ಮದುವೆಯಾಗುವುದಾಗಿ ನಂಬಿಸಿ ಅಧಿಕಾರಿಗೆ ವಂಚಿಸಿದ್ರಾ ಬಿಜೆಪಿ ಶಾಸಕ?

ಕನಕಗಿರಿ: ಬಿಜೆಪಿ ಶಾಸಕ ಬಸವರಾಜ ದಡೆಸಗೂರ ಮತ್ತು ಮಹಿಳಾ ಅಧಿಕಾರಿ ಇಬ್ಬರೂ ಫೋನಿನಲ್ಲಿ ಮಾತನಾಡಿದ್ದಾರೆ ಎನ್ನಲಾದ ಸಂಭಾಷಣೆ ವೈರಲ್​ ಆಗಿದ್ದು, ಭಾರೀ…

ಜಮೀನು ಅತಿಕ್ರಮಣ ಆರೋಪ : ಬಿಜೆಪಿ ಶಾಸಕ ಶ್ರೀಮಂತ ಪಾಟೀಲ್, ಪುತ್ರರ ವಿರುದ್ಧ ಪ್ರಕರಣ ದಾಖಲು

ಬೆಳಗಾವಿ : ಕಾಗವಾಡ ಕ್ಷೇತ್ರದ ಬಿಜೆಪಿ ಶಾಸಕ‌ ಶ್ರೀಮಂತ್ ಪಾಟೀಲ್ ವಿರುದ್ಧ 10 ಎಕರೆ ಜಮೀನು ಅತಿಕ್ರಮಣ ಆರೋಪ ಕೇಳಿ ಬಂದಿದೆ.…

ಕಾಂಗ್ರೆಸ್‌ ಬಿಡಲು ಬಿಜೆಪಿಯವರು ದುಡ್ಡಿನ ಆಫರ್ ಕೊಟ್ಟಿದ್ದು ನಿಜ: ಶ್ರೀಮಂತ ಪಾಟೀಲ

ಬೆಳಗಾವಿ: ‘ಕಾಂಗ್ರೆಸ್‌ ಪಕ್ಷವನ್ನು ಬಿಟ್ಟು ಬರಲು ಬಿಜೆಪಿಯವರು ದುಡ್ಡಿನ ಆಫರ್‌ ಕೊಟ್ಟಿದ್ದು ನಿಜ. ಎಷ್ಟು ದುಡ್ಡು ಬೇಕೆಂದು ಕೇಳಿದ್ದರು. ಆದರೆ ನಾನು…

ವಿಧಾನಸೌಧ ಮುಂಭಾಗ ಏಕಾಂಗಿಯಾಗಿ ಧರಣಿ ಕುಳಿತ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ

ಬೆಂಗಳೂರು: “ನಮ್ಮ ಧ್ವನಿಗೆ ನಮ್ಮ ಸರ್ಕಾರವೇ ಬೆಲೆ ಕೊಡುತ್ತಿಲ್ಲ. ಮೀಸಲು ಕ್ಷೇತ್ರ ಎನ್ನುವ ಕಾರಣಕ್ಕಾಗಿ ಏನೋ ಕಡೆಗಣಿಸುತ್ತಿದ್ದಾರೆ. ನಮ್ಮ ಸರ್ಕಾರವೇ ಈ…

ಶಾಸಕ ಸತೀಶ್ ರೆಡ್ಡಿ ಕಾರಿಗೆ ಬೆಂಕಿ ಇಟ್ಟ ದುಷ್ಕರ್ಮಿಗಳು

ಬೆಂಗಳೂರು: ಬೊಮ್ಮನಹಳ್ಳಿ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಮನೆಮುಂದೆ ನಿಲ್ಲಿಸಿದ್ದ ಎರಡು ಐಷಾರಾಮಿ ಕಾರುಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ಬುಧವಾರ…

ಬಿಜೆಪಿ ವರಿಷ್ಠರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಸಚಿವ ಸ್ಥಾನ ವಂಚಿತ ಅಪ್ಪಚ್ಚು ರಂಜನ್‌

ಮಡಿಕೇರಿ: ಹಲವು ವರ್ಷಗಳಿಂದ ನನ್ನ ಬೆನ್ನಿಗೆ ಬೇತಾಳದಂತೆ ಕಾಡುತ್ತಿರುವುದರಿಂದಲೇ ನನಗೆ ಸಚಿವ ಸ್ಥಾನ ತಪ್ಪಿತು ಎಂದು ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್‌…

ಬಿಜೆಪಿ ಶಾಸಕನಿಗೆ ʻಸಿಡಿ’ ಭಯ: ಕೋರ್ಟ್‌ನಿಂದ ತಡೆಯಾಜ್ಞೆ ತಂದ ರೇಣುಕಾಚಾರ್ಯ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಚಿವರ ಆಯ್ಕೆ ಕಸರತ್ತಿನಲ್ಲಿ ತೊಡಗಿದ್ದಾರೆ. ಮತ್ತೊಂದೆಡೆ ಸಚಿವ ಆಕಾಂಕ್ಷಿಗಳು ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ಇದರ ನಡುವೆ…

ಮುಖ್ಯಮಂತ್ರಿ ದೆಹಲಿ ಪ್ರವಾಸ: ಎಂಎಲ್‌ಸಿ ಹೆಚ್‌ ವಿಶ್ವನಾಥ್ ಅಸಮಾಧಾನ

ಮಡಿಕೇರಿ: ಮುಖ್ಯಮಂತ್ರಿ ಯಡಿಯೂರಪ್ಪನವರು ದೆಹಲಿಗೆ ಹೋಗುತ್ತಿರುವುದು ರಾಜ್ಯದ ಅಭಿವೃದ್ಧಿ ಕೆಲಸಗಳ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ ಬಗ್ಗೆ ಚರ್ಚಿಸಲು ಹೋಗಿದ್ದಾರೆ…

ವರ್ಗಾವಣೆ ಹಗರಣದಲ್ಲಿ ಬಿಜೆಪಿ ಸಚಿವರು 100 ಕೋಟಿ ಹಣ ಗಳಿಸಿರುವ ಸಾಧ್ಯತೆ: ಸ್ವಪಕ್ಷೀಯ ಶಾಸಕ ಆರೋಪ

ಪಾಟ್ನಾ: ಬಿಹಾರ ರಾಜ್ಯದಲ್ಲಿ ವರ್ಗಾವಣೆ ಮತ್ತು ನೇಮಕಾತಿ ವಿಚಾರಗಳಿಗೆ ಸಂಬಂಧಿಸಿದಂತೆ ಬಿಜೆಪಿ ಪಕ್ಷದ ಸಚಿವರೇ ದೊಡ್ಡ ಪ್ರಮಾಣದಲ್ಲಿ ಹಗರಣ ನಡೆಸಿದ್ದಾರೆ ಎಂದು…

ಕೋವಿಡ್‌ ಕೇಂದ್ರದಲ್ಲಿ ಹೋಮ: ಶಾಸಕ ರೇಣುಕಾಚಾರ್ಯ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಆದೇಶ

ದಾವಣಗೆರೆ: ನಿಯಮಗಳನ್ನು ಉಲ್ಲಂಘನೆ ಮಾಡಿರುವ ಶಾಸಕ ಎಂ ಪಿ ರೇಣುಕಾಚಾರ್ಯ ಅವರು ಹೊನ್ನಾಳಿ ತಾಲೂಕು ಅರಬಗಟ್ಟೆಯ ಕೋವಿಡ್ ಆರೈಕೆ ಕೇಂದ್ರದಲ್ಲಿ ಹೋಮ…

ಕಳ್ಳಭಟ್ಟಿ ದುರಂತ: ಆರೋಪಿ ಬಿಜೆಪಿ ಶಾಸಕ ವಜಾ

ಅಲಿಗಡ: ಮೇ 27ರಂದು ಉತ್ತರಪ್ರದೇಶ ರಾಜ್ಯದ ಅಲಿಗಡ ಜಿಲ್ಲೆಯಲ್ಲಿ ನಡೆದ ಕಳ್ಳಭಟ್ಟಿ ದುರಂತದಲ್ಲಿ 35 ಜನರು ಸಾವಿಗೀಡಾಗಿರುವ ಘಟನೆಗೆ ಸಂಭಂಧಿಸಿದಂತೆ ಪ್ರಮುಖ…

ನಾನು ಮಾತನಾಡಿದರೆ ನನ್ನ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಬಹುದು: ಬಿಜೆಪಿ ಶಾಸಕ ಅಸಮಾಧಾನ

ಲಕ್ನೋ: “ನಾನು ಹಲವಾರು ಕಾರ್ಯಗಳನ್ನು ಕೈಗೊಂಡಿದ್ದೇನೆ. ಆದರೆ ಶಾಸಕರ ಕುರಿತು ಇಲ್ಲಿ ಯಾವ ನಿಲುವಿದೆ? ನಾನೇದಾರೂ ಹೆಚ್ಚು ಮಾತನಾಡಿದರೆ ದೇಶದ್ರೋಹ ಪ್ರಕರಣ…

ದುಡ್ಡು ಕೊಟ್ಟರೆ ಹಾಸಿಗೆ: ದಂಧೆಯ ರುವಾರಿ ಸತೀಶ್‌ ರೆಡ್ಡಿ ಬಂಧನಕ್ಕೆ ಕಾಂಗ್ರೆಸ್‌ ಆಗ್ರಹ

ಬೆಂಗಳೂರು: ಸಂಸದ ತೇಜಸ್ವಿ ಸೂರ್ಯ ಜೊತೆಗೂಡಿ ಬಿಬಿಎಂಪಿ ದಕ್ಷಿಣ ವಯಲದ ವಾರ್ ರೂಂ ನಲ್ಲಿ ನಡೆಯುತ್ತಿದೆ ಎನ್ನಲಾದ ಹಾಸಿಗೆ ಅವ್ಯವಹಾರ ಬಗ್ಗೆ…

ವಿಧಾನಸಭೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಬಿಜೆಪಿ ಶಾಸಕ

ಭುವನೇಶ್ವರ: ಭತ್ತ ಸಂಗ್ರಹಣೆ ಮತ್ತು ರೈತರ ಸಮಸ್ಯೆಗಳ ಕುರಿತು ರಾಜ್ಯ ಸರಕಾರದ ಧೋರಣೆಯನ್ನು ಖಂಡಿಸಿ ಭಾರತೀಯ ಜನತಾ ಪಕ್ಷ(ಬಿಜೆಪಿ)ದ ಶಾಸಕ ವಿಧಾನಸಭೆಯಲ್ಲಿ…

ಕೇಂದ್ರದ ಕೃಷಿಕಾಯ್ದೆ ವಿರುದ್ಧದ ನಿರ್ಣಯಕ್ಕೆ ಬಿಜೆಪಿ ಶಾಸಕನ ಮತ

ತಿರುವನಂತಪುರಂ : ಕೇರಳ ರಾಜ್ಯದ ಬಿಜೆಪಿ ಏಕೈಕ ಶಾಸಕ ಓ ರಾಜಗೋಪಾಲ ಕೇರಳ ಸರಕಾರ ಮಂಡಿಸಿದ ಕೃಷಿ ವಿರೋಧಿ ಕಾಯ್ದೆ ನಿರ್ಣಯವನ್ನು…