ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ: ಆರಪಿಗಳ ಮೇಲೆ ಗುಂಡು ಹಾರಿಸಿ ಬಂಧನ

ಕೊಯಮತ್ತೂರು: ನಗರದ ಏರ್‌ಪೋರ್ಟ್‌ ಸಮೀಪ ತನ್ನ ಬಾಯ್‌ಫ್ರೆಂಡ್‌ ಜತೆ ಕಾರಿನಲ್ಲಿ ಮಾತನಾಡುತ್ತಾ ಕುಳಿತಿದ್ದ ಎಂಬಿಎ ವಿದ್ಯಾರ್ಥಿನಿಯನ್ನು ಎಳೆದೊಯ್ದ ಮೂವರ ಗುಂಪು ಅತ್ಯಾಚಾರವೆಸಗಿದ…

ಅಕ್ರಮ ಮೀನುಗಾರಿಕೆ: ಭಾರತದ 35 ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ

ಕೊಲಂಬೊ: ನವೆಂಬರ್‌ 2 ತಡರಾತ್ರಿ ಅಕ್ರಮ ಮೀನುಗಾರಿಕೆ ಆರೋಪದಲ್ಲಿ ಭಾರತದ 35 ಮೀನುಗಾರರನ್ನು ಶ್ರೀಲಂಕಾ ನೌಕಾಪಡೆಯು ಬಂಧಿಸಿದೆ. ಉತ್ತರ ಜಾಫ್ನಾ ಜಿಲ್ಲೆಯ ಕಂಕೆಸಂತುರೈ…

ರಮೇಶ್ ಕತ್ತಿಯ ಬಂಧನಕ್ಕೆ ಆಗ್ರಹ; ಇಲ್ಲದಿದ್ದರೆ ಅಕ್ಟೋಬರ್ 24ರಂದು ಬೆಳಗಾವಿ ಬಂದ್‌!

ಬೆಳಗಾವಿ: ಮಾಜಿ ಸಂಸದ ರಮೇಶ್ ಕತ್ತಿಯ ವಿರುದ್ಧ ವಾಲ್ಮೀಕಿ ಸಮುದಾಯದ ಸದಸ್ಯರು ಜಿಲ್ಲೆಯ ಗೋಕಾಕ್ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಬೃಹತ್ ಪ್ರತಿಭಟನೆ…

ವಿದ್ಯಾರ್ಥಿನಿರಿಗೆ ಚೈತನ್ಯಾನಂದ ಸರಸ್ವತಿ ಕಳುಹಿಸಿದ್ದ ಅಶ್ಲೀಲ ವಾಟ್ಸಾಪ್ ಚಾಟ್ಸ್‌ ಬಹಿರಂಗ

ನವದೆಹಲಿ: ಬಂಧನದಲ್ಲಿರಿವ ಶಾರದಾ ಪೀಠದ ಚೈತನ್ಯಾನಂದ ಸರಸ್ವತಿ ಬಗ್ಗೆ ದಿನಕ್ಕೊಂದೊಂದು ಮಾಹಿತಿಗಳು ಬೆಳಕಿಗೆ ಬರುತ್ತಿವೆ. ಇದೀಗ ಅವರ ವಾಟ್ಸಾಪ್ ಚಾಟ್​ಗಳ ಬಗ್ಗೆ…

ಅಪ್ರಾಪ್ತೆ ಜೊತೆ ಲೈಂಗಿಕ ಸಂಪರ್ಕಕ್ಕೆ 20 ಲಕ್ಷಕ್ಕೆ ಬೇಡಿಕೆ ಇಟ್ಟ ದುರುಳರ ಬಂಧನ

ಬೆಂಗಳೂರು: ಅಪ್ರಾಪ್ತೆ ಜೊತೆ ಲೈಂಗಿಕ ಸಂಪರ್ಕಕ್ಕೆ 20 ಲಕ್ಷಕ್ಕೆ ಡಿಮ್ಯಾಂಡ್ ಮಾಡಿರುವಂತ ಅವಮಾನೀಯ ಘಟನೆ ನಗರದಲ್ಲಿ ನಡೆದಿದೆ ಎಂದು ತಿಳಿದುಬಂದಿದೆ. ಈ…

ಆಕ್ಷೇಪಾರ್ಹ ಪೋಸ್ಟ್ ಹಾಕಿದ್ದಕ್ಕೆ ಅಂಗಡಿ ವಾಹನಗಳಿಗೆ ಹಾನಿ; 60 ಮಂದಿ ಬಂಧನ

ಅಹಮದಾಬಾದ್: ಗಾಂಧಿನಗರ ಜಿಲ್ಲೆಯ ಗ್ರಾಮವೊಂದರಲ್ಲಿ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಪೋಸ್ಟ್ ಹಾಕಿದ್ದಕ್ಕೆ ಕೆರಳಿದ ಅಲ್ಪಸಂಖ್ಯಾತ ಸಮುದಾಯದ ಗುಂಪೊಂದು ಹಲವು ಅಂಗಡಿಗಳು ಹಾಗೂ…

ಅಪರಾಧ ಕೃತ್ಯಗಳಲ್ಲಿ ನಿರಂತರವಾಗಿ ಭಾಗಿ; ಮುಖಂಡ ಪುನೀತ್ ಕೆರೆಹಳ್ಳಿ ಬಂಧನ

ಬೆಂಗಳೂರು: ಅಪರಾಧ ಕೃತ್ಯಗಳಲ್ಲಿ ನಿರಂತರವಾಗಿ ಭಾಗಿಯಾಗುತ್ತಿರುವ ಆರೋಪದಡಿ ರಾಷ್ಟ್ರರಕ್ಷಣಾ ಪಡೆ ಸಂಘಟನೆಯ ಮುಖಂಡ ಪುನೀತ್ ಕುಮಾರ್‌ ಅಲಿಯಾಸ್‌ ಪುನೀತ್ ಕೆರೆಹಳ್ಳಿ ರನ್ನು…

ನಕಲಿ ಇನ್ ವಾಯ್ಸ್ ಸೃಷ್ಟಿಸಿ 45 ಕೋಟಿ ರೂ ವಂಚನೆ; ಓರ್ವ ಬಂಧನ

ಬೆಳಗಾವಿ: ಸುಮಾರು 145 ಕೋಟಿ ರೂ. ಮೌಲ್ಯದ ನಕಲಿ ಇನ್ ವಾಯ್ಸ್ ಗಳನ್ನು ಸೃಷ್ಟಿಸಿ ಅಂದಾಜು 45 ಕೋಟಿ ರೂಪಾಯಿ ವಂಚನೆ…

ಶಾಲೆ ಶೌಚಾಲಯದಲ್ಲಿ ಮಗುವಿಗೆ ಜನ್ಮನೀಡಿದ ವಿದ್ಯಾರ್ಥಿನಿ ಪ್ರಕರಣ: ಪ್ರಮುಖ ಆರೋಪಿ ಬಂಧನ

ಯಾದಗಿರಿ: ವಸತಿ ಶಾಲೆಯ ಶೌಚಾಲಯದಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಗಂಡು ಮಗುವಿಗೆ ಜನ್ಮನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಮುಖ ಆರೋಪಿಯನ್ನು ಶಹಾಪುರ…

ತಿಮರೋಡಿ ಬಂಧನ| ಸೆಕ್ಷನ್ ಗಳ ದುರುಪಯೋಗ: ಸಿಪಿಐಎಂ ಆರೋಪ

ಬೆಳ್ತಂಗಡಿ: ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ಬಂಧನ ಪ್ರಕರಣದಲ್ಲಿ ಭಾರತ ನ್ಯಾಯ ಸಂಹಿತೆಯ ಸೆಕ್ಷನ್ ಗಳನ್ನು ದುರುಪಯೋಗ ಪಡಿಸಿರುವುದು, ಎಫ್ಐಆರ್…

ಬೆಳಗಾವಿ | ನೀರಿನ ಟ್ಯಾಂಕ್‌ಗೆ ವಿಷ ಬೆರೆಸಿದ್ದ ಶ್ರೀರಾಮ ಸೇನೆಯ ಮುಖಂಡನ ಬಂಧನ

ಬೆಳಗಾವಿ: ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ಸರ್ಕಾರಿ ಶಾಲೆಯ ಕುಡಿಯುವ ನೀರಿನ ಟ್ಯಾಂಕ್‌ಗೆ ವಿಷ ಬೆರೆಸಿದ್ದ ಶ್ರೀರಾಮಸೇನೆಯ ಮುಖಂಡ ಸೇರಿದಂತೆ…

ಪಡಿತರ ಅಕ್ಕಿ ಅಕ್ರಮ ಸಾಗಣೆ; ಮೂವರ ಬಂಧನ

ಕೊಳ್ಳೇಗಾಲ: ಅಕ್ರಮವಾಗಿ ಪಡಿತರ ಅಕ್ಕಿಯನ್ನು ತಾಲ್ಲೂಕಿನ ಚೆಲುವನಹಳ್ಳಿ ಗ್ರಾಮದ ಮುಖ್ಯ ರಸ್ತೆಯಲ್ಲಿ ಸಾಗಣೆ ಮಾಡುತ್ತಿದ್ದ ಚಾಮರಾಜನಗರದ ನಿವಾಸಿಗಳಾದ ಜುಬೇರ್, ಇರ್ಫಾನ್ ಹಾಗೂ…

2.15 ಕೋಟಿ ರೂ. ಮೌಲ್ಯದ ಚಿನ್ನ ದರೋಡೆ; 3 ಆರೋಪಿಗಳ ಬಂಧನ

ಕಲಬುರಗಿ: ಜಿಲ್ಲೆಯ ಆಭರಣ ಅಂಗಡಿಯೊಂದರಲ್ಲಿ 2.15 ಕೋಟಿ ರೂ. ಮೌಲ್ಯದ ಚಿನ್ನ ದರೋಡೆ ಮಾಡಿದ್ದ ಮೂವರು ಆರೋಪಿಗಳನ್ನು ಪೊಲೀಸರು ಜುಲೈ 24ರಂದು…

ಕೋಟಿ ಕೋಟಿ ಹಣ ವಂಚಿಸಿದ್ದ ನವಶಕ್ತಿ ಚಿಟ್ ಫಂಡ್ ಅಧ್ಯಕ್ಷ ಬಂಧನ

ಬೆಂಗಳೂರು: ಚಿಟ್ ಫಂಡ್ ಹೆಸರಲ್ಲಿ ಕೋಟಿ ಕೋಟಿ ಹಣ ವಂಚಿಸಿದ್ದ ನವಶಕ್ತಿ ಚಿಟ್ ಫಂಡ್ ಅಧ್ಯಕ್ಷ ಶರವಣನನ್ನು ಸಿಐಡಿ ಪೊಲೀಸರು ಜುಲೈ…

ಪ್ರವಾಸಕ್ಕೆ ಬಂದಿದ್ದ ಮಹಿಳೆ ಮೇಲೆ ಹೋಟೆಲ್‌ ಮಾಲೀಕ ಅತ್ಯಾಚಾರ; ಬಂಧನ

ಶಿಮ್ಲಾ: ಹಿಮಾಚಲ ಪ್ರದೇಶಕ್ಕೆ ಪ್ರವಾಸಕ್ಕೆ ಬಂದಿದ್ದ ಮಹಿಳಾ ಮೇಲೆ ಹೋಟೆಲ್‌ನ ಮಾಲೀಕ ಅತ್ಯಾಚಾರ ಎಸಗಿರುವ ಘಟನೆ ಜುಲೈ 20ರಂದು ನಡೆದಿದೆ. ಘಟನೆ…

ದಾವಣಗೆರೆ| ಚಾಕೊಲೇಟ್ ನಲ್ಲಿ ಗಾಂಜಾ ಇಟ್ಟು ಮಾರಾಟ; ಆರೋಪಿ ಬಂಧನ

ದಾವಣಗೆರೆ: ನಗರದಲ್ಲಿ ಚಾಕೊಲೇಟ್ ನಲ್ಲಿ ಗಾಂಜಾ ಇಟ್ಟು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಜುಲೈ 15ರಂದು ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶ ಮೂಲದ…

ಜೂಜಾಟದಲ್ಲಿ ತೊಡಗಿದ್ದವರ ಮೇಲೆ ಪೋಲೀಸರು ದಾಳಿ; 24 ಮಂದಿ ಬಂಧನ

ಮಂಡ್ಯ: ಜುಲೈ 12 ಶನಿವಾರ ರಾತ್ರಿ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಪುರಾಣ ಪ್ರಸಿದ್ಧ ಶ್ರೀ ಮುತ್ತತ್ತಿ ಮುತ್ತುರಾಯಸ್ವಾಮಿ ದೇವಾಲಯದ ಬಳಿ ಜೂಜಾಟದಲ್ಲಿ…

ಕಿಟ್ಟಿ ಪಾರ್ಟಿ ಆಯೋಜಿಸಿ 50 ಕೋಟಿ ವಂಚನೆ: ನಕಲಿ ಲಾಯರ್ ಬಂಧನ

ಬೆಂಗಳೂರು: ನಗರದಲ್ಲಿ ಕಿಟ್ಟಿ ಪಾರ್ಟಿ ಆಯೋಜಿಸಿ ಜನರಿಗೆ 50 ಕೋಟಿ ವಂಚನೆ ಕೇಸ್ ಗೆ ಸಂಬಂಧಿಸಿದಂತೆ ಪೊಲೀಸರ ತನಿಖೆ ಚುರುಕುಕೊಂಡಿದೆ. ಇದೀಗ…

ಕೆನರಾ ಬ್ಯಾಂಕ್ ದರೋಡೆ: ಬ್ಯಾಂಕ್‌ – ರೈಲ್ವೆ ನೌಕರರು; ಅತಿಥಿ ಉಪನ್ಯಾಸಕರು ಭಾಗಿ

ವಿಜಯಪುರ: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಕೆನರಾ ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಬ್ಯಾಂಕ್‌ ಸಿಬ್ಬಂದಿ, ಅತಿಥಿ ಉಪನ್ಯಾಸಕರು, ರೈಲ್ವೆ ನೌಕರರು ಭಾಗಿಯಾಗಿದ್ದು,…

ಕಡಿಮೆ ಬೆಲೆಗೆ ಚಿನ್ನ ಕೊಡಿಸುವುದಾಗಿ 20 ಕೋಟಿ ರೂ. ವಂಚನೆ; ಇಬ್ಬರು ಬಂಧನ

ಬೆಂಗಳೂರು: ಬಸವೇಶ್ವರ ನಗರ ಠಾಣೆ ಪೊಲೀಸರು ಪ್ರಭಾವಿ ರಾಜಕಾರಣಿಗಳ ಸ್ನೇಹದ ಸೋಗಿನಲ್ಲಿ ಜನರಿಗೆ ಕಡಿಮೆ ಬೆಲೆಗೆ ಚಿನ್ನ ಕೊಡಿಸುವುದಾಗಿ ನಂಬಿಸಿ ಸುಮಾರು…