ಒಕ್ಕಲಿಗರ ಪರ ಮಾತನಾಡಿದ್ದಕ್ಕೆ ಸಿಎಂ ಸ್ಥಾನ ಕಿತ್ತುಕೊಳ್ಳಲಾಗಿತ್ತು – ಬಿಜೆಪಿ ಸಂಸದ ಸದಾನಂದ ಗೌಡ

ದಕ್ಷಿಣ ಕನ್ನಡ: ಒಕ್ಕಲಿಗರ ಕಾರ್ಯಕ್ರಮದಲ್ಲಿ ಒಕ್ಕಲಿಗರ ಪರವಾಗಿ ಆಡಿದ ಒಂದು ಮಾತಿನಿಂದ ನಾನು ಮುಖ್ಯಮಂತ್ರಿ ಸ್ಥಾನವನ್ನೆ ಕಳೆದುಕೊಂಡೆ ಎಂದು ಬಿಜೆಪಿ ಸಂಸದ…

ದೇವೇಗೌಡ ಕುಟುಂಬ – ಮೋದಿ ಭೇಟಿ: ಬಿಜೆಪಿ-ಜೆಡಿ(ಎಸ್) ಸೀಟು ಹಂಚಿಕೆ ಅಂತಿಮ?

ನವದೆಹಲಿ: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರುವಾರ ಭೇಟಿ ಮಾಡಿದ್ದಾರೆ.…

ತುಳುನಾಡಿನ ದುಸ್ಥಿತಿಗೆ 3 ದಶಕಗಳ ಬಿಜೆಪಿಯ ದುರಾಡಳಿತವೇ ಕಾರಣ: ಜಿಲ್ಲಾಧಿಕಾರಿ ಕಚೇರಿ ಚಲೋದಲ್ಲಿ ಸಿಪಿಐ(ಎಂ) ಆರೋಪ

ಮಂಗಳೂರು: ಮೂರು ದಶಕಗಳ ಬಿಜೆಪಿ ದುರಾಡಳಿತವೇ ತುಳುನಾಡಿನ ಇಂದಿನ ದುಸ್ಥಿತಿಗೆ ಕಾರಣ ಎಂದು ಸಿಪಿಐ(ಎಂ) ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಕೆ.…

ಉತ್ತರ ಪ್ರದೇಶ | ಅಪ್ರಾಪ್ತ ಬಾಲಕಿಯ ಅತ್ಯಾಚಾರ; ಬಿಜೆಪಿ ಶಾಸಕನಿಗೆ 25 ವರ್ಷಗಳ ಶಿಕ್ಷೆ

ಲಖ್ನೋ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಉತ್ತರ ಪ್ರದೇಶದ ಬಿಜೆಪಿ ಶಾಸಕ ರಾಮ್‌ದುಲರ್‌ ಗೊಂಡ್‌ಗೆ ಸ್ಥಳೀಯ ನ್ಯಾಯಾಲಯ 25…

ಸುಳ್ಳು ಸುದ್ದಿ ಮತ್ತು ಬಿಜೆಪಿ | ಸಹಜವಾಗಿ ಕಾಡುವ ಪ್ರಶ್ನೆ..!

ಎಚ್.ಆರ್. ನವೀನ್ ಕುಮಾರ್, ಹಾಸನ ಬೆಂಗಳೂರಿನ ಮೆಟ್ರೋದಲ್ಲಿ ಪ್ರಯಾಣ ಮಾಡಬೇಕಾದರೆ ನಮ್ಮನ್ನು ಪರಿಶೀಲಿಸುವ ತಪಾಸಣೆಗೊಳಪಡಿಸುವ ರೀತಿ ನೋಡಿದರೆ ಆಶ್ಚರ್ಯವಾಗುತ್ತದೆ. ಅಂತದರಲ್ಲಿ ದೇಶದ…

ಶಬರಿಮಲೆ | ತಂದೆಯನ್ನು ಕಾಣದ ಕಾರಣಕ್ಕೆ ಅಳುತ್ತಿರುವ ಬಾಲಕನ ವಿಡಿಯೊವನ್ನು ತಪ್ಪಾಗಿ ಬಿಂಬಿಸುತ್ತಿರುವ ಬಿಜೆಪಿ ಬೆಂಬಲಿಗರು

ಕೇರಳ ಶಬರಿಮಲೆಯ ದೇಗುಲಕ್ಕೆ ಯಾತ್ರೆಗೆ ತೆರಳುತ್ತಿದ್ದ ಪುಟ್ಟ ಬಾಲಕನೊಬ್ಬ ತನ್ನ ತಂದೆಯಿಂದ ಬೇರ್ಪಟ್ಟ ಕಾರಣಕ್ಕೆ ಬಸ್‌ವೊಂದರ ಒಳಗಿನಿಂದ ಪೊಲೀಸ್ ಅಧಿಕಾರಿಯೊಬ್ಬರ ಸಹಾಯ…

ಗುಜರಾತ್ | ಎಎಪಿ ಶಾಸಕ ರಾಜೀನಾಮೆ; ಶೀಘ್ರದಲ್ಲೇ ಬಿಜೆಪಿ ಸೇರ್ಪಡೆ!

ಅಹಮದಾಬಾದ್: ಗುಜರಾತ್‌ನಲ್ಲಿ ಆಮ್ ಆದ್ಮಿ ಪಕ್ಷ(ಎಎಪಿ)ಕ್ಕೆ ಪಕ್ಷದ ಶಾಸಕ ಆಘಾತ ನೀಡಿದ್ದು, ಜನರ ಸೇವೆಗೆ ಎಎಪಿ ಸರಿಯಾದ ವೇದಿಕೆಯಲ್ಲ ಎಂದು ಆರೋಪಿಸಿ…

ವಿಧಾನ ಪರಿಷತ್‌ನಲ್ಲಿ ಸಾಲ ಮನ್ನಾಕ್ಕೆ ಬಿಜೆಪಿ ಸದಸ್ಯರ ಆಗ್ರಹ

ಬೆಂಗಳೂರು: ರಾಜ್ಯದ ಬರ ಪರಿಸ್ಥಿತಿ ಕುರಿತು ನಡೆದ ಚರ್ಚೆಯಲ್ಲಿ ಬರ ಪರಿಸ್ಥಿತಿ ಎದುರಿಸುತ್ತಿರುವ ಪ್ರದೇಶದ ರೈತರ ಸಾಲ ಮನ್ನಾ ಮಾಡಬೇಕು. ತಕ್ಷಣದ…

ಅಶೋಕ ಅವರೇ, ವಿಪಕ್ಷ ನಾಯಕನ ಸ್ಥಾನಕ್ಕೆ ಯಾರಿಗೆ ಬಕೆಟ್ ಹಿಡಿದಿದ್ದೀರಿ| ಕಾಂಗ್ರೆಸ್ ಪ್ರಶ್ನೆ

  ಬೆಂಗಳೂರು: ನಾಯಕತ್ವ ಹಾಗೂ ಪ್ರತಿಷ್ಠೆಗಾಗಿ ಬಿಜೆಪಿ ನಾಯಕರ ಮಧ್ಯೆ ನಡೆಯುತ್ತಿರುವ ಆಂತರಿಕ ತಿಕ್ಕಾಟವು ಆಡಳಿತಾರೂಢ ಕಾಂಗ್ರೆಸ್‌ಗೆ ವರವಾಗಿ ಪರಿಣಮಿಸಿದೆ. ವಿಪಕ್ಷ…

‘ಬಿಜೆಪಿಯ ಅಂತ್ಯದ ಆರಂಭ, ನಾವು ಮರಳಿ ಬರಲಿದ್ದೇವೆ’ | ಸಂಸತ್‌ನಿಂದ ಉಚ್ಚಾಟನೆಗೆ ಮೊಹುವಾ ಮೊಯಿತ್ರಾ ಪ್ರತಿಕ್ರಿಯೆ

ನವದೆಹಲಿ: ಹಣ ಪಡೆದು ಪ್ರಶ್ನೆ ಕೇಳಿದ್ದಾರೆ ಎಂಬ ಆರೋಪದಲ್ಲಿ ಟಿಎಂಸಿ ಸಂಸದೆ ಮೊಹುವಾ ಮೊಯಿತ್ರಾ ಅವರನ್ನು ಲೋಕಸಭಾ ಸದಸ್ಯತ್ವದಿಂದ ಶುಕ್ರವಾರ ಉಚ್ಚಾಟಿಸಲಾಗಿದೆ.…

ಬಿಜೆಪಿ ಅವಧಿಯ ಭೂಕಂದಾಯ ತಿದ್ದುಪಡಿ ವಿಧೇಯಕ ವಾಪಸ್‌ಗೆ ಸಂಪುಟ ನಿರ್ಧಾರ

ಬೆಂಗಳೂರು: ಬಿಜೆಪಿ ಸರ್ಕಾರ ಸಮಯದಲ್ಲಿ ಜಾರಿಗೆ ತರಲಾಗಿದ್ದ ಕರ್ನಾಟಕ ಭೂ ಕಂದಾಯ ತಿದ್ದುಪಡಿ ವಿಧೇಯಕವನ್ನು ವಾಪಾಸ್ ಪಡೆಯಲು ರಾಜ್ಯ ಸಚಿವ ಸಂಪುಟದಲ್ಲಿ…

Priyank Kharge | ಸುಳ್ಳು ಆರೋಪ ಮಾಡಿದ ಬಿಜೆಪಿಯವರ ವಿರುದ್ಧ ಮಾನನಷ್ಟ ಮೊಕದ್ದಮೆ: ಪ್ರಿಯಾಂಕ್‌ ಖರ್ಗೆ

ಬೆಳಗಾವಿ: ಕಾರು ಅಪಘಾತ ಪ್ರಕರಣವನ್ನು ಹಲ್ಲೆ ಎಂದು ಬಿಂಬಿಸಿ ತಮ್ಮ ಮೇಲೆ ಸುಳ್ಳು ಆರೋಪ ಮಾಡಿದ್ದ ಮಣಿಕಂಠ ರಾಠೋಡ್ ಹಾಗೂ ಬಿಜೆಪಿಯವರ…

ಫ್ಯಾಕ್ಟ್‌ಚೆಕ್ | ಮುಸ್ಲಿಂ ಆಧ್ಯಾತ್ಮಿಕ ನಾಯಕನನ್ನು ಭಯೋತ್ಪಾದಕ ಬೆಂಬಲಿಗ ಎಂದು ಸುಳ್ಳು ಹೇಳಿದ ಬಿಜೆಪಿ ಶಾಸಕ ಯತ್ನಾಳ್

ಉತ್ತರ ಕರ್ನಾಟಕದ ಮುಸ್ಲಿಂ ಧಾರ್ಮಿಕ ನಾಯಕರೊಬ್ಬರ ಚಿತ್ರವನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿರುವ ಬಿಜೆಪಿ ಶಾಸಕ ಶಾಸಕ ಬಸನಗೌಡ ಪಾಟೀಲ ಯತ್ನಾಳ್, ಅವರನ್ನು ಐಸಿಸ್…

ಡಿ.ಕೆ.ಶಿವಕುಮಾರ್‌ ಪ್ರಕರಣ: ಡಿಸೆಂಬರ್ 15ಕ್ಕೆ ಯತ್ನಾಳ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ: ಹೈಕೋರ್ಟ್

ಬೆಂಗಳೂರು: ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದ ರಾಜ್ಯ ಸರ್ಕಾರದ ಕ್ರಮ…

ಇಬ್ಬರು ಸಚಿವರು ಸೇರಿದಂತೆ 10 ಬಿಜೆಪಿ ಸಂಸದರು ರಾಜೀನಾಮೆ; ಯಾಕೆ ಗೊತ್ತೆ?

ನವದೆಹಲಿ: ಇಬ್ಬರು ಕೇಂದ್ರ ಸಚಿವರು ಸೇರಿದಂತೆ ಬಿಜೆಪಿಯ ಹತ್ತು ಸಂಸದರು ತನ್ನ ಸ್ಥಾನಕ್ಕೆ ಬುಧವಾರ ರಾಜೀನಾಮೆ ನೀಡಿದ್ದಾರೆ. ಇತ್ತೀಚೆಗೆ ನಡೆದ ಐದು…

ಸರ್ಕಾರ ಬೆಳೆ ನಷ್ಟ ಪರಿಹಾರವನ್ನು 3 ಪಟ್ಟು ಹೆಚ್ಚಿಸಬೇಕು: ಆರ್‌. ಅಶೋಕ್‌

ಬೆಳಗಾವಿ: ಬರದಿಂದ ತತ್ತರಿಸಿರುವ ರೈತರಿಗೆ ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟವಾಗಿದೆ. ಹೀಗಾಗಿ ಸರ್ಕಾರ ಬೆಳೆ ನಷ್ಟ ಪರಿಹಾರವನ್ನು ಮೂರು ಪಟ್ಟು…

2022-23 ಆರ್ಥಿಕ ವರ್ಷದಲ್ಲಿ ಚುನಾವಣಾ ಬಾಂಡ್‌ ಜೊತೆಗೆ, ಹೆಚ್ಚುವರಿ 719 ಕೋಟಿ ರೂ. ದೇಣಿಗೆ ಪಡೆದ ಬಿಜೆಪಿ!

ನವದೆಹಲಿ: ಆಡಳಿತಾರೂಢ ಬಿಜೆಪಿ 2022-23ನೇ ಹಣಕಾಸು ವರ್ಷದಲ್ಲಿ 719.8 ಕೋಟಿ ರೂಪಾಯಿ ಮೌಲ್ಯದ ದೇಣಿಗೆಯನ್ನು ಸ್ವೀಕರಿಸಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್…

ಬಿಜೆಪಿ ವಿರುದ್ಧ ಪಕ್ಷಗಳನ್ನು ಒಗ್ಗೂಡಿಸುವಲ್ಲಿ ಕಾಂಗ್ರೆಸ್ ವಿಫಲ – ಕೇರಳ ಸಿಎಂ ಪಿಣರಾಯಿ ವಿಜಯನ್

ಪಾಲಕ್ಕಾಡ್‌: ಪಂಚ ರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ನೀರಸ ಪ್ರದರ್ಶನದ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಟೀಕಿಸಿದ್ದು, “ಬಿಜೆಪಿ…

ಬೆಳಗಾವಿ ಅಧಿವೇಶನ| ಇಂದಿನಿಂದ 10 ದಿನಗಳ ಚಳಿಗಾಲ ಅಧಿವೇಶನ

ಬೆಳಗಾವಿ: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಇಂದಿನಿಂದ (ಡಿ. 4) 10 ದಿನಗಳ ಚಳಿಗಾಲ ಅಧಿವೇಶನ ಆರಂಭವಾಗಿದೆ. ಬೆಳಗಾವಿಯಲ್ಲಿ ನಡೆಯುತ್ತಿರುವ 12ನೇ ಅಧಿವೇಶನಕ್ಕೆ…

ಪಂಚರಾಜ್ಯ ಮತಗಟ್ಟೆ ಸಮೀಕ್ಷೆ | ಬಿಜೆಪಿ ಕಾಂಗ್ರೆಸ್‌ಗೆ ಸಮಬಲ ಸಾಧ್ಯತೆ; ಮಿಜೋರಾಂ ಅತಂತ್ರ!

ನವದೆಹಲಿ: ಪಂಚರಾಜ್ಯದ ಮತದಾನ ಮುಗಿದಿದ್ದು ಈಗಾಗಲೆ ವಿವಿಧ ಮಾಧ್ಯಮಗಳು ಮತಗಟ್ಟೆ ಸಮೀಕ್ಷೆಯನ್ನು ನಡೆಸಿವೆ. ಬಹುತೇಕ ಸಮೀಕ್ಷಗಳು ಐದು ರಾಜ್ಯಗಳಲ್ಲಿ ಮಿಜೋರಾಂನಲ್ಲಿ ಮಾತ್ರವೆ…