ಕರ್ಫ್ಯೂ ಬೇಕಾದಾಗ ವಿಧಿಸಿ-ಬೇಡವಾದಾಗ ತೆಗೆಯುವ ಸಂಸ್ಕೃತಿ ಬಿಜೆಪಿಯದ್ದು: ಡಿ.ಕೆ. ಶಿವಕುಮಾರ್

ಬೆಂಗಳೂರು: ರಾಜ್ಯದಲ್ಲಿ ಜಾರಿಯಲ್ಲಿದ್ದುದು ಬಿಜೆಪಿ ಕರ್ಫ್ಯೂ. ಅವರಿಗೆ ಬೇಕಾದಾಗ ವಿಧಿಸುತ್ತಾರೆ, ಬೇಡವಾದಾಗ ತೆರವುಗೊಳಿಸುತ್ತಾರೆ. ನಾನು ಹಿಂದೆಯೇ ಹೇಳಿದ್ದೆ, ಇದು ಬಿಜೆಪಿ ಕರ್ಫ್ಯೂ…