ಅಹಮದಾಬಾದ್‌ನಲ್ಲಿ ಅಕ್ರಮ ವಲಸಿಗರ ವಿರುದ್ಧ ಬೃಹತ್ ಕಾರ್ಯಾಚರಣೆ: 500ಕ್ಕೂ ಹೆಚ್ಚು ಬಂಧನ

ಗುಜರಾತ್‌ನ ಅಹಮದಾಬಾದ್‌ನಲ್ಲಿ ಅಕ್ರಮವಾಗಿ ನೆಲೆಸಿದ್ದ 500ಕ್ಕೂ ಹೆಚ್ಚು ವಿದೇಶಿ ವಲಸಿಗರನ್ನು ಪೊಲೀಸರು ಬಂಧಿಸಿದ್ದಾರೆ. ಅವರಲ್ಲಿ ಹೆಚ್ಚಿನವರು ಬಾಂಗ್ಲಾದೇಶದ ಪ್ರಜೆಗಳಾಗಿದ್ದಾರೆ ಎಂದು ವರದಿಯಾಗಿದೆ.…