ಬೆಂಗಳೂರು |ಕುಮಾರಸ್ವಾಮಿಗಿಂತ ಹೆಚ್ಚಿನ ಅನುಭವವಿದೆ, ಅವರಿಂದ ಕಲಿಯುವ ಅಗತ್ಯ ನನಗಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

ಬೆಂಗಳೂರು, ಜ.08: “ರಾಜಕೀಯದಲ್ಲಿ ಕುಮಾರಸ್ವಾಮಿ ಅವರಿಗಿಂತ ಹೆಚ್ಚಿನ ಅನುಭವವಿದೆ. ನಾನು ಸಿಎಂ ಆಗದೇ ಇರಬಹುದು, ಆದರೆ ಆಡಳಿತ ವಿಚಾರದಲ್ಲಿ ಅವರಿಗಿಂತ ಅನುಭವ…