ಬೆಂಗಳೂರು: ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗ ಸಲ್ಲಿಸಿರುವ ’ಒಳ ಮೀಸಲಾತಿ ಕುರಿತ ವರದಿನ್ನು ಜಾರಿ ಮಾಡಬೇಕೆಂದು ಆಗ್ರಹಿಸಿ ನ್ಯಾಯಮೂರ್ತಿ ಸದಾಶಿವ ವರದಿ…
Tag: ಬಿಜೆಪಿ
ದೂರು ವಾಪಸ್ ಬೆನ್ನಲ್ಲೆ ರಮೇಶ್ ಜಾರಕಿಹೊಳಿ ಪತ್ರಿಕಾಗೋಷ್ಠಿ : ನಿರಪರಾದಿ ಎಂದು ಕಣ್ಣೀರಿಟ್ಟ “ಜಾರಕಿ” ಹೊಳಿ
ಬೆಂಗಳೂರು: ಇದು ನಕಲಿ ಸಿಡಿ. ನನ್ನ ವಿರುದ್ಧ ಷಡ್ಯಂತ್ರ ನಡೆಸಲಾಗಿದೆ. ನಾನು ಅಪರಾಧಿಯಲ್ಲ, ನಿರಪರಾಧಿ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ…
ಇದೊಂದು ಕಣ್ಣಾಮುಚ್ಚಾಲೆ ಬಜೆಟ್ – ಬೋಗಸ್ ಬಜೆಟ್ : ಡಿ.ಕೆ.ಶಿವಕುಮಾರ್
ಬೆಂಗಳೂರು : ಜನರನ್ನು ಹೇಗೆಲ್ಲಾ ದಾರಿ ತಪ್ಪಿಸಬಹುದು ಎಂಬುದರ ಬಗ್ಗೆ ಪಿ.ಎಚ್.ಡಿ ಮಾಡಿ ಈ ಬಜೆಟ್ ರೂಪಿಸಿದಂತಿದೆ. ರಾಜ್ಯದ ಆರ್ಥಿಕ ಪರಿಸ್ಥಿತಿ…
ಅಸಮರ್ಥತೆ ಹಾಗೂ ಅಜ್ಞಾನಕ್ಕೆ ಪ್ರತೀಕವಾದ ʻʻಕೊರತೆ ಬಜೆಟ್ʼʼ : ಕಾಂಗ್ರೆಸ್ ಟೀಕೆ
ಬೆಂಗಳೂರು : ಈ ಬಾರಿಯ 2021-2022ರ ರಾಜ್ಯ ಬಜೆಟ್ ಬಿಜೆಪಿಯ ಅಸಮರ್ಥತೆ ಮತ್ತು ಅಜ್ಞಾನಕ್ಕೆ ಕನ್ನಡಿ ಹಿಡಿದಂತಿದೆ. ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ…
ರಾಜ್ಯದಲ್ಲಿರುವುದು ಅನೈತಿಕ ಸರಕಾರ : ಸಿದ್ಧರಾಮಯ್ಯ
ಕಪ್ಪು ಪಟ್ಟಿ ಧರಿಸಿದ ಕಾಂಗ್ರೆಸ್ ಸದಸ್ಯರಿಂದ ಸದನ ಸಭಾತ್ಯಾಗ ಬೆಂಗಳೂರು : ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಸರಕಾರವು ಅನೈತಿಕವಾಗಿದ್ದು, ಮುಖ್ಯಮಂತ್ರಿ…
ರಮೇಶ್ ಜಾರಕಿಹೊಳಿ ವಿರುದ್ಧದ ದೂರನ್ನು ವಾಪಸ್ ಪಡೆದ ದಿನೇಶ್ ಕಲ್ಲಳ್ಳಿ
ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ನೀಡಿದ್ದ ದೂರನ್ನು ಸಾಮಾಜಿಕ ಹೋರಾಟಗಾರ ದಿನೇಶ್ ಕಲ್ಲಹಳ್ಳಿ ವಾಪಸ್ ತೆಗೆದುಕೊಳ್ಳಲು ಮುಂದಾಗಿದ್ದಾರೆ.…
ಬಿಜೆಪಿ ಏಕಾಧಿಪತ್ಯಕ್ಕೆ ಬ್ರೇಕ್ ಹಾಕುವುದೇ ಈ ಚುನಾವಣೆಗಳು?
ಐದು ವಿಧಾನಸಭಾ ಚುನಾವಣೆಗಳ ಮಹತ್ವ ಹಾಗೂ ಸವಾಲುಗಳು ಆಯಾ ರಾಜ್ಯದ ರಾಜಕೀಯ ಹಿನ್ನೆಲೆಯಲ್ಲಿ ಪ್ರತಿಯೊಂದು ರಾಜ್ಯಕ್ಕೆ ಈ ಚುನಾವಣೆಗಳು ಅದರದ್ದೇ ಆದ…
ಸದನದ ಸಮಯ ಹಾಗೂ ಸಾರ್ವಜನಿಕ ಹಣದ ದುಂದುವೆಚ್ಚದಲ್ಲಿ ತೊಡಗಿದ ರಾಜ್ಯ ಸರಕಾರ – ಸಿಪಿಐಎಂ ಖಂಡನೆ
ಬೆಂಗಳೂರು : ಅನಗತ್ಯ ಮತ್ತು ಪ್ರಸ್ತುವಲ್ಲದ ವಿಷಯದ ಮೇಲೆ ಸದನದ ಸಮಯವನ್ನು ಹಾಳು ಮಾಡುತ್ತಿರುವ ಹಾಗೂ ಸಾರ್ವಜನಿಕರ ತೆರಿಗೆ ಹಣವನ್ನು ದುಂದು…
ಕೋರ್ಟ್ ಮೊರೆ ಸಮರ್ಥಿಸಿಕೊಂಡ ಸಚಿವ ಸುಧಾಕರ್
ಬೆಂಗಳೂರು: ತಮ್ಮ ವಿರುದ್ಧ ಯಾವುದೇ ಆಕ್ಷೇಪಾರ್ಹ ಸುದ್ದಿಗಳನ್ನು ಪ್ರಸಾರ ಮಾಡದಿರುವಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರಬೇಕೆಂದು ಕೋರ್ಟ್ ಮೊರೆ ಹೋಗಿರುವ ವಿಚಾರದ ಬಗ್ಗೆ…
ಪಂಚ ರಾಜ್ಯಗಳಲ್ಲಿ ಆರಂಭಗೊಂಡಿದೆ ಚುನಾವಣಾ ಕಾವು
ಬೆಂಗಳೂರು : ಪಂಚರಾಜ್ಯಗಳ ಚುನಾವಣೆ ಘೋಷಣೆಯಾಗಿದ್ದು ಚುನಾವಣಾ ಕಾವು ಜೋರಾಗಿದ್ದು, ರಾಷ್ಟ್ರ ರಾಜಕಾರಣದ ಪಕ್ಷಗಳಿಗೆ ಅತ್ಯಂತ ಮಹತ್ವದ ಚುನಾವಣೆ ಇದಾಗಿದೆ. ಪಶ್ಚಿಮ…
ರಮೇಶ್ ಜಾರಕಿಹೊಳಿ ವಿರುದ್ಧ ಸುಮೋಟೋ ಕೇಸ್ ದಾಖಲು
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅಶ್ಲೀಲ ಸಿಡಿ ಬಹಿರಂಗವಾಗುತ್ತಿದ್ದಂತೆ ರಾಜ್ಯದಾದ್ಯಂತ ವ್ಯಾಪಕ ಆಕ್ರೋಶ ಕೇಳಿ ಬಂದಿತ್ತು. ಅಶ್ಲೀಲ ಸಿಡಿ ಹೊರಬಂದ…
ಸಂಗಮೇಶ್ವರ್ ಅಮಾನತ್ತು ಆದೇಶ ಹಿಂಪಡೆಯಲು ಕಾಂಗ್ರೆಸ್ ಶಾಸಕರ ಒತ್ತಾಯ
ಬೆಂಗಳೂರು: ವಿಧಾನಸಭೆಯಲ್ಲಿ ಎರಡನೇ ದಿನದ ಕಲಾಪ ಶುಕ್ರವಾರ ಆರಂಭವಾಗಿದ್ದು, ಕಲಾಪದಿಂದ ಶಾಸಕ ಬಿ.ಕೆ.ಸಂಗಮೇಶ್ವರ್ ಅಮಾನತು ವಾಪಸ್ ಪಡೆಯಬೇಕೆಂದು ಕಾಂಗ್ರೆಸ್ ಮುಖಂಡರು ಒತ್ತಾಯಿಸಿದ್ದಾರೆ.…
ಕಾರ್ಮಿಕರ “ಕೋಟಿ ಹೆಜ್ಜೆ ವಿಧಾನ ಸೌಧದೆಡೆಗೆ” ಹರಿದು ಬಂದ ಜನಸಾಗರ
ಬೆಂಗಳೂರು : ಕಾರ್ಮಿಕ ವಿರೋಧಿ ಕಾರ್ಮಿಕ ಸಂಹಿತೆಗಳ ರದ್ದತಿಗಾಗಿ, ಉದ್ಯೋಗ ಭದ್ರತೆಗಾಗಿ, ಬೆಲೆ ಏರಿಕೆ ತಡೆಗಟ್ಟಿ, ರಾಜ್ಯದ ಜಿಎಸ್‌ಟಿ ಪಾಲು ಪರಿಹಾರಕ್ಕಾಗಿ,…
ವಸತಿ ಸೇರಿದಂತೆ ವಿವಿಧ ಬೇಡಿಕೆಗಳಿಗಾಗಿ ಹಮಾಲಿ ಕಾರ್ಮಿಕರ ಪ್ರತಿಭಟನೆ
ಬೆಂಗಳೂರು : ಸಾಮಾಜಿಕ ಭದ್ರತೆಗಾಗಿ ಬಜೆಟ್‌ನಲ್ಲಿ ಅನುದಾನಕ್ಕಾಗಿ, ಎಲ್ಲಾ ವಸತಿ ರಹಿತ ಹಮಾಲಿ ಕಾರ್ಮಿಕರಿಗೆ ವಸತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು…
ಪೀಪಲ್ಸ್ ಬ್ರಿಗೇಡ್ ಗೆ ವ್ಯಾಪಕ ಬೆಂಬಲ : ಚುನಾವಣಾ ಪ್ರಚಾರದ ಅಖಾಡಕ್ಕಿಳಿದ ಎಡಪಕ್ಷಗಳು ಮತ್ತು ಕಾಂಗ್ರೆಸ್
ಕೋಲ್ಕತಾ: ಬ್ರಿಗೇಡ್ ಪರೇಡ್ ಮೈದಾನದಲ್ಲಿ ಮೆಗಾ ರ್‍ಯಾಲಿ ನಡೆಸುವ ಮೂಲಕ ಎಡಪಕ್ಷ-ಕಾಂಗ್ರೆಸ್-ಐಎಸ್ ಎಫ್ ಮುಂಬರುವ ವಿಧಾನಸಭಾ ಚುನಾವಣೆಗೆ ತನ್ನ ಪ್ರಚಾರ ಅಭಿಯಾನವನ್ನು…
ಮಂತ್ರಗಳಿಗೆ ಮಾವಿನಕಾಯಿ ಉದುರುವುದಿಲ್ಲ
ದೇಶದ ಆಂತರಿಕ ಒಟ್ಟು ಉತ್ಪನ್ನ ಅಥವಾ ಜಿಡಿಪಿಯನ್ನು ಸರಳವಾಗಿ ವಿವರಿಸುವುದಾದರೆ, ದೇಶದ ಒಟ್ಟು ಬಳಕೆ (ಬ) ಮತ್ತು ಹೂಡಿಕೆ (ಹೂ) ಮತ್ತು…
ಜಾತಿ ಆಧಾರದಲ್ಲಿ ಮೀಸಲಾತಿಗೆ ವಿರೋಧವಿದೆ – ಕೇಂದ್ರ ಸಚಿವ ಸದಾನಂದಗೌಡ
ಪುತ್ತೂರು,ಫೆ.22: ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡುವ ವಿಚಾರ ಕುರಿತಂತೆ ಈ ತನಕ ಕೇಂದ್ರದ ಗಮನಕ್ಕೆ ಬಂದಿಲ್ಲ. ಜಾತಿ ಆಧಾರದಲ್ಲಿ ಮೀಸಲಾತಿ ಕೊಡುವುದಕ್ಕೆ…
ಮೋದಿ ಬೆಂಬಲಿಸಿ ತಪ್ಪು ಮಾಡಿದೆ – ಶಂಕರ್ ಬಿದರಿ
ಬೆಂಗಳೂರು, ಫೆ 19: “ಮೋದಿಯನ್ನು ಬೆಂಬಲಿಸಿ ನಾನು ಬಹಳ ದೊಡ್ಡ ತಪ್ಪು ಮಾಡಿದೆ” ಎಂದು ರಾಜ್ಯ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಶಂಕರ…
ಉತ್ತರ ಪ್ರದೇಶ್ ಬಜೆಟ್ ಅಧಿವೇಶನ : ಸಮಾಜವಾದಿ ಪಕ್ಷದಿಂದ ಸಭಾತ್ಯಾಗ
ಲಖನೌ ಫೆ 18: ಉತ್ತರ ಪ್ರದೇಶ ವಿಧಾನಸಭೆಯ ಬಜೆಟ್ ಅಧಿವೇಶನ ಇಂದು ಪ್ರಾರಂಭವಾಗಿದೆ. ಆಡಳಿತಾರೂಢ ಬಿಜೆಪಿ ಪಕ್ಷದ ಆಡಳಿತದ ವಿಫಲತೆಗಳ ವಿರುದ್ಧ…