ಮೈಸೂರು: ಮಂಡ್ಯ ಜಿಲ್ಲೆಯ ನೆಲಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ನಡೆದ ಗಲಭೆ ಪ್ರಕರಣ ರಾಜಕೀಯ ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಗಿದೆ. ವಿಪಕ್ಷ ಬಿಜೆಪಿ-ಜೆಡಿಎಸ್ ನಾಯಕರು…
Tag: ಬಿಜೆಪಿ ಜೆಡಿಎಸ್
ಮುಖ್ಯಮಂತ್ರಿ ಬದಲಾಗುತ್ತಾರೆ ಎಂದು ಕಾಂಗ್ರೆಸ್‌ನ ಯಾವ ನಾಯಕರೂ ಹೇಳಿಲ್ಲ: ಡಾ. ಜಿ. ಪರಮೇಶ್ವರ್
ಬೆಂಗಳೂರು: ಸುದ್ದಿಗಾರರೊಂದಿಗೆ ಮಾತನಾಡಿದ ಗೃಹಸಚಿವ ಡಾ.ಜಿ.ಪರಮೇಶ್ವರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಬದಲಾಗುತ್ತಾರೆ ಎಂದು ಕಾಂಗ್ರೆಸ್‌ನ ಯಾವ ನಾಯಕರೂ ಹೇಳಿಲ್ಲ. ಆ ರೀತಿಯ ಚರ್ಚೆಗಳು…
6 ನೇ ದಿನಕ್ಕೆ ಕಾಲಿಟ್ಟ ‘ದೋಸ್ತಿ’ ಪಕ್ಷಗಳ ಪಾದಯಾತ್ರೆ; ಭಾಗಿಯಾಗದೇ ದೂರ ಉಳಿದಿರವ ಮಾಜಿ ಸಂಸದೆ ಸುಮಲತಾ
ಬೆಂಗಳೂರು : ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ‘ದೋಸ್ತಿ’ ಪಾದಯಾತ್ರೆ 6 ನೇ ದಿನಕ್ಕೆ ಕಾಲಿಟ್ಟಿದ್ದು, ಶಂಖನಾದದ ಮೂಲಕ ಪಾದಯಾತ್ರೆಗೆ ಚಾಲನೆ…
ವಿಧಾನಮಂಡಲ ಅಧಿವೇಶನ : ಹಲವು ಮಸೂದೆಗಳಿಗೆ ಸದನದಲ್ಲಿ ಅಂಗೀಕಾರ ಸಾಧ್ಯತೆ
ಬೆಂಗಳೂರು: ಸೋಮವಾರ ದಂದು ವಿಧಾನಮಂಡಲ ಅಧಿವೇಶನ ಆರಂಭವಾಗಲಿದೆ. ಬಿಜೆಪಿ-ಜೆಡಿಎಸ್ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ, ಮುಡಾ ಹಗರಣಗಳನ್ನು ಮುಂದಿರಿಸಿ…
ದೇವೇಗೌಡ್ರೆ ಇನ್ನಾದ್ರೂ ಪ್ರಕರಣದ ಹೊಣೆ ಹೊತ್ತು ರಾಜಕೀಯ ನಿವೃತ್ತಿ ಘೋಷಿಸಿ ; ಸಿದ್ದನಗೌಡ ಪಾಟೀಲ
ಹಾಸನ: ದೇವೇಗೌಡ್ರೆ ಇನ್ನಾದ್ರೂ ಪ್ರಕರಣದ ಹೊಣೆ ಹೊತ್ತು ರಾಜಕೀಯ ನಿವೃತ್ತಿ ಘೋಷಿಸಿ ಎಂದು ಲೇಖಕ, ಪ್ರಗತಿಪರ ಚಿಂತಕ ಸಿದ್ದನಗೌಡ ಪಾಟೀಲ ಹೇಳಿದ್ದಾರೆ.…
ಬಿಜೆಪಿ-ಜೆಡಿಎಸ್ ನಿಂದ 15 ಶಾಸಕರು ಕಾಂಗ್ರೆಸ್ ಗೆ ಬರ್ತಾರೆ! ಸಚಿವ ಚೆಲುವರಾಯಸ್ವಾಮಿ;
ಮೈಸೂರು : ಶೀಘ್ರವೇ ಬಿಜೆಪಿ-ಜೆಡಿಎಸ್ ನಿಂದ 15 ಶಾಸಕರು ಕಾಂಗ್ರೆಸ್ ಗೆ ಬರ್ತಾರೆ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಹೊಸ ಬಾಂಬ್…
ರೈತರ ಹೋರಾಟಕ್ಕೆ ಬಿಜೆಪಿ ಮತ್ತು ಜೆಡಿಎಸ್ ಬೆಂಬಲ ಕೊಟ್ಟಿದೆ: ಹೆಚ್ಡಿ ಕುಮಾರಸ್ವಾಮಿ
ದೇವನಹಳ್ಳಿ: ನಾನು ಕೂಡ ಮಂಡ್ಯಗೆ ಹೋಗುತ್ತಿದ್ದೇನೆ. ರೈತರ ಹೋರಾಟಕ್ಕೆ ಬಿಜೆಪಿ ಮತ್ತು ಜೆಡಿಎಸ್ ಬೆಂಬಲ ಕೊಟ್ಟಿದೆ. ಈಗ ನಾನು ರೈತರ ಹೋರಾಟಕ್ಕೆ…
ಜೆಡಿಎಸ್-ಬಿಜೆಪಿಯ 10 ರಿಂದ 15 ಮಾಜಿ, ಹಾಲಿ ಶಾಸಕರು ಶೀಘ್ರವೇ ಕಾಂಗ್ರೆಸ್‌ಗೆ ;ಸಚಿವ ಚಲುವರಾಯಸ್ವಾಮಿ
ಮೈಸೂರು: 10 ರಿಂದ 15 ಜನ ಮಾಜಿ ಹಾಗೂ ಹಾಲಿ ಶಾಸಕರು ಕಾಂಗ್ರೆಸ್ ಸೇರಲು ಸಿದ್ಧರಿದ್ದಾರೆ. ಈ ಬಗ್ಗೆ ಮಾತುಕತೆ ನಡೆಯುತ್ತಿದೆ…
ಜ29 ರಂದು ಪರಿಷತ್ ಉಪ ಸಭಾಪತಿ ಸ್ಥಾನಕ್ಕೆ ಚುನಾವಣೆ
ಬೆಂಗಳೂರು ಜ 20 : ಉಪ ಸಭಾಪತಿಯಾಗಿದ್ದ ಎಸ್ ಎಲ್ ಧರ್ಮೇಗೌಡ ನಿಧನದಿಂದಾಗಿ ತೆರವಾಗಿದ್ದಂತ ಉಪಸಭಾಪತಿ ಸ್ಥಾನಕ್ಕೆ ಚುನಾವಣೆ ಘೋಷಣೆಯಾಗಿದೆ. ಜನವರಿ…