ಬೆಂಗಳೂರು | ವಕೀಲರ ಹಕ್ಕುಗಳು ಮತ್ತು ಸವಾಲುಗಳ ಕುರಿತು ಚರ್ಚೆ: ಏಪ್ರಿಲ್‌ನಲ್ಲಿ ಸಮ್ಮೇಳನ

ಬೆಂಗಳೂರು:ರಾಜ್ಯಮಟ್ಟದ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ವಕೀಲರ ಸಂಘದ ಸಮಾವೇಶವನ್ನು ನಗರದಲ್ಲಿ ಏಪ್ರಿಲ್‌ನಲ್ಲಿ ಆಯೋಜಿಸಲಾಗುವುದು’ ಎಂದು ಸಂಘದ ಸಂಘದ ಅಧ್ಯಕ್ಷ ಎಂ.ಮುನಿಯಪ್ಪ…