ವಿಧಾನ ಪರಿಷತ್‌ ಚುನಾವಣೆ ಫಲಿತಾಂಶ – ಬಿಜೆಪಿ – ಕಾಂಗ್ರೆಸ್ ಮುನ್ನಡೆ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸುತ್ತಿರುವುದು ಕಂಡು ಬಂದಿದೆ.  ರಾಜ್ಯದ…

ಮೇಕೆದಾಟು ಅಣೆಕಟ್ಟೆ ಯೋಜನೆ ಅನುಷ್ಠಾನಕ್ಕಾಗಿ ಕಾಂಗ್ರೆಸ್‌ನಿಂದ ಪಾದಯಾತ್ರೆ

ಕನಕಪುರ: ಮೇಕೆದಾಟು ಅಣೆಕಟ್ಟೆ ಅನುಷ್ಠಾನಕ್ಕೆ ಆಗ್ರಹಿಸಿ ಪಾದಯಾತ್ರೆ ಕೈಗೊಳ್ಳಲು ಉದ್ದೇಶಿಸಲಾಗಿದ್ದು, ಅದರ ವಿಚಾರಕ್ಕೆ ಸಂಬಂಧಿಸಿದಂತೆ ಕಾವೇರಿ ಜಲಾನಯನ ಪ್ರದೇಶ ಹಾಗೂ ಬೆಂಗಳೂರಿನ…

ಸ್ವಪಕ್ಷದ ವಿರುದ್ಧ ಕಣ್ಣೀರಿಟ್ಟ ಬಿಜೆಪಿ ಮುಖಂಡ

ಮೈಸೂರು: ನನಗೆ ಸ್ಥಾನಮಾನ ನೀಡುವಲ್ಲಿ ಬಿಜೆಪಿ ಪಕ್ಷ ನಿರ್ಲಕ್ಷ್ಯ ವಹಿಸಿದೆ ಎಂದು ಸ್ವಪಕ್ಷದ ಬಗ್ಗೆಯೇ ಬಿಜೆಪಿ ಮುಖಂಡ ಗಿರಿಧರ್ ಅಸಮಾಧಾನ ತೋಡಿಕೊಂಡಿದ್ದಾರೆ.…

ಮಗನ ಪರವಾಗಿ ಪ್ರಚಾರಕ್ಕೆ ಇಳಿದ ಎ.ಮಂಜು: ಕಾಂಗ್ರೆಸ್ ಸೇರುವುದು ಖಚಿತ

ಹಾಸನ: ಮಾಜಿ ಸಚಿವ ಎ. ಮಂಜು ಬಿಜೆಪಿ ಪಕ್ಷ ತೊರೆದು ಮರಳಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಗೊಳ್ಳುವುದು ಖಚಿತವಾಗಿದೆ. ಈ ಹಿನ್ನೆಲೆಯಲ್ಲಿ  ಎ.…

ಧರ್ಮದ ಹೆಸರಲ್ಲಿ ಬಿಜೆಪಿ ಮತ್ತು ಸಂಘಪರಿವಾರ ದೇಶ ವಿಭಜಿಸುವ ಕೆಲಸ ಮಾಡುತ್ತಿದೆ – ಶೈಲಜಾ ಟೀಚರ್

ಮಂಗಳೂರು : ಕೇಂದ್ರದಲ್ಲಿ ಹೆಸರಿಗೆ ಮಾತ್ರ ಬಿಜೆಪಿ ನೇತೃತ್ವದ ಸರಕಾರವಿದೆ. ಆದರೆ ಆಡಳಿತ ನಡೆಸುವುದು ಸಂಘ ಪರಿವಾರವಾಗಿದೆ. ಈ ಸಂಘ ಪರಿವಾರ…

ಬಸವರಾಜ ಬೊಮ್ಮಾಯಿ ಅವರೇ ನಿಮ್ಮ ಸಚಿವರ ಈ ನಾಟಕ ಪ್ರದರ್ಶನ ಮೊದಲು ನಿಲ್ಲಿಸಿ!

ಬೆಂಗಳೂರು : ರಾಜ್ಯ ಬಿಜೆಪಿ ಸರ್ಕಾರ ಜನ ಸ್ವರಾಜ್ ಯಾತ್ರೆಯನ್ನು ಮಾಡುತ್ತಿದೆ. ರಾಜ್ಯದಲ್ಲಿ ಅಕಾಲಿಕ ಮಳೆಯಾಗಿ ರೈತರು ಸಂಕಷ್ಟದಲ್ಲಿರುವಾಗ ಈ ಯಾತ್ರೆ…

ನರಿಗಳ ಕೈಗ ಈಗ ಅಧಿಕಾರವಿದೆ-ನಾವು ಸಿಂಹದ ಮರಿಗಳು, ನಮಗೂ ಕಾಲ ಬರುತ್ತೆ: ರಮೇಶ್‌ಕುಮಾರ್‌

ಬೆಂಗಳೂರು: ಸ್ವಾತಂತ್ರ್ಯ ಹೋರಾಟದ ಬಗ್ಗೆ ಕಂಗನಾ ಹೇಳಿಕೆಯ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಮಾಜಿ ವಿಧಾನಸಭಾಧ್ಯಕ್ಷ ಹಾಗೂ ಕಾಂಗ್ರೆಸ್‌ ಶಾಸಕ ರಮೇಶ್‌…

ಕಸಾಪ ಚುನಾವಣೆ : ಮಹೇಶ್ ಜೋಷಿ ತಿರಸ್ಕರಿಸುವಂತೆ ಸಾಹಿತಿಗಳ ಮನವಿ

ರಾಜಕೀಯ ಪಕ್ಷಗಳ ಭಾಗವಹಿಸುವಿಕೆಗೆ ವಿರೋಧ ರಾಜಕೀಯ ಪಕ್ಷಗಳ ಭಾಗವಹಿಸುವಿಕೆ ಕಸಾಪ ಆಶಯಕ್ಕೆ ವಿರುದ್ಧ ರಾಜಕೀಯ ಪಕ್ಷಗಳ ಬೆಂಬಲ ಪಡೆದಿರುವ ಅಭ್ಯರ್ಥಿಗಳಿಗೆ ಮತ…

75 ಸದಸ್ಯ ಬಲದ ವಿಧಾನ ಪರಿಷತ್​​ನ 25 ಸದಸ್ಯರ ಅಧಿಕಾರಾವಧಿ ಹೊಸ ವರ್ಷದ ಆರಂಭದಲ್ಲಿ ಅಂತ್ಯ

ಬೆಂಗಳೂರು: 75 ಸದಸ್ಯರ ಬಲ ಹೊಂದಿರುವ ವಿಧಾನ ಪರಿಷತ್​​​ನಲ್ಲಿ ಸದ್ಯ ಯಾವುದೇ ಸ್ಥಾನ ತೆರವಾಗಿಲ್ಲ. ಆದರೆ, ಅತೀ ಶೀರ್ಘದಲ್ಲಿ ಅಂದರೆ 2022ರ…

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಪರಿಹಾರ ಇಲ್ಲ: ಸಿಪಿಐ(ಎಂ)

ನವದೆಹಲಿ: ಕೇಂದ್ರ ಅಬಕಾರಿ ಸುಂಕದಲ್ಲಿ ಪೆಟ್ರೋಲ್ ಮೇಲೆ 5 ರೂ. ಪ್ರತಿ ಲೀಟರ್ ಮತ್ತು ಡೀಸೆಲ್‌ಗೆ 10 ರೂ.ಗಳ ಕಡಿತವನ್ನು ಕೇಂದ್ರ…

ಹಾನಗಲ್, ಸಿಂದಗಿ ಫಲಿತಾಂಶ : ಕಾಂಗ್ರೆಸ್‌ಗೆ ಪ್ರತಿಷ್ಠೆ! ಬಿಜೆಪಿಗೆ ನಾಯಕತ್ವದ ನಿರ್ಧಾರ?

ಗುರುರಾಜ ದೇಸಾಯಿ ಹಾವೇರಿ ಜಿಲ್ಲೆಯ ಹಾನಗಲ್ ಮತ್ತು ವಿಜಯಪುರ ಜಿಲ್ಲೆಯ ಸಿಂದಗಿ ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶ ಪ್ರಕಟವಾಗಿದೆ. ಹಾನಗಲ್…

ಬಿಜೆಪಿಯ ಓರ್ವ, ಬಿಎಸ್​ಪಿಯ 6 ಶಾಸಕರು ಸಮಾಜವಾದಿ ಪಕ್ಷಕ್ಕೆ ಸೇರ್ಪಡೆ

ಲಕ್ನೋ: ಬಿಜೆಪಿ ಪಕ್ಷದ ಓರ್ವ ಶಾಸಕ ಹಾಗೂ ಬಹುಜನ ಸಮಾಜ ಪಕ್ಷ(ಬಿಎಸ್​ಪಿ)ದಿಂದ ಅಮಾನತಾಗಿದ್ದ 6 ಶಾಸಕರು ಇಂದು ಸಮಾಜವಾದಿ ಪಕ್ಷದ ರಾಷ್ಟ್ರೀಯ…

ಉಪಚುನಾವಣೆ : ಹಾನಗಲ್, ಸಿಂದಗಿಯಲ್ಲಿ ಮತದಾನ ಆರಂಭ

ಬೆಂಗಳೂರು : ರಾಜಕೀಯ ಪಕ್ಷಗಳ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಸಿಂದಗಿ ಮತ್ತು ಹಾನಗಲ್ ವಿಧಾನಸಭಾ ಕ್ಷೇತ್ರಗಳಿಗೆ ಇಂದು ಚುನಾವಣೆ ನಡೆಯುತ್ತಿದೆ. ಮತದಾರರು ಮತದಾನ…

ಬಿಜೆಪಿಯದ್ದು ಬರೀ ಸುಳ್ಳು-ನಾವು ನುಡಿದಂತೆ ನಡೆದಿದ್ದೇವೆ: ಡಿ.ಕೆ. ಶಿವಕುಮಾರ್‌

ಸಿಂದಗಿ: ಇದು ಕೇವಲ ಉಪ ಚುನಾವಣೆಯಲ್ಲ. ಇದು ಸುಳ್ಳು ಹಾಗೂ ಸತ್ಯದ ನಡುವಿನ ಯುದ್ಧ. ಬಿಜೆಪಿಯವರು ಸುಳ್ಳಿನ ಮೇಲೆ ಮನೆ ಕಟ್ಟಲು…

ಬಿಜೆಪಿ ಜಾತ್ಯತೀತವಾಗಿದ್ದರೆ ಮುಸ್ಲಿಮರು ಅವರೊಂದಿಗೆ ಇರುತ್ತಾರೆ: ರೆಹಮಾನ್‌ ಖಾನ್‌

ಬೆಂಗಳೂರು: ‘ಮುಸ್ಲಿಮರ ಕೈಹಿಡಿಯಲು ಯಾವುದೇ ರಾಜಕೀಯ ಪಕ್ಷ ಬೇಕಿಲ್ಲ. ಸಂವಿಧಾನ ಒಂದೇ ಸಾಕು. ನಮ್ಮದು ಜಾತ್ಯತೀತ ದೇಶ. ಕಾಂಗ್ರೆಸ್ ಕೂಡ ಜಾತ್ಯತೀತ…

ಮತ ನೀಡಬೇಕೆಂದು ಅಂಗಲಾಚಿದ ಮುಖ್ಯಮಂತ್ರಿ: ಡಿ.ಕೆ.ಶಿವಕುಮಾರ್‌ ಆರೋಪ

ಹಾನಗಲ್:‌ ನಾನು ಇಲ್ಲಿಗೆ ಬರುವ ಮೊದಲು ಸೀಗೆಹಳ್ಳಿ ದೇವಸ್ಥಾನಕ್ಕೆ ಹೋಗಿದ್ದೆ. ಅಲ್ಲೊಬ್ಬರು ಲೈನ್‌ಮನ್ ಸಿಕ್ಕಿದ್ದರು. ಮಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿದ್ಯುತ್…

ಬಿಜೆಪಿ ಅಭಿವೃದ್ಧಿ ಮಾಡದೆಯೇ ಮತ ಕೇಳುತ್ತಿದ್ದಾರೆ-ಹಾಗಾದರೆ ಅಭಿವೃದ್ಧಿಗಳ ಪಟ್ಟಿ ನೀಡಲಿ: ಸಿದ್ದರಾಮಯ್ಯ

ಹುಬ್ಬಳ್ಳಿ: ಬಿಜೆಪಿ ಪಕ್ಷದವರು ಅಭಿವೃದ್ಧಿ ಮೇಲೆ ಮತ ನೀಡಿ ಅಂತಿದ್ದಾರೆ. ಅವರು ಮಾಡಿದ ಅಭಿವೃದ್ದಿಯ ಪಟ್ಟಿ ಮಾಡಿ ಹೇಳಲಿ. ದುಡ್ಡು ಖರ್ಚು…

ಬಿಜೆಪಿ-ಕಾಂಗ್ರೆಸ್‌ ಪಕ್ಷಗಳೆರಡೂ ಅವ್ಯವಹಾರದಲ್ಲಿ ಪರಿಣಿತಿ ಹೊಂದಿರುವವರು: ಹೆಚ್‌.ಡಿ.ಕುಮಾರಸ್ವಾಮಿ ಆರೋಪ

ಕಲಬುರಗಿ: ವ್ಯಾಪಕ ಭ್ರಷ್ಟಾಚಾರದಲ್ಲಿ ಮುಳುಗಿರುವ ರಾಷ್ಟ್ರೀಯ ಪಕ್ಷಗಳು ತಮ್ಮ ಆಡಳಿತಾವಧಿಯಲ್ಲಿ ಯಾವುದೇ ಕೆಲಸಗಳು ಆದರೂ ಅದರಲ್ಲಿ ಸ್ವಲ್ಪಪಾಲು ಪಡೆದುಕೊಂಡೇ ಕಾರ್ಯನಿರ್ವಹಿಸುವವರು, ಆದರೂ…

ಪ್ರವಾಹ ಪೀಡಿತ ಸಂತ್ರಸ್ತರಿಗೆ ಪರಿಹಾರ ಹಣ ಸಿಗೋದು ಯಾವಾಗ: ಸಿದ್ದರಾಮಯ್ಯ ಪ್ರಶ್ನೆ

ಕಲಬುರಗಿ: ಜಿಲ್ಲೆಯಲ್ಲಿ 2019ರಲ್ಲಿ ಪ್ರವಾಹದಿಂದ ಮನೆ ಕಳೆದುಕೊಂಡವರಿಗೆ, ಬೆಳೆ ಹಾನಿಯಾದವರಿಗೆ ಸರಕಾರದಿಂದ ಇನ್ನು ಪರಿಹಾರ ನೀಡಿಲ್ಲ. ನಂತರದಲ್ಲಿ ಮೂರು ಬಾರಿ ಮಳೆಯಿಂದಾಗಿ…

ಸಿದ್ದುಗೆ ಪಾಠ ಕಲಿಸಲು ಮುಸ್ಲಿಂ ಅಭ್ಯರ್ಥಿ ಕಣಕ್ಕೆ: ಕುಮಾರಸ್ವಾಮಿ ಕಿಡಿ

ಮೈಸೂರು: ಸಿದ್ದರಾಮಯ್ಯ ಅವರಿಗೆ ಪಾಠ ಕಲಿಸುವುದಕ್ಕಾಗಿಯೇ ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದರು. ಚಾಮುಂಡಿ ಬೆಟ್ಟದಲ್ಲಿ ಮಾದ್ಯಮಗಳೊಂದಿಗೆ…