ಬಗರ್ ಹುಕುಂ ಸಾಗುವಳಿದಾರರ 2.23 ಲಕ್ಷ ಅರ್ಜಿಗಳ ತಿರಸ್ಕಾರ ಅಕ್ರಮ – ಸಿಪಿಐಎಂ ಖಂಡನೆ

ಬೆಳಗಾವಿ: ಡಿಸೆಂಬರ್‌ 10ರ  ಅಧಿವೇಶನದಲ್ಲಿ ಬಗರ್ ಹುಕುಂ ಸಾಗುವಳಿದಾರರ ಅರ್ಜಿಗಳ ವಿಲೇವಾರಿ ಕುರಿತು, ಫಾರಂ-50, ಫಾರಂ-53, ಫಾರಂ-57 ಹಾಕಿದವರಲ್ಲಿ 2.27 ಲಕ್ಷ…

ಸಂವಿಧಾನದ ತಿರುಳು ತಿಳಿಯದವರು ಜನಪ್ರತಿನಿಧಿಗಳಾಗುತ್ತಿದ್ದಾರೆ – ಜಸ್ಟೀಸ್‌ ವಿ. ಗೋಪಾಲಗೌಡ

ಬೆಂಗಳೂರು : ಸಂವಿಧಾನದ ತಿರುಳು ತಿಳಿಯದವರು ಜನಪ್ರತಿನಿಧಿಗಳಾಗುತ್ತಿದ್ದಾರೆ. ಸಂವಿಧಾನ ಬದ್ದ ,ಶಾಸನ ಬದ್ದ ಕರ್ತವ್ಯಗಳನ್ನು ಸರಿಯಾಗಿ ಸರ್ಕಾರಗಳು ನಿರ್ವಹಿಸುತ್ತಿಲ್ಲ. ಸರ್ಕಾರಗಳು ಗ್ರಾಮಗಳ…

ಹಾಸನ | ಕೆಪಿಆರ್‌ಎಸ್ ನೇತೃತ್ವದಲ್ಲಿ ಬಗರ್ ಹುಕುಂ ಸಾಗುವಳಿ ಭೂಮಿಗಾಗಿ ಹೋರಾಟ

ಹಾಸನ: ತಾಲ್ಲೂಕಿನ ಕಸಬಾ ಹೋಬಳಿಯ ಲಕ್ಷ್ಮೀಸಾಗರ ಗ್ರಾಮದ ಸರ್ವೆ ನಂಬರ್ 35 ರಲ್ಲಿ ಸರ್ಕಾರದಿಂದ ಮಂಜೂರಾಗಿರುವ ಬಗರ್ ಹುಕುಂ ಸಾಗುವಳಿ ಭೂಮಿಯನ್ನು…

ಬಗರ್ ಹುಕುಂ ಯೋಜನೆಯಡಿ ಅಧಿಕ ಬೋಗಸ್ ಅರ್ಜಿಗಳೇ ಸಲ್ಲಿಕೆಯಾಗಿವೆ| ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು: ಬಗರ್‌ಹುಕುಂ ಯೋಜನೆಯಡಿ ಸರ್ಕಾರಿ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವ ಭೂರಹಿತರಿಗೆ ಭೂಮಿಯನ್ನು ಸಕ್ರಮಗೊಳಿಸಲು ಸಲ್ಲಿಕೆಯಾಗಿರುವ ನಕಲಿ ಅರ್ಜಿಗಳನ್ನು ಪತ್ತೆ ಹಚ್ಚಲು ಕಂದಾಯ ಇಲಾಖೆ…

ಅರಣ್ಯ ಇಲಾಖೆ ಕಿರುಕುಳ ಖಂಡಿಸಿ-ಬಗರ್‌ ಹುಕುಂ ಸಾಗುವಳಿ ಭೂಮಿ ಹಕ್ಕುಪತ್ರಕ್ಕೆ ಆಗ್ರಹಿಸಿ ಕೆಪಿಆರ್‌ಎಸ್‌ ಪ್ರತಿಭಟನೆ

ತುಮಕೂರು: ಕರ್ನಾಟಕ ಪ್ರಾಂತ ರೈತ ಸಂಘ(ಕೆಪಿಆರ್‌ಎಸ್‌) ತುಮಕೂರು ಜಿಲ್ಲಾ ಸಮಿತಿ ನೇತೃತ್ವದಲ್ಲಿ ತಿಪಟೂರು ಉಪ ವಿಭಾಗಾಧಿಕಾರಿ ಕಛೇರಿ ಎದುರು ಬಗರ್ ಹುಕಂ…

ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರಕ್ಕಾಗಿ ಒತ್ತಾಯಿಸಿ ಕೆಪಿಆರ್‌ಎಸ್‌ ಪ್ರತಿಭಟನೆ

ಮಳವಳ್ಳಿ : ಬಗರ್ ಹುಕುಂ ಸಾಗುವಳಿ ದಾರರಿಗೆ ಹಕ್ಕುಪತ್ರಕ್ಕಾಗಿ, ಲೀಟರ್ ಹಾಲಿಗೆ 30 ರೂ ಬೆಲೆ ನಿಗದಿಗಾಗಿ, ಪೆಟ್ರೋಲ್, ಡೀಸೆಲ್, ಗ್ಯಾಸ್…