್ಯಾನಗರ ಠಾಣೆಯ ಪೊಲೀಸರು ನೌಕರಿ ಕೊಡಿಸುವ ನೆಪದಲ್ಲಿ ನಂಬಿಕೆ ಬೆಳೆಸಿ ಲಕ್ಷಾಂತರ ರೂಪಾಯಿ ವಂಚನೆ ಮಾಡಿದ್ದ ತಂದೆ-ಮಗನನ್ನ ಬಂಧಿಸಿ…

ಗುತ್ತಿಗೆದಾರರೊಬ್ಬರಿಂದ 10 ಸಾವಿರ ರೂಪಾಯಿ ಲಂಚ: ವ್ಯವಸ್ಥಾಪಕನ ಬಂಧನ

ಶಿವಮೊಗ್ಗ : ಮಹಾನಗರ ಪಾಲಿಕೆಯ ಸಾಮಾನ್ಯ ನಿಧಿ ಲೆಕ್ಕ ವಿಭಾಗದ ಕಚೇರಿ ವ್ಯವಸ್ಥಾಪಕನೊಬ್ಬ ಗುತ್ತಿಗೆದಾರರೊಬ್ಬರಿಂದ 10 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ…

ಕಲಬುರಗಿ ಮಹಾನಗರ ಪಾಲಿಕೆ: ಆಯುಕ್ತರ ನಕಲಿ ಸಹಿ ಮಾಡಿ ಹಣ ಬಳಕೆ – ಐವರ ಬಂಧನ

ಕಲಬುರಗಿ:ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತರ ನಕಲಿ ಸಹಿ ಮಾಡಿ ಹಣ ಬಿಡಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಲಿಕೆಯ ಆಯುಕ್ತರ ಆಪ್ತ ಸಹಾಯಕ ಸೇರಿದಂತೆ…

ಕಮಿಷನರ್ ಅನುಪಮ್ ಅಗ್ರವಾಲ್ ಅಮಾನತಿಗೆ ಒತ್ತಾಯಿಸಿ ಮುಖ್ಯಮಂತ್ರಿಗೆ ಭಿತ್ತಿಪತ್ರ ಪ್ರದರ್ಶಿಸಿ ಘೇರಾವ್ ಹಾಕಲು ಪ್ರಯತ್ನ: ಡಿವೈಎಫ್ಐ ಕಾರ್ಯಕರ್ತರ ಬಂಧನ

ಮಂಗಳೂರು: ಕಳಂಕಿತ ಪೊಲೀಸ್ ಕಮಿಷನರ್ ಅನುಪಮ ಅಗ್ರವಾಲ್ ಅಮಾನತಿಗೆ ಒತ್ತಾಯಿಸಿ ಮುಖ್ಯಮಂತ್ರಿಗೆ ಭಿತ್ತಿಪತ್ರ ಪ್ರದರ್ಶಿಸಿ ಘೇರಾವ್ ಹಾಕಲು ಪ್ರಯತ್ನಿಸಿದ ಡಿವೈಎಫ್ಐ ಕಾರ್ಯಕರ್ತರನ್ನು…

ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿದ್ದ ಮಧುಗಿರಿ ಡಿವೈಎಸ್‌ಪಿ ಅರೆಸ್ಟ್‌

ತುಮಕೂರು: ಮಹಿಳೆಯ ಮೇಲೆ ತಮ್ಮ ಕಚೇರಿಯಲ್ಲೇ ಲೈಂಗಿಕ ದೌರ್ಜನ್ಯ ನಡೆಸಿದ್ದ ಆರೋಪ ಎದುರಿಸುತ್ತಿದ್ದ ಮಧುಗಿರಿ ಡಿವೈಎಸ್‌ಪಿ ಎ. ರಾಮಚಂದ್ರಪ್ಪ ರನ್ನು ಪೊಲೀಸರು…

ಬನಾರಸ್ ಹಿಂದೂ ವಿಶ್ವವಿದ್ಯಾಲಯ: ಮನುಸ್ಮೃತಿ ಸುಡಲು ಪ್ರಯತ್ನಿಸಿದ್ದಕ್ಕಾಗಿ 13 ವಿದ್ಯಾರ್ಥಿಗಳನ್ನು ಬಂಧನ

ಬನಾರಸ್ : ಮನುಸ್ಮೃತಿಯ ಪ್ರತಿಗಳನ್ನು ಬನಾರಸ್ ಹಿಂದೂ ವಿಶ್ವವಿದ್ಯಾಲಯ(ಬಿಎಚ್‌ಯು)ದ ಕ್ಯಾಂಪಸ್‌ನಲ್ಲಿ ಡಿಸೆಂಬರ್ 25 ರಂದು ಸುಡಲು ಪ್ರಯತ್ನಿಸಿದ್ದಕ್ಕಾಗಿ ಭಗತ್ ಸಿಂಗ್ ಛಾತ್ರ…

ಚಂಡೀಗಢ: 11 ಜನರನ್ನು ಹತ್ಯೆ ಮಾಡಿದ್ದ ಸರಣಿ ಹಂತಕನ ಬಂಧನ

ಚಂಡೀಗಢ:  18 ತಿಂಗಳೊಳಗೆ ಪಂಜಾಬ್‌ನಲ್ಲಿ 11 ಜನರನ್ನು ಹತ್ಯೆ ಮಾಡಿದ್ದ ಸರಣಿ ಹಂತಕನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ 33 ವರ್ಷದ…

ಕಲಬುರಗಿ ಅತ್ಯಾಚಾರ ಪ್ರಕರಣ: ಹಿಂಸಾತ್ಮಕ ರೂಪ ಪಡೆದ ಪ್ರತಿಭಟನೆಗಳು – ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಬಂಧನ

ಕಲಬುರಗಿ: 11 ವರ್ಷದ ಬಾಲಕಿಯ ಮೇಲೆ ಕಲಬುರಗಿಯಲ್ಲಿ ನಡೆದ ಅತ್ಯಾಚಾರ ಪ್ರಕರಣದ ನಂತರ ನಡೆದ ಪ್ರತಿಭಟನೆಗಳು ಹಿಂಸಾತ್ಮಕ ರೂಪ ಪಡೆದುಕೊಂಡಿವೆ. ಬಿಜೆಪಿ…

ತಲ್ವಾರ್ ಹಿಡಿದು ವಿಡಿಯೋ ಮಾಡಿದ ನಾಲ್ವರು ಯುವಕರ ಬಂಧನ

ಕಲಬುರಗಿ : ತಲ್ವಾರ್ ಹಿಡಿದು ವಿಡಿಯೋ ಮಾಡಿದ ನಾಲ್ವರು ಯುವಕರ ವಿರುದ್ಧ ಇಲ್ಲಿನ ರಾಘವೇಂದ್ರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.…

ಸೋಡಿಯಂ ಬಳಸಿ ಕೃಷಿ ಹೊಂಡದಲ್ಲಿ ಸ್ಫೋಟ: ಡೋನ್ ಪ್ರತಾಪ್ ಬಂಧನ

ತುಮಕೂರು: ಸೋಡಿಯಂ ಬಳಸಿ ಕೃಷಿ ಹೊಂಡದಲ್ಲಿ ಸ್ಫೋಟ ನಡೆಸಿದ ಆರೋಪ ಡೋನ್ ಪ್ರತಾಪ್ ವಿರುದ್ದ ಕೇಳಿಬಂದಿದೆ. ಸೋಡಿಯಂ ಬಳಸಿ ಕೃಷಿ ಹೊಂಡದಲ್ಲಿ…

ಕೋಮುಭಾವನೆ ಕೆರಳಿಸುವ ಬರಹ ಬರೆದು ಫೇಸ್ಬುಕ್ ನಲ್ಲಿ ಪೋಸ್ಟ್‌ ಮಾಡಿದ ವ್ಯಕ್ತಿ ಬಂಧನ

ಬಂಟ್ವಾಳ: ಕೋಮುಭಾವನೆ ಕೆರಳಿಸುವ ಅವಹೇಳನಕಾರಿ ಬರಹ ಬರೆದು ಫೇಸ್ ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿ ಸಾಮಾಜಿಕ ಜಾಲತಾಣದ ಮೂಲಕ ವೈರಲ್ ಮಾಡಿದ…

ಉಡುಪಿ| ನಕಲಿ ಪರಶುರಾಮ ಮೂರ್ತಿ ನಿರ್ಮಿಸಿದ ಶಿಲ್ಪಿಯ ಬಂಧನ

ಉಡುಪಿ: ಕಾರ್ಕಳ ಬೈಲೂರಿನ ಪರಶುರಾಮ್ ಥೀಮ್ ಪಾರ್ಕ್‌ನಲ್ಲಿ ನಕಲಿ ಪರಶುರಾಮ ಮೂರ್ತಿಯನ್ನು ನಿರ್ಮಿಸಿ, ಸರಕಾರಕ್ಕೆ ವಂಚಿಸಿರುವ ಪ್ರಕರಣದ ಆರೋಪಿ ಬೆಂಗಳೂರಿನ ಶಿಲ್ಪಿ…