200 ಸ್ಥಾನ ಗೆಲ್ಲುವುದೂ ಕಷ್ಟ ಎನ್ನುವುದು ತಾನೇ ನಡೆಸಿದ ಆಂತರಿಕ ಸಮೀಕ್ಷೆಯಿಂದ ಬಿಜೆಪಿಗೆ ಸ್ಪಷ್ಟವಾಗಿದೆ: ಸಿ.ಎಂ.ಸಿದ್ದರಾಮಯ್ಯ

ಮೈಸೂರು : ತಾವೇ ನಡೆಸಿರುವ ಆಂತರಿಕ ಸಮೀಕ್ಷೆಯಲ್ಲಿ ಬಿಜೆಪಿ ಕೇವಲ 200 ಲೋಕಸಭಾ ಸೀಟುಗಳನ್ನು ಗೆಲ್ಲುವುದೂ ಕಷ್ಟ ಎನ್ನುವುದು ಗೊತ್ತಾಗಿದೆ. ಹೀಗಾಗಿ…

ಲೋಕಸಭಾ ಚುನಾವಣೆ : ಏಪ್ರಿಲ್ 26, ಮೇ 7 ಸಾರ್ವತ್ರಿಕ ಘೋಷಣೆ

ಬೆಂಗಳೂರು: ಈ ಬಾರಿಯ ಲೋಕಸಭೆ ಚುನಾವಣೆ ಕರ್ನಾಟಕದಲ್ಲಿ ಎರಡು ಹಂತದಲ್ಲಿ ಮತದಾನ ನಡೆಯಲಿದ್ದು, ಮತದಾನ ದಿನವಾದ ಏಪ್ರಿಲ್ 26 ಮತ್ತು ಮೇ 7…

ಬಿಜೆಪಿಯ 40 ಮಂದಿಗೆ ಸ್ಟಾರ್‌ ಪ್ರಚಾರಕರ ಪಟ್ಟಿಯಲ್ಲಿ ಸ್ಧಾನ

ಬೆಂಗಳೂರು: ಕರ್ನಾಟಕದ ಲೋಕಸಭೆ ಚುನಾವಣೆಗೆ ಬಿಜೆಪಿಯ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ…

ಜನತೆಯ ನೆಮ್ಮದಿ ಬದುಕಿಗೆ ಬಿಎಸ್ಪಿ ಬೆಂಬಲಿಸಿ – ಎಸ್‌ಪಿ ಸುರೇಶ್

ಕೋಲಾರ : ಕಾಂಗ್ರೆಸ್, ಜೆಡಿಎಸ್‌ ಮತ್ತು ಬಿಜೆಪಿ ಪಕ್ಷಗಳು ಬೇರೆ ಬೇರೆಯಾದರು ಅವರಲ್ಲಿನ ಸಿದ್ಧಾಂತಗಳು ಒಂದೇ ಆಗಿದ್ದು ಮೂರು ಪಕ್ಷಗಳು ಭ್ರಷ್ಟಾಚಾರದಲ್ಲಿ…

ಬಿಜೆಪಿ ನಾಯಕಿ ತೇಜಸ್ವಿನಿಗೌಡ ಕಾಂಗ್ರೆಸ್‌ಗೆ ಸೇರ್ಪಡೆ

ಬೆಂಗಳೂರು : ವಿಧಾನ ಪರಿಷತ್ತಿನ ಮಾಜಿ ಸದಸ್ಯೆ ತೇಜಸ್ವಿನಿಗೌಡ ದೆಹಲಿಯಲ್ಲಿಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ದೆಹಲಿ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ…

ಅಬಕಾರಿ ನೀತಿ ಪ್ರಕರಣದಲ್ಲಿ ವಿಚಾರಣೆಗಾಗಿ ದೆಹಲಿ ಸಚಿವ ಕೈಲಾಶ್ ಗಹ್ಲೋಟ್ ಅವರಿಗೆ ಇಡಿ ಸಮನ್ಸ್

ನವದೆಹಲಿ: ಅಬಕಾರಿ ನೀತಿ ಹಗರಣದಲ್ಲಿ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ) ದೆಹಲಿ ಸಚಿವ ಕೈಲಾಶ್ ಗಹ್ಲೋಟ್…

ಅವಾಚ್ಯ ಪದಗಳಿಂದ ನಿಂದಿಸಿದ ಮಾಜಿ ಸಚಿವ ಸಿ.ಟಿ. ರವಿ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು; ಮಲ್ಲಿಕಾರ್ಜುನ ಪೂಜಾರ 

ಕೊಪ್ಪಳ : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನಾಂಗಗಳ ಮೇಲೆ ನಡೆದ ದೌರ್ಜನ್ಯಗಳ ಅಡಿಯಲ್ಲಿ ಜಾತಿನಿಂದನೆ ಮತ್ತು ಕೊಲೆಬೆದರಿಕೆ ಹಾಗೂ…

ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ; ಚುನಾವಣಾ ಕಾರ್ಯತಂತ್ರ ರೂಪಿಸಲು ಸಮನ್ವಯ ಸಮಿತಿ ಸಭೆ

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ನಿಟ್ಟಿನಲ್ಲಿ ಮೈತ್ರಿ ಮಾಡಿಕೊಂಡಿವೆ. ಮಾಜಿ ಪ್ರಧಾನಿ ಎಚ್‌ಡಿ…

ಕೋವಿಡ್ ನಲ್ಲಿ ಮೃತ ಪಟ್ಟವರಿಗೆ ಶಾಂತಿ ಸಿಗಬೇಕಾದರೆ ಡಾ. ಸುಧಾಕರ್ ನನ್ನು ಸೋಲಿಸಿ – ಹೂಡಿ ವಿಜಯ್ ಕುಮಾರ್

ಕೋಲಾರ: ಕೋವಿಡ್ ನಲ್ಲಿ ಮೃತ ಪಟ್ಟವರಿಗೆ ಶಾಂತಿ ಸಿಗಬೇಕಾದರೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸುಧಾಕರ್ ಅವರನ್ನು ಸೋಲಿಸಿ ಮನೆಗೆ…

ಡಿಕೆ ಸುರೇಶ್‌ ಗೆಲುವು ನಿಶ್ಚಿತ – ಸಿಎಂ ಸಿದ್ದರಾಮಯ್ಯ

ನಾಮ ಪತ್ರ ಸಲ್ಲಿಸಿದ ಡಿಕೆ ಸುರೇಶ್‌  ರಾಮನಗರ : ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಡಿ.ಕೆ.ಸುರೇಶ್ ಅವರು ನೂರಕ್ಕೆ ನೂರು ಈ ಬಾರಿಯೂ…

ಗಾಲಿ ಜನಾರ್ಧನ ರೆಡ್ಡಿ ಬಿಜೆಪಿ ಮರುಸೇರ್ಪಡೆ ʼಯಾರಿಗೆʼ ಲಾಭವಾಗಲಿದೆ ..?

ವಿಶೇಷ ವರದಿ : ಸಂಧ್ಯಾ ಸೊರಬ ಬೆಂಗಳೂರು: ಕಳೆದ ಕರ್ನಾಟಕದ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಕಾಲ ಮೇಲೆಯೇ ತಾವೇ ಮಾಡಿಕೊಂಡ ಎಡವಟ್ಟಿನಿಂದ…

ಕಾರ್ಯಕರ್ತರು ಕಾಂಗ್ರೆಸ್‌ನ ಆಧಾರ ಸ್ತಂಬಗಳು

ಬೆಂಗಳೂರು: ನೀವೆಲ್ಲರೂ ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ಆಧಾರಸ್ತಂಭ. ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರ ರಾಯಭಾರಿಗಳು ನೀವು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್…

“ನಾ ಚಿವುಟಿದಂತೆ,ನೀ ಅತ್ತಂತೆ” -ಕೊನೆಗೂ ಗೆದ್ದ ಬಿರುಕಿನ ನಾಟಕ

ಬೆಂಗಳೂರು: ನಾ ಚಿವುಟಿದಂತೆ ಮಾಡುತ್ತೇನೆ ನೀ ಅತ್ತಂತೆ ಮಾಡು ಎನ್ನುವ ಈ ಆಡು ಮಾತು ತೆನೆಹೊತ್ತ ಮಹಿಳೆಗೆ ಅನ್ವಯವಾಗುತ್ತದೆ. ಆಗಾಗ್ಗೆ ಇದು…

ವಡೋದರ ಲೋಕಸಭೆ ಕ್ಷೇತ್ರ: ಕಣದಿಂದ ಹಿಂದೆ ಸರಿದ ಬಿಜೆಪಿ ಅಭ್ಯರ್ಥಿ

ಅಹಮದಾಬಾದ್ : ಗುಜರಾತ್‌ನ ವಡೋದರ ಲೋಕಸಭಾ ಕ್ಷೇತ್ರದ ಹಾಲಿ ಬಿಜೆಪಿ ಸಂಸದೆ ಹಾಗೂ ಮುಂಬರುವ ಚುನಾವಣೆಗೆ ಟಿಕೆಟ್‌ ಪಡೆದುಕೊಂಡಿದ್ದ ರಂಜನ್ ಭಟ್‌,…

ಹಾಸನದಿಂದ ಯಾವ ಚಿಹ್ನೆಯಡಿ ಸ್ಪರ್ಧಿಸಲಿ? ಪ್ರಜ್ವಲ್‌ ರೇವಣ್ಣಗೆ ಚಿಂತೆ

ಬೆಂಗಳೂರು: ಹಾಸನ ಕ್ಷೇತ್ರದ ಹಾಲಿ ಸಂಸದ, ಹೆಚ್.ಡಿ.ದೇವೇಗೌಡರ ಮೊಮ್ಮಗ, ಹೆಚ್.ಡಿ.ರೇವಣ್ಣರ ಸುಪುತ್ರ ಪ್ರಜ್ವಲ್‌ ರೇವಣ್ಣಗೆ ಈ ಬಾರಿಯೂ ಹಾಸನದಿಂದ ಟಿಕೆಟ್‌ ಸಿಗುವುದು…

ತೇಜಸ್ವಿ ಸೂರ್ಯ ದ್ವೇಷ ಭಾಷಣದ ವಿಡಿಯೋ ಪೋಸ್ಟ್ ಮಾಡಿದ ಕಾರಣ ಪ್ರಕರಣ ದಾಖಲು

ಬೆಂಗಳೂರು : ಬೆಂಗಳೂರು ದಕ್ಷಿಣ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ನಗರತ್‌ ಪೇಟೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದ್ವೇಷಪೂರಿತ ಭಾಷಣ ಮಾಡಿದ…

ಬರಗಾಲ ನಿರ್ವಹಣೆಯಲ್ಲಿ ಕಾಂಗ್ರೆಸ್ ಸಂಪೂರ್ಣ ವಿಫಲವಾಗಿದೆ -ಅಶ್ವತ್ಥನಾರಾಯಣ

ಬೆಂಗಳೂರು : ರಾಜ್ಯದ ಕಾಂಗ್ರೆಸ್ ಸರಕಾರವು ಬರಗಾಲ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ ಆರೋಪಿಸಿದ್ದಾರೆ. ಅಶ್ವತ್ಥನಾರಾಯಣ…

ನಗರತ್‌ಪೇಟೆ ಪ್ರಕರಣ | ಜಾಗೃತ ನಾಗರಿಕರು ಕರ್ನಾಟಕ ದಿಂದ ಚುನಾವಣಾ ಆಯುಕ್ತರಿಗೆ ದೂರು

ಬೆಂಗಳೂರು: ಚುನಾವಣೆಯ ಹೊಸ್ತಿಲಲ್ಲಿ ಬೆಂಗಳೂರಿನಲ್ಲಿ ಕೋಮುದ್ವೇಷ ಹೆಚ್ಚಿಸ , ಗಲಭೆ ಎಬ್ಬಿಸಲು ಪ್ರಯತ್ನಿಸಿದ ಸಂಸದರು ಮತ್ತು ಶಾಸಕರುಗಳ ಮೇಲೆ ಕ್ರಮ ಜರುಗಿಸುವಂತೆ…

ಬಿಜೆಪಿಗೆ ಕುರುಬರು, ಕುರುಬ ಸಮುದಾಯದ ನಾಯಕರು ಬೇಡವೇ? ರಾಮಲಿಂಗಪ್ಪ

ಬಳ್ಳಾರಿ:ಸಮುದಾಯದ ಮುಖಂಡರ ಬಗ್ಗೆ ಪಕ್ಷದಲ್ಲಿ ಯಾಕಿಷ್ಟು ನಿರ್ಲಕ್ಷ್ಯ, ಪಕ್ಷಕ್ಕೆ ಕುರುಬರು, ಕುರುಬ ಸಮುದಾಯದ ನಾಯಕರು ಬೇಡವೇ?  ಎಂದು ಬಳ್ಳಾರಿ ಬಿಜೆಪಿಯ ಸ್ಥಳೀಯ…

ನಗರತ್‌ಪೇಟೆ | ಹಲ್ಲೆ ಪ್ರಕರಣ: ತೇಜಸ್ವಿ ಸೂರ್ಯ ವಿರುದ್ಧ ದೂರು

ಬೆಂಗಳೂರು:  ಹನುಮಾನ್‌ ಚಾಲೀಸಾ ಹಾಕಿದ್ದಕ್ಕೆ ಅಂಗಡಿಯಾತನ ಮೇಲೆ ಹಲ್ಲೆ ಮಾಡಿದ ಕೃತ್ಯವನ್ನು ಖಂಡಿಸಿ ಬಿಜೆಪಿ ಬೃಹತ್‌ ಪ್ರತಿಭಟನೆಯನ್ನು ನಡೆಸಿದೆ. ತೇಜಸ್ವಿ ಸೂರ್ಯ…