ಗಣೇಶ ಹಬ್ಬದ ರಜೆ: ಬೆಂಗಳೂರು–ಮೈಸೂರು ಹೆದ್ದಾರಿಯಲ್ಲಿ ವಾಹನ ದಟ್ಟಣೆ

ಬೆಂಗಳೂರು: ಗೌರಿ–ಗಣೇಶ ಹಬ್ಬ ಹಾಗೂ ಸತತ ರಜೆಗಳ ಹಿನ್ನೆಲೆಯಲ್ಲಿ ಬೆಂಗಳೂರು–ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಸಂಖ್ಯೆ ಹೆಚ್ಚಿದ್ದು, ಟೋಲ್‌ ಪ್ಲಾಜಾಗಳ ಬಳಿ…