ಅರಣ್ಯ ಪ್ರದೇಶದ ವಿಸ್ತರಣೆಯಾದಾಗ ಮಾತ್ರ ಹವಾಮಾನ ವೈಪರೀತ್ಯಗಳನ್ನು ತಡೆಯಲು ಸಾಧ್ಯ:ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದ ಭೂ ಪ್ರದೇಶದಲ್ಲಿ ಶೇ. 20 ರಷ್ಟು ಮಾತ್ರ ಅರಣ್ಯ ಪ್ರದೇಶವಿದ್ದು, ಕನಿಷ್ಠ ಶೇ. 33 ಕ್ಕೆ ಅರಣ್ಯ ಪ್ರದೇಶದ…

ನೈಸ್‌ ಕಂಪನಿ ದೌರ್ಜನ್ಯ ಹಾಗೂ ಭ್ರಷ್ಟಾಚಾರ ವಿರೋಧಿಸಿ ದುಂಡು ಮೇಜಿನ ಸಭೆ

ಬೆಂಗಳೂರು: ಅಕ್ರಮವಾಗಿ ರೈತರ ಕೃಷಿ ಭೂಮಿ ವಶಪಡಿಸಿಕೊಳ್ಳುತ್ತಿರುವ ನೈಸ್‌ ಕಂಪನಿ ದೌರ್ಜನ್ಯ, ಭ್ರಷ್ಟಾಚಾರ ದ ವಿರುದ್ಧ ಹಾಗೂ ನೈಸ್ ಯೋಜನೆ ರದ್ದುಪಡಿಸಿ,…

ಬಿಎಂಟಿಸಿ ನೌಕರರಿಗೂ 1 ಕೋಟಿ ರೂ ಅಪಘಾತ ವಿಮೆ: ರಾಮಲಿಂಗ ರೆಡ್ಡಿ

ಬೆಂಗಳೂರು: ಬಿಎಂಟಿಸಿ ನೌಕರರು 1 ಕೋಟಿ ರೂ.ವರೆಗಿನ ಅಪಘಾತ ವಿಮೆಗೆ ಅರ್ಹರಾಗಿರುತ್ತಾರೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.  ನೌಕರರಿಗೂ …

ಸೆ-27 ನೈಸ್‌ ಕಂಪನಿ ದೌರ್ಜನ್ಯ ಹಾಗೂ ಭ್ರಷ್ಟಾಚಾರ ವಿರೋಧಿಸಿ ದುಂಡು ಮೇಜಿನ ಸಭೆ

ಬೆಂಗಳೂರು: ನೈಸ್‌ ಕಂಪನಿ ದೌರ್ಜನ್ಯ ಹಾಗೂ ಭ್ರಷ್ಟಾಚಾರ ವಿರೋಧಿಸಿ ಸೆ-27 ರಂದು ದುಂಡು ಮೇಜಿನ ಸಭೆ ನಡೆಯಲಿದೆ ಎಂದು ಕರ್ನಾಟಕ ಪ್ರಾಂತ…

ತಮಿಳುನಾಡಿಗೆ 3,500 ಸಾವಿರ ಕ್ಯೂಸೆಕ್ ನೀರು: ಸಚಿವ ಸಂಪುಟ ನಿರ್ಧಾರ

ಬೆಂಗಳೂರು: ತಮಿಳುನಾಡಿಗೆ  ನಿತ್ಯ 5 ಸಾವಿರ ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಆದೇಶಿಸಿದ್ದು, ಇದರ ನಡುವೆ ರಾಜ್ಯದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು…

ದಕ್ಷಿಣ ಹಾಗೂ ಉತ್ತರ ಒಳನಾಡಿನ ಕೆಲವು ಕಡೆ ಸಾಧಾರಣ ಮಳೆ ಸಾಧ್ಯತೆ

ಬೆಂಗಳೂರು: ಕರಾವಳಿಯ ಎಲ್ಲಾ ಜಿಲ್ಲೆಗಳ ಒಂದೆರಡು ಕಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಸದ್ಯ ರಾಜ್ಯದ ಹಲವು ಜಿಲ್ಲೆಗಳಲ್ಲಿ…

ಬೆಂಗಳೂರು: ಚೈತ್ರ ಕುಂದಾಪುರ ಹಗರಣದ ಹಿಂದಿರುವ ‘ಪ್ರಭಾವಿ’ಗಳ ತನಿಖೆಗೆ ಬುಧವಾರ ‘ಆಗ್ರಹ ಸಭೆ’

ಬೆಂಗಳೂರು: ಬಿಜೆಪಿ ಟಿಕೆಟ್ ನೀಡುದಾಗಿ ಹೇಳಿ ಉದ್ಯಮಿಯೊಬ್ಬರಿಂದ ಕೋಟ್ಯಾಂತರ ರೂಪಾಯಿ ಪಡೆದು ವಂಚನೆ ಮಾಡಿ ಬಂಧನಕ್ಕೊಳಗಾದ ದ್ವೇ‍ಷ ಭಾಷಣಕಾರ್ತಿ ಚೈತ್ರ ಕುಂದಾಪುರ…

ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ರಾಜ್ಯದ ಸ್ಥಳಗಳ ಸೇರ್ಪಡೆ

 ಬೆಂಗಳೂರು: ಯೂನೆಸ್ಕೊ (UNESCO)ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಹಾಸನ ಜಿಲ್ಲೆಯ ಬೇಲೂರು, ಹಳೆವಬೀಡು ಮೈಸೂರು ಜಿಲ್ಲೆಯ ಸೋಮನಾಥಪುರ ದೇಗುಲ ಹಾಗೂ ಪಶ್ಚಿಮ…

ಮಹಿಳಾ ಮೀಸಲಾತಿ ಮಸೂದೆ:ದೇವೇಗೌಡರ ಕನಸು ನನಸಾಗುತ್ತಿದೆ ಎಂದ ಎಚ್‌ಡಿ ಕುಮಾರಸ್ವಾಮಿ

ಬೆಂಗಳೂರು: ವಿಧಾನಸಭೆ ಮತ್ತು ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡುವ ಮಸೂದೆ ಲೋಕಸಭೆಯಲ್ಲಿ ಮಂಡನೆ ಆಗುತ್ತಿರುವುದನ್ನು ನಾನು ಮುಕ್ತವಾಗಿ ಸ್ವಾಗತಿಸುತ್ತೇನೆ. 27…

ನವ ಉದಾರವಾದಿ ನೀತಿಗಳಿಂದ ನೊಂದ ಖಾಸಗಿ ಸಾರಿಗೆ ನೌಕರರು ಮತ್ತು ಬೆಂಗಳೂರು ಬಂದ್

-ಸಿ.ಸಿದ್ದಯ್ಯ ಸರ್ಕಾರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳಿಗೆ ಕೊಡುತ್ತಿರುವಂತೆ, ಖಾಸಗೀ ಬಸ್ಸುಗಳಿಗೂ ಕೊಡಬೇಕು ಎಂಬ ಖಾಸಗಿ ಬಸ್ಸುಗಳ ಮಾಲೀಕರ ಬೇಡಿಕೆಯ ವಿಷಯವನ್ನೇ…

ಚಪ್ಪಲಿ ಗೋದಾಮಿನಲ್ಲಿ ಭಾರೀ ಅಗ್ನಿ ಅವಘಡ : 5 ಕೋಟಿ ರೂ ನಷ್ಟ

ಬೆಂಗಳೂರು: ಚಪ್ಪಲಿ ಗೋದಾಮಿನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿ ಕೋಟ್ಯಾಂತರ ಮೌಲ್ಯದ ಪಾದರಕ್ಷೆಗಳು ಸುಟ್ಟು ಕರಕಲಾಗಿರುವ ಘಟನೆ ಕೆಂಗೇರಿಯಲ್ಲಿ ನಡೆದಿದೆ. ಸೆ-15ರಂದು …

ಬದುಕಿನ ಭಾರ ಇಳಿಸಲೆಂದು ಬೆಂದಕಾಳೂರಿನ ಕಡೆ ಹೆಜ್ಜೆ ಹಾಕಿದವರಿವರು

ಎಚ್‌. ಆರ್‌. ನವೀನ್‌ ಕುಮಾರ್‌ ಎಲ್ಲರೂ ಬೆಂಗಳೂರಿಗೆ ಬಂದು ದುಡಿಮೆ ಮಾಡಿ ದುಡ್ಡುಕಟ್ಟಿಕೊಂಡು ವಾಪಸ್ ಊರಿಗೆ ಹೋದರೆ, ಇವರು ಊರಿಂದಲೇ ಗಂಟುಮೂಟೆ…

ಖಾಸಗಿ ಸಾರಿಗೆ ಮುಷ್ಕರ:ಬಿಎಂಟಿಸಿ ಬಸ್‌ನಲ್ಲಿ ಸಂಚರಿಸಿದ ಅನಿಲ್ ಕುಂಬ್ಳೆ

ಬೆಂಗಳೂರು: ಖಾಸಗಿ ವಾಹನಗಳು ಸಂಚಾರ ಸ್ಥಗಿತಗಗೊಂಡ ಹಿನ್ನೆಲೆ ಅನಿಲ್ ಕುಂಬ್ಳೆ ಬಿಎಂಟಿಸಿ ಬಸ್​ನಲ್ಲಿ ಪ್ರಯಾಣಿಸಿದ್ದಾರೆ. ಬಸ್​ನಲ್ಲಿ ಪ್ರಯಾಣಿಸುತ್ತಿರುವ ಫೋಟೋವನ್ನು ಅನಿಲ್ ಕುಂಬ್ಳೆ…

9. 10 ತರಗತಿ ಮಕ್ಕಳಿಗೂ ಮೊಟ್ಟೆ:ಬಾಲಕಿ ಬರೆದ ಪತ್ರ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ

ಬೆಂಗಳೂರು:1ರಿಂದ 8ನೇ ತರಗತಿ ಮಕ್ಕಳಿಗಷ್ಟೇ ಮೊಟ್ಟೆಯನ್ನು ವಿತರಿಸಲಾಗುತ್ತಿದ್ದುದರಿಂದ . ಅವರು ಇತರ ಮಕ್ಕಳೊಂದಿಗೆ ಹಂಚಿಕೊಂಡು ತಿನ್ನುತ್ತಿದ್ದರು. ಆ ಮಾನವೀಯ ಗುಣ ಸರ್ಕಾರದ…

ಶಕ್ತಿಯೋಜನೆ:1,245 ನೂತನ ಬಸ್ಸುಗಳ ಖರೀದಿ ಒಪ್ಪಿಗೆ ನೀಡಿದ ಸಚಿವ ಸಂಪುಟ ಸಭೆ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದ ಐದು ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ಜಾರಿಯಿಂದ ಶೇ 30 ರಷ್ಟು ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದ್ದು,…

ಶಾಲಾ ಮಕ್ಕಳಿಗೆ ಕಳಪೆ ಸಮವಸ್ತ್ರ ಪೂರೈಕೆ : ತನಿಖೆಗೆ ನಿರ್ಧಾರ

ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳ ಸಮವಸ್ತ್ರಕ್ಕೆ ಕಳಪೆ ಬಟ್ಟೆ ಪೂರೈಕೆ ಮತ್ತು ಅದಕ್ಕೆ 117 ಕೋಟಿ ಹಣ ಪಾವತಿಸಿರುವ ಪ್ರಕರಣದ ಬಗ್ಗೆ…

ಭಾರತವನ್ನು ಉಳಿಸಲು ಎರಡನೇ ಸ್ವಾತಂತ್ರ್ಯ ಹೋರಾಟ ನಡೆಸಬೇಕಾಗಿದೆ – ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಭಾರತವನ್ನು ಉಳಿಸಲು ಎರಡನೇ ಸ್ವಾತಂತ್ರ್ಯ ಹೋರಾಟ ನಡೆಸಬೇಕಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಕಾಂಗ್ರೆಸ್‌ ನಾಯಕ ರಾಹುಲ್‌ಗಾಂಧಿ ಕನ್ಯಾಕುಮಾರಿಯಿಂದ…

500 ಕೆವಿಎ ಭೂಗತ ಪರಿವರ್ತಕ ಕೇಂದ್ರ ಲೋಕಾರ್ಪಣೆಗೊಳಿಸಿದ ಸಚಿವ ಕೆ.ಜೆ.ಜಾರ್ಜ್

ಬೆಂಗಳೂರು: ದೇಶದಲ್ಲೇ ಪ್ರಪ್ರಥಮ ಭಾರಿಗೆ ನಿರ್ಮಿಸಿರುವ 500 ಕೆವಿಎ ಭೂಗತ ಪರಿವರ್ತಕ ಕೇಂದ್ರಕ್ಕೆ ಮಂಗಳವಾರ ಸೆ-5 ಇಂಧನ ಸಚಿವ ಕೆ.ಜೆ.ಜಾರ್ಜ್‌ ಲೋಕಾರ್ಪಣೆ…

ಸಮಾನತೆ ನೀಡದ ಯಾವುದೇ ಧರ್ಮ ಧರ್ಮವಲ್ಲ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಸಮಾನತೆ ಪ್ರೋತ್ಸಾಹಿಸದ ಅಥವಾ ಮನುಷ್ಯನ ಘನತೆಯನ್ನು ಖಾತ್ರಿಗೊಳಿಸದ ಯಾವುದೇ ಧರ್ಮ ಧರ್ಮವಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ…

ನವಜಾತ ಶಿಶುಗಳಿಗೆ ಟೆಲಿ-ಎನ್‌ಐಸಿ ಆ್ಯಂಬುಲೆನ್ಸ್ ಸೇವೆ ಪ್ರಾರಂಭಿಸಿದ ಸರ್ಕಾರ

ಬೆಂಗಳೂರು:  ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ನವಜಾತ ಶಿಶುಗಳ ಆರೈಕೆ ಸೇವೆಗಳನ್ನು ಸುಧಾರಿಸುವ ಉದ್ದೇಶದಿಂದ ಶುಕ್ರವಾರ  ಬೆಂಗಳೂರಿನಲ್ಲಿ ಮಣಿಪಾಲ್ ಆಂಬ್ಯುಲೆನ್ಸ್…