ಬೃಹತ್‌ ನಗರ ಒಂದು ಔದ್ಯಮಿಕ ಪರಿಕಲ್ಪನೆ

ನಗರಗಳ ಭೌಗೋಳಿಕ ವಿಸ್ತರಣೆಗೂ ಔದ್ಯಮಿಕ ಹಿತಾಸಕ್ತಿಗಳಿಗೂ ನೇರವಾದ ಸಂಬಂಧವಿದೆ ಯಾವುದೇ ದೇಶದ ಬಂಡವಾಳಶಾಹಿ ಅಭಿವೃದ್ಧಿ-ಬೆಳವಣಿಗೆಯ ಮಾದರಿಗಳಲ್ಲಿ ಗುರುತಿಸಬಹುದಾದ ಒಂದು ಸಮಾನ ಎಳೆ…