ಬೆಂಗಳೂರು | ಕನ್ನಡ ಸಾಹಿತ್ಯ ಪರಿಷತ್ತಿನೊಳಗೆ ರಾಜಕೀಯ ಪಕ್ಷಗಳು ಮೂಗು ತೂರಿಸುವುದು ಸರಿಯಲ್ಲ- ಪ್ರೊ.ಎಸ್.ಜಿ.ಸಿದ್ದರಾಮಯ್ಯ

ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನೊಳಗೆ ಯಾವುದೇ ರಾಜಕೀಯ ಪಕ್ಷಗಳು ತಮ್ಮ ಕೊಳಕು ಮೂಗನ್ನು ತೂರಿಸಬೇಡಿ. ಯಾಕೆಂದರೆ,  ನಾಲ್ವಡಿ ಕೃಷ್ಣರಾಜ ಒಡೆಯರ್…