ಭಾರತದಲ್ಲಿ ವ್ಯಾಪಕ ಬಡತನ : ಬಿಹಾರದ ಜಾತಿಗಣತಿ ಕಣ್ಣು ತೆರೆಸಬೇಕು

ಪ್ರೊ. ಪ್ರಭಾತ್ ಪಟ್ನಾಯಕ್ ಅನು: ಕೆ.ಎಂ.ನಾಗರಾಜ್ 5 ಟ್ರಿಲಿಯನ್ ಡಾಲರ್ ಜಿಡಿಪಿಯ ಗುರಿ ಸಾಧಿಸುವುದೇ ತನ್ನ ಕಿರೀಟದಲ್ಲಿ ಸಿಕ್ಕಿಸಿಕೊಳ್ಳುವ ಕಟ್ಟಕಡೆಯ ಗರಿ…