ಹೊಸದಿಲ್ಲಿ: ಗುಜರಾತ್‌ನಲ್ಲಿ 2002ರಲ್ಲಿ ನಡೆದ ಹಿಂಸಾಚಾರದ ವೇಳೆ ಬಿಲ್ಕಿಸ್ ಬಾನೊ ಅವರ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಅವರ ಕುಟುಂಬದ ಏಳು…
Tag: ಬಿಲ್ಕಿಸ್ ಬಾನೊ
- Uncategorized
- ವಿಶ್ಲೇಷಣೆ
- ಅಭಿಪ್ರಾಯ
- ಸಾಹಿತ್ಯ-ಕಲೆ
- ವಿದ್ಯಮಾನ
- ಜನದನಿ
- ವೈವಿಧ್ಯ
- ಸಂಪಾದಕರ ಆಯ್ಕೆ ೧
- ಸಂಪಾದಕರ ಆಯ್ಕೆ ೨
- ಜನಶಕ್ತಿ ಫೋಕಸ್
- ವಿಶೇಷ
- ಸಂಗ್ರಹ
- ಕ್ರೀಡೆ
‘ಅನ್ಯಾಯದ ವಿರುದ್ಧದ ಸಾಮೂಹಿಕ ಜವಾಬ್ದಾರಿ’ – ಬಿಲ್ಕಿಸ್ ಬಾನೊ ಪ್ರಕರಣದ ಮಹಿಳಾ ದಾವೆದಾರರ ಪ್ರತಿಕ್ರಿಯೆ
ನವದೆಹಲಿ: 2002 ರ ಗುಜರಾತ್ ಗಲಭೆಯಲ್ಲಿ ಬಿಲ್ಕಿಸ್ ಬಾನೋ ಅವರ ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಕುಟುಂಬ ಸದಸ್ಯರ ಹತ್ಯೆಯಲ್ಲಿ ಭಾಗಿಯಾಗಿರುವ…
“ಗುಜರಾತ್ ಸರಕಾರ ಪ್ರತಿ ತಿರುವಿನಲ್ಲೂ ಅಪರಾಧಿಗಳ ಕೈಹಿಡಿದದ್ದು ಯಾಕೆ?”
ಬಿಲ್ಕಿಸ್ ಬಾನೊ ಪ್ರಕಾರಣದಲ್ಲಿ ಅಪರಾಧಿಗಳಿಗೆ ಗುಜರಾತ್ ಸರಕಾರದ ಕ್ಷಮಾದಾನದ ವಿರುದ್ಧ ಸುಪ್ರಿಂ ಕೋರ್ಟಿನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಕಿದವರಲ್ಲಿ ಒಬ್ಬರಾದ…
ಅತ್ಯಾಚಾರಿಗಳ ಬಿಡುಗಡೆ: ಬಿಲ್ಕಿಸ್ ಬಾನೊ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
ನವದೆಹಲಿ: ಗುಜರಾತ್ ರಾಜ್ಯದಲ್ಲಿ 2002ರಲ್ಲಿ ಸಂಭವಿಸಿದ ಕೋಮು ಹಿಂಸಾಚಾರದ ವೇಳೆ, ಬಿಲ್ಕಿಸ್ ಬಾನೊ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಆಕೆಯ ಕುಟುಂಬದ…
ಬಿಲ್ಕಿಸ್ ಬಾನೊ ಪ್ರಕರಣ: ಅತ್ಯಾಚಾರಿಗಳ ಬಿಡುಗಡೆ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಪರಿಗಣನೆ
ನವದೆಹಲಿ: ಬಿಲ್ಕಿಸ್ ಬಾನೊ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿನ ಅಪರಾಧಿಗಳ ಬಿಡುಗಡೆ ಪ್ರಶ್ನಿಸಿ ಸಲ್ಲಿಸಲಾಗಿರುವ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ…
ಬಿಲ್ಕಿಸ್ ಬಾನೊ ಪ್ರಕರಣ: ಹೊಸ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ
ನವದೆಹಲಿ: ಬಿಲ್ಕಿಸ್ ಬಾನೊ ಅತ್ಯಾಚಾರಿಗಳನ್ನು ಗುಜರಾತ್ ಸರ್ಕಾರ ಬಿಡುಗಡೆ ಮಾಡಿದ್ದು, ಇದನ್ನು ಪ್ರಶ್ನಿಸಿ ಸಲ್ಲಿಸಿರುವ ಹೊಸ ಅರ್ಜಿಗಳ ವಿಚಾರಣೆಯನ್ನು ನಡೆಸಲು ಸುಪ್ರೀಂ…
ಬಿಲ್ಕಿಸ್ ಬಾನೊ ಪ್ರಕರಣದ ಅತ್ಯಾಚಾರಿ ಆರೋಪಿಗಳ ಬಿಡುಗಡೆ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ
ಮಂಗಳೂರು: ಗುಜರಾತ್ ರಾಜ್ಯದಲ್ಲಿ 2002ರ ಇಸವಿಯಲ್ಲಿ ಸಂಭವಿಸಿದ ಭೀಕರ ಕೋಮು ಗಲಭೆ ಸಂದರ್ಭದಲ್ಲಿ ಮೇಲ್ಜಾತಿಗೆ ಸೇರಿದವರು ಬಿಲ್ಕಿಸ್ ಬಾನೊ ಹಾಗೂ ಅವರ…
ಬಿಲ್ಕಿಸ್ ಬಾನೊ ಪ್ರಕರಣದ 11 ಮಂದಿ ಅಪರಾಧಿಗಳು ಗ್ರಾಮದಿಂದ ಪರಾರಿ
ಗಾಂಧೀನಗರ: ಬಿಲ್ಕಿಸ್ ಬಾನೊ ಅವರ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ 11 ಅಪರಾಧಿಗಳು ಬಿಡುಗಡೆ ಮಾಡಲಾತ್ತು.…
ಅನ್ಯಾಯದ ವಿರುದ್ಧ ನ್ಯಾಯದ ಪರ ರಾಜ್ಯವ್ಯಾಪಿ ಮೊಳಗಿದ ಪ್ರತಿಭಟನೆ
ಬೆಂಗಳೂರು: ದೇಶದಲ್ಲಿ ಮಹಿಳೆಯ ಘನತೆಗೆ ಎದುರಾಗುತ್ತಿರುವ ದಾಳಿಯಿಂದಾಗಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಇದರಿಂದ ಒಂದೆಡೆ ಅತ್ಯಾಚಾರಿ ಖೈದಿಗಳನ್ನು ಸನ್ನಡತೆ ಆಧಾರದಲ್ಲಿ ಬಿಡುಗಡೆ…
ಅತ್ಯಾಚಾರಿ ಮತ್ತು ಕೊಲೆಪಾತಕಿಗಳ ಸನ್ನಡತೆಯ ಅಟ್ಟಹಾಸ
ಮಲ್ಲಿಕಾರ್ಜುನ ಕಡಕೋಳ ಇದು ಬರೋಬ್ಬರಿ ಇಪ್ಪತ್ತು ವರ್ಷಗಳ ಹಿಂದೆ ಗುಜರಾತಿನಲ್ಲಿ ಜರುಗಿದ ಅಮಾನವೀಯ ಪ್ರಕರಣ. ಬಿಲ್ಕಿಸ್ ಬಾನೊ ಪ್ರಕರಣವೆಂದೇ ಜಗತ್ತಿನಾದ್ಯಂತ ಹೆಸರು…
11 ಮಂದಿ ಅತ್ಯಾಚಾರಿಗಳ ಬಿಡುಗಡೆ ಮಾನವಕುಲಕ್ಕೆ ಮಾಡಿದ ಅವಮಾನ: ಬಿಜೆಪಿ ನಾಯಕಿ ಖುಷ್ಬು
ಚೆನ್ನೈ: ಗುಜರಾತ್ ಸರ್ಕಾರ ಬಿಲ್ಕಿಸ್ ಬಾನೊ ಪ್ರಕರಣದಲ್ಲಿ ಅಪರಾಧಿಗಳಾಗಿರುವ 11 ಮಂದಿ ಅತ್ಯಾಚಾರಿ ಆರೋಪಿಗಳನ್ನು ಬಿಡುಗಡೆ ಮಾಡಿದೆ. ಅಲ್ಲದೆ, ಅವರನ್ನು ಸನ್ಮಾನ…
ಬಿಲ್ಕಿಸ್ ಬಾನೊ ಅತ್ಯಾಚಾರಿಗಳ ಬಿಡುಗಡೆ ಪ್ರಶ್ನಿಸಿ ಸರ್ವೊಚ್ಚ ನ್ಯಾಯಾಲಯಕ್ಕೆ ಅರ್ಜಿ
ನವದೆಹಲಿ: ಗೋಧ್ರಾ ಗಲಭೆ ಸಂದರ್ಭದಲ್ಲಿ ಬಿಲ್ಕಿಸ್ ಬಾನೊ ಅವರ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಅಪರಾಧಿಗಳಾಗಿರುವ 11 ಮಂದಿಯನ್ನು ಗುಜರಾತ್ ಸರ್ಕಾರ ಕ್ಷಮಾಪಣೆ…
ಬಿಲ್ಕಿಸ್ ಬಾನೊ ಪ್ರಕರಣದ ಅಪರಾಧಿಗಳ ಬಿಡುಗಡೆ ಕೆಟ್ಟ ಸಂಪ್ರದಾಯಕ್ಕೆ ನಾಂದಿ: ನ್ಯಾಯಮೂರ್ತಿ ಯು ಡಿ ಸಾಲ್ವಿ
ನವದೆಹಲಿ: ಗುಜರಾತ್ ರಾಜ್ಯ ಸರ್ಕಾರವು ಬಿಲ್ಕಿಸ್ ಬಾನೊ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಎಲ್ಲಾ 11 ಮಂದಿ ಅಪರಾಧಿಗಳನ್ನು ಕ್ಷಮಾಪಣೆ ನೀತಿ…
ಬಿಲ್ಕಿಸ್ ಬಾನೊ ನಿಮ್ಮ ಜೊತೆ ನಾವಿದ್ದೇವೆ; ಜನವಾದಿ ಮಹಿಳಾ ಸಂಘಟನೆ
ಬೆಂಗಳೂರು: 2002ರಲ್ಲಿ ಗುಜರಾತಿನಲ್ಲಿ ಐದು ತಿಂಗಳ ಬಸುರಿ ಬಿಲ್ಕಿಸ್ ಬಾನು, ಎರಡು ದಿನಗಳ ಬಾಣಂತಿ ಆಕೆಯ ತಂಗಿ ಹಾಗೂ ಕುಟುಂಬದವರ ಮೇಲೆ…
ಅವರು ಬ್ರಾಹ್ಮಣರು-ಸುಸಂಸ್ಕೃತರು; ಬಿಲ್ಕಿಸ್ ಬಾನೊ ಅತ್ಯಾಚಾರಿಗಳ ಬಿಡುಗಡೆ ಸಮರ್ಥಿಸಿಕೊಂಡ ಬಿಜೆಪಿ ಶಾಸಕ
ಅಹಮದಾಬಾದ್: ಬಿಲ್ಕಿಸ್ ಬಾನೊ ಪ್ರಕರಣದ ಅತ್ಯಾಚಾರಿಗಳು ಸ್ವಾತಂತ್ರ್ಯ ದಿನಾಚರಣೆಯಂದು ಬಿಡುಗಡೆ ಹೊಂದಿದ್ದರು. ಅವರನ್ನು ಗುಜರಾತ್ ಸರ್ಕಾರ ಬಿಡುಗಡೆಗೊಳಿಸಿದ ಸಂದರ್ಭದಲ್ಲಿಯೇ ವಿವಾದಕ್ಕೆ ಗುರಿಯಾಗಿತ್ತು.…