ಸಂಡೆ ಬಜಾರ್ ವ್ಯಾಪಾರಿಗಳ ಕಾರ್ಯಾಚರಣೆಗೆ ಮುಂದಾದ ನಗರಪಾಲಿಕೆ: ಬೀದಿಬದಿ ವ್ಯಾಪಾರಿಗಳ ಪ್ರತಿಭಟನೆ

ಮಂಗಳೂರು: ಪರ್ಯಾಯ ವ್ಯವಸ್ಥೆ ಮಾಡದೆ ಸಂಡೆ ಬಜಾರ್ ವ್ಯಾಪಾರಿಗಳನ್ನು ತೆರವುಗೊಳಿಸಲು ಮುಂದಾದ ನಗರಪಾಲಿಕೆ ಅಧಿಕಾರಿಗಳು ಬಡ ಬೀದಿ ವ್ಯಾಪಾರಿಗಳ ಸರಕುಗಳನ್ನು ವಶಪಡಿಸಲು…