ಉತ್ತರಾಖಂಡ |ಭೀಕರ ಭೂಕುಸಿತ, ಬದರಿನಾಥ್ ರಾಷ್ಟ್ರೀಯ ಹೆದ್ದಾರಿ ಬಂದ್!

ಡೆಹ್ರಾಡೂನ್: ಚಮೋಲಿಯಲ್ಲಿ ಇಂದು(ಬುಧವಾರ) ಭಾರೀ ಭೂಕುಸಿತ  ಸಂಭವಿಸಿದ್ದು, ಬದರಿನಾಥ್ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ. ಉತ್ತರಾಖಂಡದ ಬದರಿನಾಥ್ ರಾಷ್ಟ್ರೀಯ ಹೆದ್ದಾರಿಯ…