ಅತ್ಯಾಚಾರ ಆರೋಪ ಪ್ರಕರಣ: ಬಿಜೆಪಿ ಶಾಸಕ ಮುನಿರತ್ನಗೆ 14 ದಿನ ನ್ಯಾಯಾಂಗ ಬಂಧನ

ಬೆಂಗಳೂರು: ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮುನಿರತ್ನಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಅತ್ಯಾಚಾರ ಪ್ರಕರಣದಲ್ಲಿ ಶಾಸಕ…

ವಿಧಾನ ಪರಿಷತ್‌ನ ಉಪ ಚುನಾವಣೆ: ಬಿಜೆಪಿಯ ಕಿಶೋರ್ ಕುಮಾರ್, ಕಾಂಗ್ರೆಸ್‌ನ ರಾಜು ಪೂಜಾರಿ ಸೇರಿದಂತೆ ನಾಲ್ವರು ನಾಮಪತ್ರ ಸಲ್ಲಿಕೆ

ಮಂಗಳೂರು: ಗುರುವಾರ ಬಿಜೆಪಿಯ ಕಿಶೋರ್ ಕುಮಾರ್ ಪುತ್ತೂರು ಮತ್ತು ಕಾಂಗ್ರೆಸ್‌ನ ರಾಜು ಪೂಜಾರಿ ಸೇರಿದಂತೆ ನಾಲ್ವರು ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆ…

ಬಿಜೆಪಿ ಶಾಸಕ ಮುನಿರತ್ನ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಅತ್ಯಾಚಾರ ಆರೋಪ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ ಶಾಸಕ ಮುನಿರತ್ನ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಕೋರ್ಟ್ ಮಂಗಳವಾರಕ್ಕೆ ಅಕ್ಟೋಬ್ರ…

ರಾಜ್ಯ ಸರಕಾರದಿಂದ ಶಕ್ತಿ ಯೋಜನೆಗೆ 1600 ಕೋಟಿ ರೂ. ಬರಬೇಕು: ಸಚಿವ ರಾಮಲಿಂಗಾರೆಡ್ಡಿ

ಕೊಪ್ಪಳ: ರಾಜ್ಯ ಸರಕಾರದಿಂದ ಶಕ್ತಿ ಯೋಜನೆಗೆ 1600 ಕೋಟಿ ರೂ. ಬರಬೇಕು. ಸಿಎಂ ಶೀಘ್ರ ನೀಡುವುದಾಗಿ ತಿಳಿಸಿದ್ದಾರೆ ಎಂದು ಸಚಿವ ರಾಮಲಿಂಗಾರೆಡ್ಡಿ…

ಮುಡಾ ಪ್ರಕರಣ: ಮುಡಾದಲ್ಲಿ ಸಿಎಂ ಪತ್ನಿಗೆ ಸೈಟುಗಳನ್ನು ಕೊಟ್ಟಿದ್ದೇ ಬಿಜೆಪಿ ಸರ್ಕಾರ – ಬಿಜೆಪಿ ಶಾಸಕ ಎಸ್. ಟಿ. ಸೋಮಶೇಖರ್

ಬೆಂಗಳೂರು: 50:50 ಅನುಪಾತದಲ್ಲಿ ಸೈಟುಗಳನ್ನು ಮುಡಾದಿಂದ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಒಬ್ಬರಿಗೇ ಕೊಟ್ಟಿಲ್ಲ ಎಂದು ಬಿಜೆಪಿ ಶಾಸಕ ಎಸ್. ಟಿ.…

ಜಮ್ಮು ಕಾಶ್ಮೀರದಲ್ಲಿ ಕೊನೆ ಹಂತದ ಮತದಾನ: 9 ಗಂಟೆ ವೇಳೆಗೆ ಶೇ 11.60 ರಷ್ಟು ಮತದಾನ

ಜಮ್ಮು ಕಾಶ್ಮೀರ : ಕಣಿವೆ ರಾಜ್ಯದ 40 ವಿಧಾನಸಭಾ ಕ್ಷೇತ್ರಗಳಲ್ಲಿ ಮೂರನೇ ಹಾಗೂ ಅಂತಿಮ ಹಂತದ ಮತದಾನ ಬೆಳಗ್ಗೆ 7 ಗಂಟೆಯಿಂದಲೇ…

ಸಿಎಂ ರಾಜೀನಾಮೆಗೆ ಒತ್ತಾಯಿಸಿ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನ: ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಬಂಧನ

ಮೈಸೂರು:ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಮುಖ್ಯಮಂತ್ರಿ ‌ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಮೈಸೂರಿನಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಲು…

ತಿರುಪತಿ ಲಡ್ಡು ಕಲಬೆರಕೆ: ಭಕ್ತರ ಭಾವನೆಗಳ ಜೊತೆ ಆಟವಾಡುವುದು ಬೇಡ, ನಿಜ ಏನೆಂದು ತಿಳಿಯಬೇಕಿದೆ

-ಸಿ.ಸಿದ್ದಯ್ಯ ತಿರುಮಲ ಲಡ್ಡುಗಳ ತಯ್ಯಾರಿಕೆಗೆ ಬಳಸುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬನ್ನು ಬೆರೆಸಲಾಗಿದೆ ಎಂಬ ವರದಿಯು ಕೋಟ್ಯಂತರ ತಿರುಮಲ ಭಕ್ತರನ್ನು ತೀವ್ರ ಚಿಂತೆಗೀಡುಮಾಡಿದೆ.…

ಬೀದಿಬದಿ ವ್ಯಾಪಾರಿಗಳ ಹಕ್ಕು ನಿರಾಕರಿಸಿದರೆ ಹೋರಾಟ ತೀವ್ರ – ಬಿಕೆ ಇಮ್ತಿಯಾಜ್

ದಕ್ಷಿಣ ಕನ್ನಡ: ಬೀದಿಬದಿ ವ್ಯಾಪಾರಿಗಳಿಗೆ ನೀಡುವ ಐಡಿ ಕಾರ್ಡ್, ಪ್ರಮಾಣ ಪತ್ರ ಅಧಿಕಾರಸ್ಥರ ಭಿಕ್ಷೆ ಅಲ್ಲ ಅದು ಅವರ ಹಕ್ಕಾಗಿದೆ ಬೀದಿ…

ಮುಡಾ ಕೇಸ್ ನಲ್ಲಿ ಸಿದ್ದರಾಮಯ್ಯ ನವರ ಪಾತ್ರ ಇಲ್ಲ: ಬಿಜೆಪಿ ಕರ್ನಾಟಕದ ಮಾನ ಹರಾಜು ಹಾಕುತ್ತಿದೆ ಎಂದ ಕೈ ವಕ್ತಾರ ಲಕ್ಷ್ಮಣ್

ಮೈಸೂರು : ಮುಡಾ ಕೇಸ್ ನಲ್ಲಿ ಸಿದ್ದರಾಮಯ್ಯ ನವರ ಪಾತ್ರ ಇಲ್ಲದ ಸಂದರ್ಭದಲ್ಲಿಯೂ ಈ ಮಟ್ಟಕ್ಕೆ ಪರಿಸ್ಥಿತಿ ಬಂದಿದೆ. ಕರ್ನಾಟಕ ರಾಜ್ಯ ರಾಜಕಾರಣದಲ್ಲಿ…

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದ ಬಿಜೆಪಿ

ಬೆಂಗಳೂರು :  ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ ಮುಡಾದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್​ಗೆ ಅನುಮತಿ…

ಕಾರ್ಮಿಕ ಕಾನೂನುಗಳನ್ನು ಸಂಹಿತೆಯನ್ನಾಗಿ ರೂಪಿಸಿದ ಕೇಂದ್ರ ಸರಕಾರದ ವಿರುದ್ಧ ದೇಶಾದ್ಯಂತ ಪ್ರತಿಭಟನೆ

ಮಂಗಳೂರು : ಬಿಜೆಪಿ ನೇತ್ರತ್ವದ NDA ಸರಕಾರ ಜಾರಿಗೆ ತಂದಿರುವ 4 ಕಾರ್ಮಿಕ ವಿರೋಧಿ ಸಂಹಿತೆಗಳನ್ನು ಕೂಡಲೇ ಹಿಂಪಡೆಯುವಂತೆ ಕೇಂದ್ರ ಕಾರ್ಮಿಕ…

ವೈದ್ಯಕೀಯ ಹಗರಣ: ಸಚಿವ ಶರಣಪ್ರಕಾಶ್ ಪಾಟೀಲ್ ರಾಜೀನಾಮೆ ನೀಡಬೇಕೆಂದು ಬಿಜೆಪಿ ಆಗ್ರಹ

ಬೆಂಗಳೂರು:  ವೈದ್ಯಕೀಯ ಉಪಕರಣ ಖರೀದಿ ಹಗರಣದಲ್ಲಿ ಭಾಗಿಯಾಗಿ ರಾಜ್ಯ ಸರ್ಕಾರಕ್ಕೆ ನಷ್ಟ ಉಂಟು ಮಾಡಿರುವ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್…

ಮಹಾರಾಷ್ಟ್ರದಲ್ಲಿ ಬಿಜೆಪಿ ನಾಶವಾಗಲಿದೆ: ಮಾಜಿ ಗವರ್ನರ್‌ ಸತ್ಯಪಾಲ್ ಮಲಿಕ್‌

ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ವೇಳೆ ಮಹಾ ವಿಕಾಸ ಆಘಾಡಿ (ಎಂವಿಎ) ಮೈತ್ರಿಕೂಟದ ಪರ ಪ್ರಚಾರ ಮಾಡುತ್ತೇನೆ. ರಾಜ್ಯದಲ್ಲಿ ಬಿಜೆಪಿ ನಾಶವಾಗಲಿದೆ…

ಆರ್‌ಎಸ್‌ಎಸ್ ಮತ್ತು ಬಿಜೆಪಿಯನ್ನು ತೀವ್ರವಾಗಿ ಗುರಿಯಾಗಿಸಿ ವಾಗ್ದಾಳಿ ನಡೆಸಿದ ಮಲ್ಲಿಕಾರ್ಜುನ ಖರ್ಗೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಪ್ರಚಾರ ಕಾವು ರಂಗೇರುತ್ತಿದ್ದೂ, ಎಲ್ಲಾ ಪಕ್ಷಗಳ ನಾಯಕರು ಚುನಾವಣಾ ಪ್ರಚಾರವನ್ನು…

ಅತ್ಯಾಚಾರ ಪ್ರಕರಣ; ಬಿಜೆಪಿ ಶಾಸಕ ಮುನಿರತ್ನ 14 ದಿನಗಳ ನ್ಯಾಯಾಂಗ ವಶಕ್ಕೆ

ಬೆಂಗಳೂರು :ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಬಂಧಿಸಿದ್ದುಇಂದು ನ್ಯಾಯಾಂಗ ವಶಕ್ಕೆ ಒಪ್ಪಿಸಲು ನ್ಯಾಯಾಲಯ ಆದೇಶ ನೀಡಿದೆ.…

ಬಿಜೆಪಿ ಕುಮ್ಮಕ್ಕಿನಿಂದಲೇ ಗಣೇಶ ವಿಸರ್ಜನೆಯ ವೇಳೆ ಗಲಾಟೆ ನಡೆದಿದೆ: ಸಿಎಂ ಸಿದ್ದರಾಮಯ್ಯ ಆರೋಪ

ಮೈಸೂರು: ಗಣೇಶ ವಿಸರ್ಜನೆ ಸಂದರ್ಭದಲ್ಲಿ ದಾವಣಗೆರೆಯಲ್ಲಿ ನಡೆದ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮೈಸೂರಿನ ಮಂಡಕಳ್ಳಿ ಏರ್ಪೋರ್ಟ್ ನಲ್ಲಿ ಬಿಜೆಪಿ ಕುಮ್ಮಕ್ಕಿನಿಂದಲೇ…

ಹರ್ಯಾಣ ಚುನಾವಣೆ: ಉಚಿತ ಗ್ಯಾರಂಟಿ ಯೋಜನೆಗಳನ್ನು ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದ ಬಿಜೆಪಿ

ಚಂಡೀಗಢ: ಆಡಳಿತ ವಿರೋಧಿ ಅಲೆಯನ್ನು ಹರ್ಯಾಣದಲ್ಲಿ ಎದುರಿಸುತ್ತಿರುವ ಬಿಜೆಪಿ, ಸತತ 3ನೇ ಬಾರಿ ಶತಾಯ ಗತಾಯ ಅಧಿಕಾರಕ್ಕೆ ಏರಲು ಕಾಂಗ್ರೆಸ್ ರೀತಿಯಲ್ಲೇ…

ಹರಿಯಾಣದಲ್ಲಿ ಅಧಿಕಾರಕ್ಕೆ ಬಂದರೆ 7 ಗ್ಯಾರಂಟಿ; 16 ಭರವಸೆ ಈಡೇರಿಕೆ: ಕಾಂಗ್ರೆಸ್ ಪಕ್ಷ

ನವದೆಹಲಿ: ಬುಧವಾರ, 18 ಸೆಪ್ತೆಂಬರ್‌ ರಂದು, ಕಾಂಗ್ರೆಸ್ ಪಕ್ಷವು ಹರಿಯಾಣದಲ್ಲಿ ಅಧಿಕಾರಕ್ಕೆ ಬಂದರೆ ಏಳು ಗ್ಯಾರಂಟಿಗಳ ಅಡಿಯಲ್ಲಿ ಒಟ್ಟು 16 ಭರವಸೆಗಳನ್ನು…

ಶಾಸಕ ಮುನಿರತ್ನ ವಿರುದ್ಧ “ಎಚ್‌ಐವಿ ಹನಿಟ್ರಾಪ್” ಆರೋಪ

ಬೆಂಗಳೂರು:  ಶಾಸಕ ಮುನಿರತ್ನ ವಿರುದ್ಧ ಮತ್ತಷ್ಟು ಗಂಭೀರ ಆರೋಪಗಳು ಕೇಳಿಬಂದಿದ್ದು, ಮಹಿಳೆಯೊಬ್ಬರು ತಮನ್ನು ಹೆದರಿಸಿ, ಬೆದರಿಸಿ ಅತ್ಯಾಚಾರ ಮಾಡಿರುವುದಾಗಿ ದೂರು ನೀಡಿದ್ದು…