ಬಾಗೇಪಲ್ಲಿ : ಸಿಪಿಐಎಂ ಅಭ್ಯರ್ಥಿ ಡಾ.ಎ ಅನಿಲ್ ಕುಮಾರ್ ಚುನಾಯಿಸಲು ಕೆ.ಪಿಆರ್‌ಎಸ್ ಮನವಿ

ಬೆಂಗಳೂರು : ಮೇ 10 ,2023 ರಂದು ನಡೆಯುತ್ತಿರುವ ವಿಧಾನ ಸಭಾ ಚುನಾವಣೆಯಲ್ಲಿ ಬಾಗೇಪಲ್ಲಿ ಮತ ಕ್ಷೇತ್ರದಿಂದ ಸಿಪಿಐಎಂ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ…

ಜನಮತ-2023: ಪರ್ಯಾಯ ರಾಜಕಾರಣಕ್ಕಾಗಿ ಸ್ಪರ್ಧಿಸುತ್ತಿರುವ ಪಕ್ಷಗಳು

– ವಸಂತರಾಜ ಎನ್.ಕೆ.- ಕಾಂಗ್ರೆಸ್, ಬಿಜೆಪಿ, ಜೆಡಿ-ಎಸ್ – ಈ ಮೂರು ಪ್ರಮುಖ ಪಕ್ಷಗಳ ನೀತಿ ಮತ್ತು ಆಚರಣೆಗಳಲ್ಲಿ ಭಾರಿ ವ್ತ್ಯತ್ಯಾಸಗಳು…

ಸೌಹಾರ್ದ – ಸಮೃದ್ಧ – ಜನತಾ ಕರ್ನಾಟಕ ನಿರ್ಮಾಣಕ್ಕಾಗಿ ಸೆ.18ಕ್ಕೆ ಸಿಪಿಐ(ಎಂ) ರಾಜಕೀಯ ಸಮಾವೇಶ

ಬಾಗೇಪಲ್ಲಿ: ಸೌಹಾರ್ದ, ಸಮೃದ್ಧ, ಜನತಾ ಕರ್ನಾಟಕ ನಿರ್ಮಾಣಕ್ಕಾಗಿ ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ವತಿಯಿಂದ ರಾಜ್ಯ ಮಟ್ಟದ ಬೃಹತ್ ರಾಜಕೀಯ ಸಮಾವೇಶವು…

ತಿರಂಗಾ ಯಾತ್ರೆ: ಉಚಿತ ಪೆಟ್ರೋಲ್, ಹೆಲ್ಮೆಟ್ ಪಡೆಯಲು ಬಂದವರಿಗೆ ಮೋಸ-ದ್ವಿಚಕ್ರ ಸವಾರರ ಗಲಾಟೆ

ಚಿಕ್ಕಬಳ್ಳಾಪುರ: ಬಾಗೇಪಲ್ಲಿ-ಬೆಂಗಳೂರು ಹೆದ್ದಾರಿಯಲ್ಲಿರುವ ಗಂಗೋತ್ರಿ ಪೆಟ್ರೋಲಿಯಂ ಬಂಕ್‌ಗೆ ಸಾವಿರಾರು ಜನ ಮುತ್ತಿಗೆ ಹಾಕಿ ಉಚಿತ ಪೆಟ್ರೋಲ್ ಕೊಡ್ತೀರಾ ಇಲ್ವಾ ಅಂತ ಗಲಾಟೆ…

ಪಕ್ಷಾಂತರ ಮಾಡಿ ತಪ್ಪು ಮಾಡಿದೆ – ಸಚಿವ ಎಂಟಿಬಿ ನಾಗರಾಜ್

ಬಾಗೇಪಲ್ಲಿ : ‘ಒಂದು ಪಕ್ಷ ತೊರೆದು ಇನ್ನೊಂದು ಪಕ್ಷ ಸೇರಿರುವುದು ರಾಜಕೀಯ ಜೀವನದಲ್ಲಿ ನಾನು ಮಾಡಿದ ಮೊದಲ ತಪ್ಪು’ ಎಂದು ಪೌರಾಡಳಿತ,…

ಜನಚಳುವಳಿಗಾರ ಜಿ.ವಿ.ಶ್ರೀರಾಮರೆಡ್ಡಿ ನಿಧನಕ್ಕೆ ಹಲವು ಗಣ್ಯರ ಸಂತಾಪ

ಬಾಗೇಪಲ್ಲಿ ಕ್ಷೇತ್ರಕ್ಕೆ ಸಿಪಿಐ(ಎಂ) ಪಕ್ಷದಿಂದ ಎರಡು ಭಾರಿ ಶಾಸಕರಾಗಿದ್ದ ಜಿ ವಿ ಶ್ರೀರಾಮರೆಡ್ಡಿ ಪ್ರಗತಿಪರ ಶಾಸಕರೆಂದೇ ಖ್ಯಾತಿಯಾಗಿದ್ದರು. ಅವರು ಶಾಸಕರಾಗಿ ಆಯ್ಕೆಯಾಗುವ…

ನಾಳೆ ಹುಟ್ಟೂರಲ್ಲಿ ಜಿ ವಿ ಶ್ರೀರಾಮರೆಡ್ಡಿ ಅಂತ್ಯಕ್ರಿಯೆ

ಬಾಗೇಪಲ್ಲಿ: ಸಿಪಿಐ(ಎಂ) ಪಕ್ಷದ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಜನಪರ ಹೋರಾಟಗಾರ ಜಿ ವಿ ಶ್ರೀರಾಮರೆಡ್ಡಿ ಅಂತಿಮ ದರ್ಶನವನ್ನು ಇಂದು…

ಧೀಮಂತ ಹೋರಾಟಗಾರ ಜಿ.ವಿ.ಶ್ರೀರಾಮರೆಡ್ಡಿ ಅಂತಿಮ ದರ್ಶನಕ್ಕೆ ಜನಸಾಗರವೇ ಹರಿದು ಬರುತ್ತಿದೆ

ಬಾಗೇಪಲ್ಲಿ: ತಮ್ಮ ಇಡೀ ಜೀವನವನ್ನೇ ಎಡ ಪಂಥೀಯ ಹೋರಾಟ ಮೂಲಕ ಮುನ್ನಡೆಸಿದ ಧೀಮಂತ  ಹೋರಾಟಗಾರರ ಜಿ.ವಿ ಶ್ರೀರಾಮರೆಡ್ಡಿ ಇಂದು ನಿಧನರಾಗಿದ್ದು, ಅವರ…

ಶಾನಸಭೆಯಲ್ಲಿ ದನಿ ಇಲ್ಲದವರ ಧ್ವನಿಯಾಗಿದ್ದ ಶ್ರೀರಾಮರೆಡ್ಡಿ: ಬಿ ಕೆ ಹರಿಪ್ರಸಾದ್ ಸಂತಾಪ

ಬೆಂಗಳೂರು: ಕಮ್ಯೂನಿಸ್ಟ್ ವಿಚಾರಧಾರೆಗಳಿಗೆ ಇಡೀ ಜೀವನವನ್ನೇ ಮುಡಿಪಾಗಿಟ್ಟಿದ್ದ, ರಾಜ್ಯ ವಿಧಾನಸಭೆಯಲ್ಲಿ ವಿದ್ಯಾರ್ಥಿ-ಯುವಜನರ, ರೈತ-ಕಾರ್ಮಿಕರ ಜನಪರ ಧ್ವನಿಯಾಗಿದ್ದ ಬಾಗೇಪಲ್ಲಿಯ ಮಾಜಿ ಶಾಸಕ ಜಿ…

ಇಡೀ ದೇಶಕ್ಕೆ ಸಂವಿಧಾನವೇ ಶ್ರೇಷ್ಠ ಗ್ರಂಥ: ನಿವೃತ್ತ ನ್ಯಾ. ನಾಗಮೋಹನ್‍ದಾಸ್

ಬಾಗೇಪಲ್ಲಿ: ದೇಶದ ಪ್ರತಿಯೊಬ್ಬ ಪ್ರಜೆಗೂ ಸಂವಿಧಾನವೇ ಅತ್ಯಂತ ಪವಿತ್ರವಾದ ಗ್ರಂಥವಾಗಿದೆ. ದೇಶದಲ್ಲಿ ವಿವಿಧ ದರ್ಮಗಳಿಗೆ ಬೇರೆ ಬೇರೆ ಗ್ರಂಥಗಳಿರಬಹುದು ಆದರೆ ಸರ್ವಕಾಲಕ್ಕೂ…