ವಿಶ್ವಾಸಮತ ಗೆದ್ದ ಚಂಪೈ ಸೊರೇನ್‌ ನೇತೃತ್ವದ ಜಾರ್ಖಂಡ್‌ ಸರ್ಕಾರ

ರಾಂಚಿ: ಜಾರ್ಖಂಡ್ ನೂತನ ಮುಖ್ಯಮಂತ್ರಿ ಚಂಪೈ ಸೊರೇನ್  ಸೋಮವಾರ ವಿಧಾನಸಭೆಯಲ್ಲಿ ವಿಶ್ವಾಸಮತದ ಪರೀಕ್ಷೆಯಲ್ಲಿ ಗೆದ್ದಿದ್ದಾರೆ. 81 ಶಾಸಕರ ಪೈಕಿ 47 ಶಾಸಕರ…

ಕೇಂದ್ರ ಸರ್ಕಾರದ ಅನ್ಯಾಯ ಪ್ರಶ್ನಿಸಲು ಬೊಮ್ಮಾಯಿ ಬಾಯಿಯೇ ಬರುತ್ತಿಲ್ಲ; ಸಿಎಂ ಸಿದ್ದರಾಮಯ್ಯ  ವಾಗ್ದಾಳಿ

ಬೆಂಗಳೂರು : ಜಂಟಿ ಪತ್ರಿಕಾಗೋಷ್ಠಿ ಸಿಎಂ ಸಿದ್ದರಾಮಯ್ಯ  ವಾಗ್ದಾಳಿ ನಡೆಸಿದ್ದು, ‘ಕೇಂದ್ರ ಸರ್ಕಾರವು ಕರ್ನಾಟಕದ ಪಾಲಿನ ಹಣವನ್ನು ನೀಡದೆ ಅನ್ಯಾಯ ಎಸಗುತ್ತಿದೆ.…

ಚುನಾವಣೆ ಗೆಲ್ಲಲು ಬಿಜೆಪಿ ಎಲ್ಲರನ್ನೂ ಜೈಲಿಗೆ ಹಾಕುತ್ತಿದೆ; ಎನ್‌ಆರ್‌ಸಿಗೆ ಅವಕಾಶ ನೀಡಲ್ಲ – ಮಮತಾ ಬ್ಯಾನರ್ಜಿ

ಶಾಂತಿಪುರ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿರುವ ಬಗ್ಗೆ ಪ್ರತಿಕ್ರಿಯಿಸಿರುವ…

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 28 ಸ್ಥಾನ ಗೆದ್ದ ತಿಂಗಳೊಳಗೆ ಕಾಂಗ್ರೆಸ್ ಸರ್ಕಾರವನ್ನು ಮನೆಗೆ ಕಳುಹಿಸುತ್ತೇವೆ – ಬೊಮ್ಮಾಯಿ

ಕೋಲಾರ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಎಲ್ಲಾ 28 ಸ್ಥಾನಗಳನ್ನು ಗೆದ್ದರೆ ಒಂದು ತಿಂಗಳೊಳಗೆ ಕಾಂಗ್ರೆಸ್ ಸರ್ಕಾರವನ್ನು ಮನೆಗೆ ಕಳುಹಿಸಲಾಗುವುದು…

ಸ್ಪರ್ಧೆ ಮಾಡುವಂತ ಸೂಚಿಸಿದರೆ ಸ್ಪರ್ಧೆ ಮಾಡುತ್ತೇನೆ – ಜಗದೀಶ್ ಶೆಟ್ಟರ್

ಹುಬ್ಬಳ್ಳಿ : ತಾನು ಯಾವ ಲೋಕಸಭೆ ಕ್ಷೇತ್ರದ ಮೇಲೂ ಕಣ್ಣಿಟ್ಟಿಲ್ಲ. ಅಕಸ್ಮಾತ್ ಸ್ಪರ್ಧೆ ಮಾಡು ಅಂತ ಸೂಚಿಸಿದರೆ ಸ್ಪರ್ಧೆ ಮಾಡುತ್ತೇನೆ ಎಂದು…

ಕೆರೆಗೋಡು ಧ್ವಜ ವಿವಾದ ; ಮೈಸೂರು ಬ್ಯಾಂಕ್ ವೃತ್ತದಲ್ಲಿ ಬಿಜೆಪಿ ಪ್ರತಿಭಟನೆ, ಹಲವರು ವಶಕ್ಕೆ

ಬೆಂಗಳೂರು : ಮಂಡ್ಯ ಜಿಲ್ಲೆ ಕೆರೆಗೋಡಿನಲ್ಲಿ ಕೇಸರಿ ಧ್ವಜವನ್ನು  ಇಳಿಸಿರುವುದನ್ನು ಖಂಡಿಸಿ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಬಿಜೆಪಿ ವತಿಯಿಂದ ಇಂದು…

7 ಎಎಪಿ ಶಾಸಕರಿಗೆ ಬಿಜೆಪಿ ₹ 25 ಕೋಟಿ ಆಫರ್; ಕೇಜ್ರಿವಾಲ್

ದೆಹಲಿ :  ತಮ್ಮ ಸರ್ಕಾರವನ್ನು ಉರುಳಿಸಲು ಪಿತೂರಿ ನಡೆಸಲಾಗಿದೆ. ಇತ್ತೀಚೆಗೆ ಆಮ್ ಆದ್ಮಿ ಪಕ್ಷದ (AAP) ಏಳು ಶಾಸಕರಿಗೆ ಬಿಜೆಪಿ (BJP)…

ಜೆಡಿಎಸ್ – ಬಿಜೆಪಿ ಸೀಟು ಮಾತುಕತೆ | ಯಾವುದೆ ಕಾರಣಕ್ಕೂ ಮಂಡ್ಯ ಬಿಟ್ಟುಕೊಡಲ್ಲ ಎಂದ ಸುಮಲತಾ

ಬೆಂಗಳೂರು: ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆ ಕುರಿತ ಮಾತುಕತೆಗೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ಅವರು ಕೇಂದ್ರ ಗೃಹ ಸಚಿವ ಅಮಿತ್…

ಮತ್ತೆ ಬಿಜೆಪಿ ಪಾಳಯ ಸೇರಿದ ಕಾಂಗ್ರೆಸ್ ಎಮ್‌ಎಲ್‌ಸಿ ಜಗದೀಶ್ ಶೆಟ್ಟರ್!

ನವದೆಹಲಿ: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಮತ್ತು ಹಾಲಿ ವಿಧಾನ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಅವರು ಗುರುವಾರ ಮತ್ತೆ ಬಿಜೆಪಿಗೆ ಸೇರಿದ್ದಾರೆ.…

ಭಾರತ್ ಜೋಡೋ ನ್ಯಾಯ್ ಯಾತ್ರೆ | ರಾಹುಲ್ ಗಾಂಧಿಗೆ ಗುವಾಹಟಿ ಪ್ರವೇಶ ನಿರಾಕರಿಸಿದ ಬಿಜೆಪಿ ಸರ್ಕಾರ!

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ್ ಯಾತ್ರೆಯನ್ನು ಗುವಾಹಟಿ ನಗರಕ್ಕೆ ಪ್ರವೇಶಿಲು ಬಿಡುವುದಿಲ್ಲ ಎಂದು ಅಸ್ಸಾಂ…

ಕನ್ನಡಿಗರಿಗೆ ಆದ ಅನ್ಯಾಯದ ಬಗ್ಗೆ ಮೋದಿ ಉತ್ತರಿಸಬೇಕೆ ವಿನಃ ಬಿಜೆಪಿ ಐಟಿ ಸೆಲ್ ಅಲ್ಲ – ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕ ಮತ್ತು ಕನ್ನಡಿಗರಿಗೆ ಕೇಂದ್ರದ ಬಿಜೆಪಿ ಸರ್ಕಾರದಿಂದ ಆಗುತ್ತಿರುವ ಅನ್ಯಾಯಗಳನ್ನು ಹೇಳುತ್ತಲೇ ಬಂದಿದ್ದು, ಇದಕ್ಕೆ ಉತ್ತರ ನೀಡಬೇಕಾಗಿರುವವರು ಪ್ರಧಾನಿ ನರೇಂದ್ರ…

ರಾಮಮಂದಿರ ಉದ್ಘಾಟನೆ ಬಿಜೆಪಿಯ ರಾಜಕೀಯ ಕಾರ್ಯಕ್ರಮ; ಕಾಂಗ್ರೆಸ್ ಭಾಗವಹಿಸುವುದಿಲ್ಲ – ರಾಹುಲ್ ಗಾಂಧಿ

ಕೋಹಿಮಾ: ಬಾಬರಿ ಮಸೀದಿ ಒಡೆದು ಕಟ್ಟಿರುವ ರಾಮಮಂದಿರ ಉದ್ಘಾಟನೆ ಜನವರಿ 22 ರಂದು ನಡೆಯಲಿದೆ. ಈ ಕಾರ್ಯಕ್ರಮವು “ಚುನಾವಣಾ ರಾಜಕೀಯ ಕಾರ್ಯಕ್ರಮ”ವಾಗಿದೆ…

ಚುನಾವಣಾ ಲಾಭಕ್ಕಾಗಿ ಬಿಜೆಪಿಯು ‘ಲಜ್ಜೆಗೆಟ್ಟ ರಾಜಕಾರಣ’ ಮಾಡುತ್ತಿದೆ – ಸೀತಾರಾಮ್ ಯೆಚೂರಿ ಆಕ್ರೋಶ

ನವದೆಹಲಿ: ರಾಮ ಮಂದಿರ ನಿರ್ಮಾಣದ  ವಿಚಾರದಲ್ಲಿ ಬಿಜೆಪಿ ‘ಲಜ್ಜೆಗೆಟ್ಟ ರಾಜಕೀಯ’ ಮಾಡುತ್ತಿದೆ ಎಂದು ಸಿಪಿಐ (ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ…

ಮಹಾರಾಷ್ಟ್ರ | ಉಪ ಮುಖ್ಯಮಂತ್ರಿಯಿದ್ದ ವೇದಿಕೆಯಲ್ಲೆ ಪೊಲೀಸ್ ಅಧಿಕಾರಿಗೆ ಥಳಿಸಿದ ಬಿಜೆಪಿ ಶಾಸಕ ಸುನಿಲ್ ಕುಮಾರ್!

ಮುಂಬೈ: ಮಹಾರಾಷ್ಟ್ರದ ಪುಣೆಯ ಸಾಸೂನ್ ಆಸ್ಪತ್ರೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಬಿಜೆಪಿ ಶಾಸಕ ಸುನೀಲ್ ಕಾಂಬ್ಳೆ ಶುಕ್ರವಾರ ಪೊಲೀಸ್ ಅಧಿಕಾರಿಯೊಬ್ಬರಿಗೆ ಥಳಿಸಿರುವ ಘಟನೆ…

2022-23ರ ಚುನಾವಣಾ ಟ್ರಸ್ಟ್ ದೇಣಿಗೆ | ಬಿಜೆಪಿಗೆ 70.69% ಪಾಲು!

ಹೊಸದಿಲ್ಲಿ: 2022-23 ಹಣಕಾಸು ವರ್ಷದಲ್ಲಿ ಚುನಾವಣಾ ಟ್ರಸ್ಟ್‌ಗಳಿಂದ ವಿತರಣೆಯಾದ ಒಟ್ಟು ನಿಧಿಯಲ್ಲಿ 70.69% ಅಂದರೆ 259.08 ಕೋಟಿಯಷ್ಟು ಮೊತ್ತವನ್ನು ಬಿಜೆಪಿ ಪಡೆದುಕೊಂಡಿದ್ದು…

IIT-BHU ಸಾಮೂಹಿಕ ಅತ್ಯಾಚಾರ | ಆರೋಪಿಗಳು ಬಿಜೆಪಿ ನಾಯಕರ ಆಪ್ತರು ಎಂದ ಕಾಂಗ್ರೆಸ್

ಹೊಸದಿಲ್ಲಿ: ಬಿಎಚ್‌ಯು ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರದಲ್ಲಿ ಬಿಜೆಪಿಯ ಸ್ಥಳೀಯ ನಾಯಕರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಅದರ ವಿರುದ್ಧ ಕಾಂಗ್ರೆಸ್…

ʼಪ್ರಧಾನಿ ನರೇಂದ್ರ ಮೋದಿʼಯೇ ಬಂದು ನಿಂತರೂ, ಮೈಸೂರು-ಕೊಡಗು ಕ್ಷೇತ್ರದಲ್ಲಿ ಗೆಲ್ಲುವುದಿಲ್ಲ!

ಮಡಿಕೇರಿ :  ಪ್ರಧಾನಿ ನರೇಂದ್ರ ಮೋದಿಯೇ ಬಂದು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೈಸೂರು-ಕೊಡಗು ಕ್ಷೇತ್ರದಲ್ಲಿ  ನಿಂತರೂ ಬಿಜೆಪಿ ಗೆಲ್ಲಲು ಸಾದ್ಯವಿಲ್ಲ. ಈ…

ಇಂಡಿಯಾ ಒಕ್ಕೂಟದ ಸೀಟು ಹಂಚಿಕೆ ವಿಳಂಬವಾದರೆ ಬಿಜೆಪಿಗೆ ನೆರವು | ಕಾಂಗ್ರೆಸ್‌ಗೆ ಪ್ರಕಾಶ್ ಅಂಬೇಡ್ಕರ್ ಚಾಟಿ

ಮುಂಬೈ: ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇದ್ದರೂ ಸೀಟು ಹಂಚಿಕೆ ಒಪ್ಪಂದವನ್ನು ಅಂತಿಮಗೊಳಿಸುವ ಬಗ್ಗೆ ಕಾಂಗ್ರೆಸ್ “ಗಂಭೀರವಾಗಿ” ವರ್ತಿಸುತ್ತಿಲ್ಲ ಎಂದು…

ಬಿಜೆಪಿ ನಾಯಕನ ಭೂ ಕಬಳಿಕೆ ವಿರುದ್ಧ ಪ್ರಕರಣ ದಾಖಲಿಸಿದ್ದ ವೃದ್ಧ ದಲಿತ ರೈತರಿಬ್ಬರಿಗೆ ಇಡಿ ಸಮನ್ಸ್!

ಚೆನ್ನೈ: ತಮಿಳುನಾಡಿನ ಸೇಲಂ ಜಿಲ್ಲೆಯ ಅತ್ತೂರಿನಲ್ಲಿ ವಾಸಿಸುತ್ತಿರುವ 70 ವರ್ಷಗಳ ಆಸುಪಾಸಿನಲ್ಲಿರುವ ಇಬ್ಬರು ದಲಿತ ವೃದ್ಧ ರೈತರಾದ ಕಣ್ಣಿಯಾನ್ ಮತ್ತು ಅವರ…

ತೊಗರಿ ಮತ್ತು ಉದ್ದಿನಬೇಳೆ ಆಮದು ಸುಂಕ ವಿನಾಯಿತಿ 2025 ರವರೆಗೆ ವಿಸ್ತರಿಸಿದ ಬಿಜೆಪಿ ಸರ್ಕಾರ

ನವದೆಹಲಿ: ಆಹಾರ ಹಣದುಬ್ಬರವನ್ನು ನಿಯಂತ್ರಣದಲ್ಲಿಡಲು ಕೇಂದ್ರ ಸರ್ಕಾರವು ತೊಗರಿ ಮತ್ತು ಉದ್ದಿನಬೇಳೆ ಆಮದಿನ ಮೇಲಿನ ಕಸ್ಟಮ್ಸ್ ಸುಂಕ ವಿನಾಯಿತಿಯನ್ನು 2025ರ ಮಾರ್ಚ್…