ವೋಟರ್​ ಐಡಿ ಹಗರಣದಲ್ಲಿ ಬಿಬಿಎಂಪಿ ಅಧಿಕಾರಿಗಳೇ ಶಾಮೀಲು : ತನಿಖಾ ವರದಿಯಲ್ಲಿ ಬಯಲು!

ಬೆಂಗಳೂರು : ಬೆಂಗಳೂರಲ್ಲಿ ನಡೆದ ವೋಟರ್​ ಐಡಿ ಪರಿಷ್ಕರಣೆ ಅಕ್ರಮ ಪ್ರಕರಣದ ತನಿಖಾ ವರದಿ ಈಗಾಗಲೇ ಬಿಬಿಎಂಪಿ ಕೈ ಸೇರಿದ್ದು, ಈ…

ಮತದಾರರ ದತ್ತಾಂಶ ಕಳವು ಹಗರಣ: ಹುಬ್ಬಳ್ಳಿ, ದಾವಣಗೆರೆ, ಕನಕಗಿರಿಯಲ್ಲಿಯೂ ಅಕ್ರಮ ಪತ್ತೆ

ಬೆಂಗಳೂರು: ಮತದಾರರ ದತ್ತಾಂಶ ಕಳವು ಪ್ರಕರಣದ ಬಗ್ಗೆ ತನಿಖೆ ಚುರುಕುಗೊಳಿಸಿರುವ ಪೊಲೀಸ್‌ ಇಲಾಖೆಯು ‘ಚಿಲುಮೆ’ ಸಂಸ್ಥೆಯ ಐವರನ್ನು ಬಂಧಿಸಿದ್ದಾರೆ. ಚಿಲುಮೆಯ ಮುಖ್ಯಸ್ಥರಾದ…

ವೋಟರ್ ಐಡಿ ಅಕ್ರಮ: ಆರ್​ಒ ಸಸ್ಪೆಂಡ್, ನಾಲ್ವರು ಪೊಲೀಸ್ ವಶಕ್ಕೆ

ಬೆಂಗಳೂರು: ಬೆಂಗಳೂರಿನಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮ ಆರೋಪ ತೀವ್ರ ಸ್ವರೂಪ ಪಡೆದುಕೊಂಡಿದ್ದು, ರಾಜ್ಯ ರಾಜಕೀಯದಲ್ಲಿ ದೊಡ್ಡ ಸಂಚಲನವನ್ನೇ ಸೃಷ್ಟಿಸಿದೆ. ಇನ್ನು…

ಬಿಬಿಎಂಪಿ ರಸ್ತೆ ಗುಂಡಿ ದುರಂತ: ಭೀಕರ ಅಪಘಾತದಿಂದ ಬೈಕ್‌ ಸವಾರ ಸಾವು

ಬೆಂಗಳೂರು: ರಸ್ತೆ ಗುಂಡಿಗಳಿಂದಾಗಿ ನಗರದ ಜನತೆ ಸಂಕಷ್ಟಗಳನ್ನು ಎದುರಿಸುತ್ತಿದ್ದು, ದುರಂತದ ಮೇಲೆ ದುರಂತ ಸಂಭವಿಸುತ್ತಲೇ ಇದೆ. ಮತ್ತೀಗ ರಸ್ತೆ ಗುಂಡಿಯಿಂದಾಗಿ ಸಂಭವಿಸಿದ…

ರಸ್ತೆಗುಂಡಿಗೆ ಮಹಿಳೆ ಬಲಿ: ಪ್ರಕರಣ ದಾಖಲು-ಬಿಬಿಎಂಪಿಗೆ ನೋಟಿಸು ಜಾರಿ

ಬೆಂಗಳೂರು: ನಗರದಲ್ಲಿ ರಸ್ತೆಗುಂಡಿಯಿಂದಾಗಿ ಸಂಭವಿಸುತ್ತಿರುವ ಅಪಘಾತದಿಂದಾಗಿ ಒಂದಲ್ಲ ಒಂದು ಪ್ರಕರಣಗಳು ದಾಖಲಾಗುತ್ತಿವೆ. ಆದರೂ, ಬಿಬಿಎಂಪಿ ಆಡಳಿತ ಯಾವುದೇ ಕ್ರಮವಹಿಸುತ್ತಿಲ್ಲ. ಕಳೆದ 10…

ರಸ್ತೆ ಗುಂಡಿ ತಪ್ಪಿಸಲು ಹೋಗಿ ಕೆಳಗೆ ಬಿದ್ದ ದ್ವಿಚಕ್ರ ವಾಹನ ಸವಾರರು: ತಾಯಿ-ಮಗಳಿಗೆ ಗಾಯ

ಬೆಂಗಳೂರು: ನಗರದ ರಸ್ತೆ ಗುಂಡಿ ತಪ್ಪಿಸಲು ಹೋಗಿ ದ್ವಿಚಕ್ರದಲ್ಲಿ ಚಲಿಸುತ್ತಿದ್ದ ಅಮ್ಮ, ಮಗಳು ಕೆಎಸ್‍ಆರ್‌ಟಿಸಿ ಬಸ್ ಚಕ್ರಕ್ಕೆ ಸಿಲುಕಿ ಗಂಭೀರವಾಗಿ ಗಾಯಗೊಂಡ…

ಡಿಸೆಂಬರ್ 31ರೊಳಗೆ ಬಿಬಿಎಂಪಿ ಚುನಾವಣೆ ನಡೆಸಿ : ಹೈಕೋರ್ಟ್

ಬೆಂಗಳೂರು: ಬೃಹತ್‌ ಬೆಂಗಳೂರು ಮಾಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆಗೆ ದಿನಾಂಕ ನಿಗಧಿ ಪಡಿಸಲಾಗಿದೆ. ಆ ಮೂಲಕ ಚುನಾವಣೆಗೆ ಸಂಬಂಧಿಸಿದಂತೆ ಇದ್ದ ಜಟಾಪಟಿಗೆ ತೆರೆ…

ಕೆರೆ ನುಂಗಿದರು! ಬೆಂಗಳೂರು ಮುಳುಗಿಸಿದರು!!

ಗುರುರಾಜ ದೇಸಾಯಿ ಮಳೆಯ ಅನಾಹುತ ಬಳಿಕ ಒಂದೊಂದು ಆತಂಕಕಾರಿ ವಿಚಾರ ಬೆಳಕಿಗೆ ಬರುತ್ತಿದ್ದು, ಸ್ವತಃ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವೇ ಹಲವು ಕೆರೆಗಳನ್ನು…

ಬಿಬಿಎಂಪಿಯಿಂದ 5 ಸ್ಥಳದಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ

ಬೆಂಗಳೂರು: ಕಳೆದ ಮೂರು ದಿನಗಳಿಂದ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ನಿಲ್ಲಿಸಿದ್ದ ಭೃಹತ್‌ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಇಂದು ವಿಲ್ಲಾಗಳು ಸೇರಿದಂತೆ…

ರಾಜಕಾಲುವೆ ಅತಿಕ್ರಮಣದಾರರ ಪ್ರಭಾವಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಬಿಎಂಪಿ

ಬೆಂಗಳೂರು: ನಗರದಲ್ಲಿ ಮಳೆ ಹಾನಿಯಿಂದಾಗುತ್ತಿರುವ ಅವಾಂತರ ಒಂದು ಕಡೆಯಾದರೆ, ಮಳೆ ನೀರು ಹರಿಯುವ ರಾಜಕಾಲುವೆಗಳನ್ನೇ ಗುಳುಂ ಮಾಡಿಕೊಂಡಿರುವವರ ಪಟ್ಟಿಯೂ ದೊಡ್ಡದಿದೆ. ಇದರಿಂದಾಗಿ…

ಬಿಬಿಎಂಪಿ ಮೀಸಲಾತಿ ನಿಗದಿ ಪುನರ್‌ ಪರಿಶೀಲನೆ ಕುರಿತು ನಿಲುವು ತಿಳಿಸಲು ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) 243 ವಾರ್ಡ್‌ಗಳಿಗೆ ನಿಗದಿ ಪಡಿಸಿರುವ ಮೀಸಲಾತಿಯ ಬಗ್ಗೆ  ಪುನರ್ ಪರಿಶೀಲನೆ ನಡೆಸುವ ಬಗ್ಗೆ ಸರ್ಕಾರದ…

ಪಶ್ಚಿಮ ವಿಭಾಗದ ಕಛೇರಿ ಮೇಲೆ ಲೋಕಾಯುಕ್ತ ದಾಳಿ: ಜಂಟಿ ಆಯುಕ್ತ, ಪಿಎ ಬಂಧನ

ಬೆಂಗಳೂರು: ಲಂಚ ಪಡೆಯುತ್ತಿದ್ದ ಆರೋಪದ ಮೇಲೆ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಪಶ್ಚಿಮ ವಿಭಾಗ  (ಮಲ್ಲೇಶ್ವರ) ಜಂಟಿ ಆಯುಕ್ತ ಕೆಎಎಸ್‌…

ರಾಜಕಾಲುವೆ ಒತ್ತುವರಿ ತೆರವಿಗೆ ಮುಂದಾದ ಬಿಬಿಎಂಪಿ; 600 ಕಟ್ಟಡಗಳಿಗೆ ಸೂಚನೆ

ಬೆಂಗಳೂರು: ನಗರದಲ್ಲಿ ಭಾರೀ ಪ್ರಮಾಣದಲ್ಲಿ ರಾಜಕಾಲುವೆಗಳು ಒತ್ತುವರಿಯಾಗಿದ್ದು, ಮಳೆಗಾಲದ ಸಂದರ್ಭದಲ್ಲಿ ಮಳೆ ನೀರು ಹರಿಯುವುದಕ್ಕೆ ಆಗದಿರುವ ಪರಿಣಾಮ ಜಲಾವೃತವಾಗುತ್ತಿದೆ. ಅದರಲ್ಲೂ ಬಿಬಿಎಂಪಿ…

ಸುರಿಯುತ್ತಲೇ ಇದೆ ಮಳೆ, ಇನ್ನೂ ನಾಲ್ಕು ದಿನ ಇದೇ ರಗಳೆ

ಮಳೆ ಜೊತೆಯಲ್ಲೇ ಥಂಡಿ ವಾತಾವರಣ ಸೂರ್ಯನ ದರ್ಶನ ಕಾಣದ ಬೆಂಗಳೂರು ತಗ್ಗು ಪ್ರದೇಶಗಳಲ್ಲಿ ನಿಂತಿರುವ ನೆರೆ ನೀರು ಖಾಲಿಯಾಗಲು ಸಮಯವೇ ಸಿಗುತ್ತಿಲ್ಲ…

ಪ್ರತಿ ವಾರ್ಡ್‌ನಲ್ಲೂ ನಿವಾಸಿಗಳ ಕುಂದುಕೊರತೆ ವಿಭಾಗ ಸ್ಥಾಪಿಸಿ: ಬಿಬಿಎಂಪಿಗೆ ಹೈಕೋರ್ಟ್ ಸೂಚನೆ

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಬೆಂಗಳೂರಿನ ಜನತೆ ಹಲವು ಸಮಸ್ಯೆಗಳಿಗೆ ಈಡಾಗಿದ್ದಾರೆ. ಹಲವು ಕಡೆ ರಸ್ತೆ, ಮನೆಗಳು ಜಲಾವೃತಗೊಂಡಿದ್ದು…

ಮಳೆಯಿಂದ ಜನ ಹೈರಾಣರಾಗಿದ್ದರೂ, ಹೋಟೆಲ್ ದೋಸೆ ಸವಿಯಲು ಆಹ್ವಾನಿಸುವ ಸಂಸದ ತೇಜಸ್ವಿ ಸೂರ್ಯ

ಬೆಂಗಳೂರು: ನಗರದಲ್ಲಿ ಕಳೆದ ಕೆಲವು ದಿನಗಳಿಂದ ಪ್ರತಿದಿನ ಸುರಿಯುತ್ತಿರುವ ಮಳೆಯಿಂದಾಗಿ ನಗರದ ಹಲವು ಭಾಗಗಳು ಕೆರೆಯಂತಾಗಿವೆ. ಒಂದೆಡೆ ಜನ ಸಂಕಷ್ಟಗಳಿಂದ ಹೈರಾಣಾಗಿದ್ದಾರೆ,…

ರಾತ್ರಿ ಸುರಿದ ಮಳೆಯಿಂದಾಗಿ ಹೈರಾಣಾದ ಬೆಂಗಳೂರು ಜನತೆ; ಇನ್ನೂ ನಾಲ್ಕು ದಿನ ಮಳೆ

ಬೆಂಗಳೂರು: ಭಾನುವಾರ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ನಗರದ ಜನತೆ ಹೈರಾಣಾಗಿ ಹೋಗಿದ್ದಾರೆ. ರಾತ್ರಿ 10 ಗಂಟೆಯಿಂದ ಗುಡುಗು ಸಹಿತ ಧಾರಾಕಾರ…

ಬೆಂಗಳೂರು: 696 ಕಡೆ ಚರಂಡಿ ಒತ್ತುವರಿ ಮಾಡಿಕೊಂಡವರಿಗೆ ನೋಟಿಸ್ ನೀಡಿದ ಬಿಬಿಎಂಪಿ

ಬೆಂಗಳೂರು: ನಗರದಲ್ಲಿ ಭಾರೀ ಮಳೆಯಿಂದಾಗಿ ಮಹದೇವಪುರ ಮತ್ತು ಬೊಮ್ಮನಹಳ್ಳಿ ಬಿಬಿಎಂಪಿ ವಲಯ ವ್ಯಾಪ್ತಿಯಲ್ಲಿ ತೀವ್ರ ಪ್ರವಾಹ ಪರಿಸ್ಥಿತಿ ಉಂಟಾದ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ…

ಗೌರಿ-ಗಣೇಶ ಹಬ್ಬ ಮುಗಿದ ಸಂಭ್ರಮ; ಬೆಂಗಳೂರಲ್ಲಿ ಹೆಚ್ಚುವರಿ 500 ಟನ್ ಹಸಿ ತ್ಯಾಜ್ಯ ಸಂಗ್ರಹ

ಬೆಂಗಳೂರು : ಗೌರಿ-ಗಣೇಶ ಹಬ್ಬದ ಸಂಭ್ರಮಾಚರಣೆ ಇದೀಗ ಮುಗಿಯುತ್ತಲಿದ್ದು, ಇದರ ಪರಿಣಾಮ ನಗರದಲ್ಲಿ ಸುಮಾರು 500 ಟನ್ ಹೆಚ್ಚುವರಿ ಹಸಿ ತ್ಯಾಜ್ಯ…

ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ: ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಹೈಕೋರ್ಟ್ ಆದೇಶ

ಬೆಂಗಳೂರು: ನಗರದ ಚಾಮರಾಜಪೇಟೆಯಲ್ಲಿರುವ ಈದ್ಗಾ ಮೈದಾನದ ಮಾಲೀಕತ್ವದ ವಿಚಾರವಾಗಿ ತೀವ್ರ ವಿವಾದಕ್ಕೆ ಕಾರಣವಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್‌…