ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ; ನನಗೆ ನಮ್ಮ ಪೊಲೀಸರ ಬಗ್ಗೆ ವಿಶ್ವಾಸವಿದೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ. ನನಗೆ ನಮ್ಮ ಪೊಲೀಸರ ಬಗ್ಗೆ ವಿಶ್ವಾಸವಿದೆ. ಅವರು ಕಾನೂನು ರೀತ್ಯ ತನಿಖೆ…

ಪ್ರಧಾನಿ ನರೇಂದ್ರ ಮೋದಿ ಮತ್ತು ಪ್ರಮುಖ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಗೆ ಸಾರ್ವಜನಿಕ‌‌ ಚರ್ಚೆಗೆ ಆಹ್ವಾನ‌ ನೀಡಿದ‌ ನಿವೃತ್ತ ನ್ಯಾಯಾಧೀಶರು

ನವದೆಹಲಿ: ಪ್ರಚಾರ ವೇದಿಕೆಗಳಿಂದ ತಾವು ಮಾಡಿರುವ  ವಿವಿಧ ಆರೋಪಗಳಿಗೆ ಪರಸ್ಪರ “ಅರ್ಥಪೂರ್ಣ” ಉತ್ತರಗಳನ್ನು ನೀಡಬೇಕೆಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಪ್ರಮುಖ…

ಜನರನ್ನು ತಪ್ಪುದಾರಿಗೆಳೆಯುವ ಹೇಳಿಕೆಯನ್ನು ಬಿಜೆಪಿ ವಾಪಸು ಪಡೆಯಲಿ – ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದ ಬಿಜೆಪಿ ನಾಯಕರಿಗೆ ಮಾನ-ಮರ್ಯಾದೆ ಎನ್ನುವುದೇನಾದರೂ ಇದ್ದರೆ ಮೊದಲು ಜನರನ್ನು ತಪ್ಪುದಾರಿಗೆಳೆಯುವ  ಹೇಳಿಕೆಯನ್ನು ವಾಪಸು ಪಡೆದು ರಾಜ್ಯದ ಜಾತ್ಯತೀತ ಕನ್ನಡಿಗರ…

ಗೃಹ ಸಚಿವ ಅಮಿತ್ ಶಾ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಹೈದರಾಬಾದ್ ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ  ಅಭ್ಯರ್ಥಿ ಕೆ. ಮಾಧವಿ…

ಕಾಶ್ಮೀರದ 3 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿಲ್ಲ; ಜನರ ಹೃದಯ ಗೆಲ್ಲಲು ಸಾಧ್ಯವಾಗಲಿಲ್ಲ: ಒಮರ್ ಅಬ್ದುಲ್ಲಾ

ಶ್ರೀನಗರ: 370 ನೇ ವಿಧಿಯನ್ನು ರದ್ದುಪಡಿಸಿದ ನಂತರ ಬಿಜೆಪಿ ಮತ್ತು ಅದರ ಸರ್ಕಾರವು ಜನರ ಹೃದಯವನ್ನು ಗೆಲ್ಲಲು ಸಾಧ್ಯವಾಗದ ಕಾರಣ ಕಾಶ್ಮೀರದ…

ಚಿಕ್ಕೋಡಿ ಲೋಕಸಭಾ ಕ್ಷೇತ್ರ-2024 ಇದು ಜೊಲ್ಲೆ ಮತ್ತು ಜಾರಕಿಹೊಳಿ ಕುಟುಂಬದ ಮಧ್ಯದ ನಿಜವಾದ ಫೈಟ್:‌ ಯಾರಿಗೆ ಪ್ರಿಯಾ? ಇನ್ಯಾರಿಗೆ ಜೊಲ್ಲೆ?

ಚಿಕ್ಕೋಡಿ: ಕಳೆದ ಎರಡು ದಶಕಗಳಿಂದ ಬಿಜೆಪಿ ಭದ್ರಕೋಟೆಯಾಗಿರುವ ಚಿಕ್ಕೋಡಿ ಲೋಕಸಭಾ ಕ್ಷೇತ್ರ ಇದು ರಾಜ್ಯದ ಗಡಿಭಾಗದ ಬೆಳಗಾವಿ ಜಿಲ್ಲೆಯ ತಾಲೂಕು ಕೇಂದ್ರವಾಗಿದ್ದು,…

ಕೊಪ್ಪಳದಲ್ಲಿ ಮತ್ತೆ ಕುಣಿಯಲಿದೆಯೇ ಕರಡಿ ಅಥವಾ ಮತದಾರರ ಮಣೆ ಹೊಸ ಮುಖಕ್ಕೋ?

ಕೊಪ್ಪಳ: ದಕ್ಷಿಣ ಭಾರತದ ಕುಂಭ ಮೇಳ ಎಂದೇ  ಪ್ರಸಿದ್ದವಾಗಿರುವ ಕೊಪ್ಪಳ ನಗರದ ಗವಿಸಿದ್ದೇಶ್ವರ ಜಾತ್ರೆಯು ಪ್ರಸಿದ್ದವಾದಂತೆ ಕೊಪ್ಪಳ ಲೋಕಸಭಾ ಕ್ಷೇತ್ರದ ಚುನಾವಣೆ…

ಬಿಜೆಪಿ ಗೆದ್ದರೆ ಸರ್ವಾಧಿಕಾರ ಆಡಳಿತ ಬರುವುದರಲ್ಲಿ ಯಾವುದೇ ಸಂಶಯವಿಲ್ಲ: ಮುಖ್ಯಮಂತ್ರಿ ಚಂದ್ರು ಎಚ್ಚರಿಕೆ

ಹುಬ್ಬಳ್ಳಿ: ಪ್ರಜ್ವಲ್ ರೇವಣ್ಣ ಅವರಿಗೆ ಟಿಕೆಟ್ ನೀಡದಂತೆ ಹಾಸನದ ಜನರೇ ಹೇಳಿದ್ದರು. ಆದರೂ, ಆತನಿಗೆ ಟಿಕೆಟ್ ನೀಡಲಾಯಿತು. ಪ್ರಕರಣದಲ್ಲಿ ಎಚ್‌ಡಿ ರೇವಣ್ಣ…

ಹಳೆಯ ಮೈಸೂರು ಭಾಗದಲ್ಲಿ ಬಿಜೆಪಿ ಪಕ್ಷ ಕಟ್ಟುವ ಧಮ್ಮು, ತಾಕತ್ತೂ ಯಾರಿಗೂ ಇಲ್ಲ….

– ವಿಶೇಷ ವರದಿ: ಸಂಧ್ಯಾ ಸೊರಬ ಬೆಂಗಳೂರು: ಹಳೆಯ ಮೈಸೂರು ಭಾಗವನ್ನು ಹೇಗಾದರೂ ಮಾಡಿ ವಶಪಡಿಸಿಕೊಳ್ಳಲೇಬೇಕೆಂಬ ಹಠಹೊತ್ತಿರುವ ಕಮಲ ಕಳೆದ ನಾಲ್ಕೈದು…

ಪೆನ್ ಡ್ರೈವ್ ವಿಚಾರದಲ್ಲಿ ಕುಮಾರಸ್ವಾಮಿ ಆಗಾಗ್ಗೆ ನಿಲುವು ಬದಲಿಸುತ್ತಿರುವುದೇಕೆ?: ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನೆ

ಬೆಂಗಳೂರು: ಪೆನ್ ಡ್ರೈವ್ ವಿಚಾರದಲ್ಲಿ ಕುಮಾರಸ್ವಾಮಿ ಆಗಾಗ್ಗೆ ನಿಲುವು ಬದಲಿಸುತ್ತಿರುವುದು ಏಕೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ. ಪೆನ್…

ಕುರುಬರಿಗೆ ಒಂದೂ ಟಿಕೆಟ್ ಕೊಡದ ಮೋದಿ ಕರಿ ಕಂಬಳಿ ವೇಷ ತೊಟ್ಟು ಡ್ರಾಮಾ ಆಡ್ತಾರೆ: ಸಿದ್ದರಾಮಯ್ಯ ವ್ಯಂಗ್ಯ

ಬಾಗಲಕೋಟೆ: ರೈತ ಸಾಲ ಮನ್ನಾ ಮಾಡಲು ಯಾವುದೇ ಕಾರಣಕ್ಕೂ ಒಪ್ಪದ ಮೋದಿ ಅತ್ಯಂತ ಶ್ರೀಮಂತ ಬಂಡವಾಳಶಾಹಿಗಳ 16 ಲಕ್ಷ ಕೋಟಿ ಸಾಲ…

ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ದೂರು

ಬೆಂಗಳೂರು: ಮನೆ ಕೆಲಸದ ಮಹಿಳೆ ಹಾಗೂ ಅವರ ಪುತ್ರಿ ಮೇಲೆ ಲೈಂಗಿನ ದೌರ್ಜನ್ಯ ಎಸಗಿದ್ದ ಆರೋಪ ಹಿನ್ನಲೆ ಶಾಸಕ ಹೆಚ್.ಡಿ.ರೇವಣ್ಣ ಹಾಗೂ…

ಪೆನ್‍ಡ್ರೈವ್ ಪ್ರಕರಣದಲ್ಲಿ ಎಸ್‍ಐಟಿ ತನಿಖೆಗೆ ಬಿಜೆಪಿ ಸಂಪೂರ್ಣ ಸಹಕಾರ: ಅಣ್ಣಾಮಲೈ

ಬಾಗಲಕೋಟೆ: ಸಂಸದ ಪ್ರಜ್ವಲ್ ರೇವಣ್ಣ ಪೆನ್‍ಡ್ರೈವ್ ಪ್ರಕರಣದಲ್ಲಿ ಎಸ್‍ಐಟಿ ತನಿಖೆಗೆ ಬಿಜೆಪಿ ಸಂಪೂರ್ಣ ಸಹಕಾರ ಕೊಡುತ್ತೇವೆ. ಈಗ ಎಸ್‌ಐಟಿ ಕೆಲಸ ಮಾಡಿ…

ಮಹಿಳೆಯರಿಗೆ ಆರ್ಥಿಕ ಸಮಾನತೆ ನೀಡದ ಬಿಜೆಪಿ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಜನರು ಆರ್ಥಿಕ ಸಮಾನತೆ ಸಾಧಿಸುವುದು, ಮಹಿಳೆಯರು ಮುಖ್ಯವಾಹಿನಿಗೆ ಬರುವುದು ಬಿಜೆಪಿಯವರಿಗೆ ಬೇಕಿಲ್ಲ. ಹಾಗಾಗಿ, ಆರ್ಥಿಕ ಸಬಲೀಕರಣ ಸಾಧಿಸಲು ಹಾಗೂ ಸ್ವಾವಲಂಬಿ…

ಪ್ರಜ್ವಲ್‌ ರೇವಣ್ಣ ನಮ್ಮ ಸಂಸದರಲ್ಲ: ಬಿಜೆಪಿ ಯೂಟರ್ನ್‌

ಬೆಂಗಳೂರು: ಇಷ್ಟು ದಿನ ಪ್ರಜ್ವಲ್‌ ರೇವಣ್ಣರನ್ನು ಎನ್ಡಿಎ ಒಕ್ಕೂಟದ ಅಭ್ಯರ್ಥಿ ಎನ್ನುತ್ತಿದ್ದ ರಾಜ್ಯ ಬಿಜೆಪಿ ಪಾಳಯ ವಿದೀಗ ಯೂಟರ್ನ್‌ ಹೊಡೆದಿದ್ದು, ಪೆನ್‌ಡ್ರೈವ್‌…

ಲಂಬಾಣಿ ಸಮುದಾಯದ ಸೋದರನಾಗಿ ನಿಮ್ಮ ಜೊತೆಗಿರುವೆ: ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್ ನವರು ಲಂಬಾಣಿ ಸಮುದಾಯದ ಮೀಸಲಾತಿಯನ್ನು ಕಡಿಮೆ ಮಾಡಿದ್ದಾರೆ. ನಾನು ನಿಮ್ಮ ಸಹೋದರನಾಗಿ ಸಮುದಾಯಕ್ಕೆ ಸಿಗಬೇಕಾದ ನ್ಯಾಯಯುತ ಮೀಸಲಾತಿ ಕೊಡಿಸಲು…

ಕರಾವಳಿ ಲೆಕ್ಕಾಚಾರ ಮತ್ತದರ ಎಕ್ಸ್ಟ್ರಾಪೊಲೇಷನ್!

– ರಾಜಾರಾಂ ತಲ್ಲೂರು ಈ ಬಾರಿಯ ಕರಾವಳಿ ಚುನಾವಣಾ ಲೆಕ್ಕಾಚಾರಗಳು ಬಹಳ ಕುತೂಹಲಕರವಾಗಿರುವಂತಿವೆ. ಕಳೆದ 20-25 ವರ್ಷಗಳಿಂದ ಕೇಂದ್ರದಲ್ಲಿ ಆಳುವ ಬಿಜೆಪಿ…

ರಾಜ್ಯ ಸರ್ಕಾರ ಡಬಲ್‌ ಪರಿಹಾರ ನೀಡಲಿ – ಆರ್.ಅಶೋಕ್ ಆಗ್ರಹ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಬರಪರಿಹಾರಕ್ಕೆ ತನ್ನ ಪಾಲಿನ ಡಬಲ್ ಪರಿಹಾರ ನೀಡಲಿ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದ್ದಾರೆ. ಮಲ್ಲೇಶ್ವರದ…

ಭಿನ್ನ-ವಿಭಿನ್ನವಾಗಿ ಕಾಣಿಸಿಕೊಂಡ ಮತದಾರರು-ಮೊದಲು ಮತದಾನ ಎಂದವರು

ಬೆಂಗಳೂರು: ಮತದಾನದ ದಿನ ಕೆಲ ಮತದಾರರು ಭಿನ್ನ-ವಿಭಿನ್ನವಾಗಿ ಕಾಣಿಸಿಕೊಂಡು ಎಲ್ಲರನ್ನೂ ಮತದಾನದ ದಿನ ಆಕರ್ಷಿಸಲು ಮುಂದಾಗುತ್ತಾರೆ. ಇತ್ತ ಮೈಸೂರಿನ ಕುವೆಂಪುನಗರದ ವಿವೇಕಾನಂದ…

ಚಿಕ್ಕಬಳ್ಳಾಪುರ ಬಿಜೆಪಿ ಲೋಕಸಭಾ ಕ್ಷೇತ್ರ ಅಭ್ಯರ್ಥಿ ಕೆ.ಸುಧಾಕರ್‌ ಆಪ್ತನ ಮನೆಯಲ್ಲಿ ಹಣ: ಪ್ರಕರಣ ದಾಖಲಿಸಿದ ಚುನಾವಣಾ ಆಯೋಗ

ಬೆಂಗಳೂರು: ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಡಾ. ಕೆ. ಸುಧಾಕರ್  ಆಪ್ತನ ಮನೆಯಲ್ಲಿ 4.8 ಕೋಟಿ ರೂಪಾಯಿ ಹಣ ವಶಕ್ಕೆ ಸಂಬಂಧಿಸಿದಂತೆ ಮತದಾರರಿಗೆ…