ಬೆಂಗಳೂರು | ಗ್ರಾಹಕರ ಹೆಸರಿನಲ್ಲಿ ಸಾಲ ಪಡೆದು 3.11 ಕೋಟಿ ರೂ. ವಂಚನೆ ಬ್ಯಾಂಕ್ ಮ್ಯಾನೇಜರ್ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಬ್ಯಾಂಕ್ ಮ್ಯಾನೇಜರ್ ವಿರುದ್ಧ ಗ್ರಾಹಕರ ಹೆಸರಿನಲ್ಲಿ ಸಾಲ ಪಡೆದು 3.11 ಕೋಟಿ ರೂ. ವಂಚಿಸಿದ ಆರೋಪದಡಿ  ಮಲ್ಲೇಶ್ವರ ಪೊಲೀಸ್ ಠಾಣೆಯಲ್ಲಿ…