ಬೆಂಗಳೂರು| ಕ.ಸಾ.ಪ: ಕಾರ್ಯದರ್ಶಿ ನೇ.ಭ. ರಾಮಲಿಂಗ ಶೆಟ್ಟಿ ರಾಜೀನಾಮೆ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ಅಧ್ಯಕ್ಷ ಮಹೇಶ ಜೋಶಿ ಆಡಳಿತ ವೈಖರಿ ವಿರೋಧಿಸಿ ಜೂನ್‌ 26 ಗುರುವಾರದಂದು ಕಸಾಪ ಗೌರವ…

ಸುಪ್ರೀಂ ಕೋರ್ಟ್‌ ತೀರ್ಪು | 3 ಲಕ್ಷಕ್ಕೂ ಕಟ್ಟಡ ಮಾಲೀಕರಿಗೆ ಸಂಕಷ್ಠ

ಬೆಂಗಳೂರು: ರಾಜ್ಯದಲ್ಲಿ ವಾಸ ಯೋಗ್ಯ ಪ್ರಮಾಣಪತ್ರ ಮತ್ತು ಮುಕ್ತಾಯ ಪ್ರಮಾಣಪತ್ರ (ಆಕ್ಯುಪೆನ್ಸಿ ಸರ್ಟಿಫಿಕೇಟ್‌ ಮತ್ತು ಕಂಪ್ಲೀಷನ್‌ ಸರ್ಟಿಫಿಕೇಟ್‌) ಇಲ್ಲದೆ ಯಾವುದೇ ಹೊಸ…

ಪೊಲೀಸರು ಕಾಲ್ನಡಿಗೆಯಲ್ಲಿ ಗಸ್ತು ಕರ್ತವ್ಯ ನಿರ್ವಹಿಸಬೇಕು: ಆಯುಕ್ತ ಸೀಮಂತ್‌ಕುಮಾರ್‌ ಸಿಂಗ್‌

ಬೆಂಗಳೂರು: ಬೆಳಗ್ಗೆ ಮತ್ತು ಸಂಜೆ ವೇಳೆಯಲ್ಲಿ ನಗರದಾದ್ಯಂತ ಪೊಲೀಸರು ಕಾಲ್ನಡಿಗೆ ಮೂಲಕ ಗಸ್ತು ಕರ್ತವ್ಯ ನಿರ್ವಹಿಸಬೇಕೆಂದು ನಗರ ಪೊಲೀಸ್‌ ಆಯುಕ್ತ ಸೀಮಂತ್‌ಕುಮಾರ್‌…

ಜಮೀರ್ ಅಹ್ಮದ್ ನಿವಾಸಕ್ಕೆ ಮುತ್ತಿಗೆ ಯತ್ನ; ಕನ್ನಡ ಪರ ಹೋರಾಟಗಾರರ ಬಂಧನ

ಬೆಂಗಳೂರು: ಜೂನ್‌ 24 ಮಂಗಳವಾರದಂದು ಕನ್ನಡ ಪರ ಹೋರಾಟಗಾರ ರೂಪೇಶ್ ರಾಜಣ್ಣ ಸೇರಿದಂತೆ ಹಲವು ಬೆಂಬಲಿಗರನ್ನು ವಸತಿ ಸಚಿವ ಜಮೀರ್ ಅಹ್ಮದ್…

ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ ಕೌಶಲ್ಯಾಭಿವೃದ್ಧಿ ತರಬೇತಿ; ಅರ್ಜಿ ಆಹ್ವಾನ

ಬೆಂಗಳೂರು: ಪ್ರವಾಸೋದ್ಯಮ ಇಲಾಖೆಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ ಹಾಗೂ ಆತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ…

ಜೂನ್ 23ರಂದು ವಿವಿಧ ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ

ಬೆಂಗಳೂರು: ರಾಜ್ಯದ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಸೋಮವಾರ ಜೂನ್ 23ರಂದು ಸಹ ವಿವಿಧ ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…

ಬೆಂಗಳೂರು| ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬೈಕ್ ಸವಾರ ಬಂಧನ

ಬೆಂಗಳೂರು: ಜೂನ್ 21 ಶನಿವಾರದಂದು ಜ್ಞಾನಭಾರತಿ ಠಾಣೆ ಪೊಲೀಸರು ಸಂಚಾರ ನಿಯಮ ಉಲ್ಲಂಘಿಸಿ, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಬೈಕ್…

ರಾಜ್ಯದ ಮೊದಲ “ಸ್ಪೋಕ್‌” ಕೇಂದ್ರ ಕೆಎಂಸಿಆರ್‌ಐನಲ್ಲಿ ಆರಂಭ

ಹುಬ್ಬಳ್ಳಿ: ನಗರದ ಕರ್ನಾಟಕ ವೈದ್ಯಕೀಯ ಕಾಲೇಜು ಹಾಗೂ ಸಂಶೋಧನಾ ಸಂಸ್ಥೆಯಲ್ಲಿ (ಕೆಎಂಸಿಆರ್‌ಐ) ಪಾರ್ಶ್ವವಾಯು ಹಾಗೂ ತಲೆಗೆ ತೀವ್ರ ಪೆಟ್ಟಾದ ರೋಗಿಗಳ ಚಿಕಿತ್ಸೆ…

ಬೆಂಗಳೂರು| ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಗುಡ್‌ ನ್ಯೂಸ್‌

ಬೆಂಗಳೂರು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಗುಡ್‌ ನ್ಯೂಸ್‌ ನೀಡಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಕೆಲ ಫಲಾನುಭವಿಗಳ ಹೆಸರುಗಳನ್ನು ಪಟ್ಟಿಯಿಂದ…

ಜಿಲ್ಲಾಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರವು ದಕ್ಷಿಣ ಕನ್ನಡ, ಹಾಸನ, ಕೊಪ್ಪಳ, ಉಡುಪಿ ಹಾಗೂ ಬಾಗಲಕೋಟೆಯ ಜಿಲ್ಲಾಧಿಕಾರಿಗಳು ಹಾಗೂ ಕೆಲವೆಡೆ ಜಿಲ್ಲಾ ಪಂಚಾಯಿತಿ ಸಿಇಒಗಳನ್ನು…

ಕಾಮಗಾರಿ ಆರಂಭದ ಹಂತದಲ್ಲಿರುವ ಬೆಂಗಳೂರು-ಮಂಗಳೂರು ಎಕ್ಸ್‌ಪ್ರೆಸ್‌ ವೇ

ಬೆಂಗಳೂರು: ಈಗಾಗಲೇ ಬಹುನಿರೀಕ್ಷಿತ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಕೆಲವು  ಉದ್ಘಾಟನೆ ಹಂತದಲ್ಲಿದ್ದರೆ, ಇನ್ನೂ ಕೆಲವು ಇದೀಗ ಕಾಮಗಾರಿ ಆರಂಭದ ಹಂತದಲ್ಲಿವೆ. ಈ ಪೈಕಿ ಬೆಂಗಳೂರು-ಮಂಗಳೂರು…

ಬೆಂಗಳೂರು-ಮೈಸೂರು ಅಭಿವೃದ್ದಿ ಜೊತೆ ಕಲ್ಯಾಣ ಕರ್ನಾಟಕ ಭಾಗವನ್ನು ಅಭಿವೃದ್ಧಿ ಮಾಡಿ – ಮಲ್ಲಿಕಾರ್ಜುನ ಖರ್ಗೆ

ಯಾದಗಿರಿ: ನಮ್ಮ ಸರ್ಕಾರವು ಬೆಂಗಳೂರನ್ನು ಸಿಂಗಾಪುರ ಮಾಡುವತ್ತ ಹೆಜ್ಜೆ ಇಟ್ಟಿರುವುದು ಸಂತೋಷದ ವಿಚಾರ. ಆದರೆ, ಕಲ್ಯಾಣ ಕರ್ನಾಟಕ ಭಾಗವನ್ನು ಬೆಂಗಳೂರು-ಮೈಸೂರು ಮಾದರಿಯಲ್ಲಿ…

ಬೆಂಗಳೂರು| ಕನ್ನಡ ಮಾತನಾಡಿದ್ದಕ್ಕೆ ಪ್ರಾಧ್ಯಾಪಕನನ್ನು ಕೆಲಸದಿಂದ ತೆಗೆದುಹಾಕಿದ ಕಾಲೇಜು

ಬೆಂಗಳೂರು: ಜೂನ್‌ 14 ಶನಿವಾರ ಸಂಜೆ ಕಾಲೇಜಿನ ಪ್ರಾಧ್ಯಾಪಕರೊಬ್ಬರು ಕನ್ನಡ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದುಹಾಕಿದರು ಎಂದು ಆರೋಪ ಮಾಡಿ ವಿಡಿಯೊ ಮಾಡಿ…

ಬೆಂಗಳೂರು| 28 ಪೊಲೀಸ್ ಇನ್ಸ್ ಪೆಕ್ಟರ್ ವರ್ಗಾವಣೆ

ಬೆಂಗಳೂರು: ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ ರಾಜ್ಯ ಸರ್ಕಾರದಿಂದ 8 ಡಿವೈಎಸ್ಪಿ, 28 ಪೊಲೀಸ್ ಇನ್ಸ್ ಪೆಕ್ಟರ್ ವರ್ಗಾವಣೆ ಮಾಡಿ…

ಬೆಂಗಳೂರು ಕಾಲ್ತುಳಿತ: ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡ ಮಕ್ಕಳ ಹಕ್ಕುಗಳ ಆಯೋಗ

ಬೆಂಗಳೂರು: ಜೂನ್‌ 4 ಬುಧವಾರದಂದು ನಗರದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ದುರಂತ ಸಂಭವಿಸಿ 11 ಜನರು ಸಾವನ್ನಪ್ಪಿದ…

ಬೆಂಗಳೂರು ಕಾಲ್ತುಳಿತ: ಡಿ.ಕೆ. ಶಿವಕುಮಾರ್‌ಗೆ ಸಿಎಂ ಸಿದ್ದರಾಮಯ್ಯ ತರಾಟೆ

ಬೆಂಗಳೂರು: ಜೂನ್‌ 4 ಬುಧವಾರದಂದು ಆರ್‌ಸಿಬಿ ಆಟಗಾರರ ತಂಡವನ್ನು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸ್ವಾಗತಿಸಿ ಅಭಿನಂದಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಕ್ಕಾಗಿ ಉಪ ಮುಖ್ಯಮಂತ್ರಿ…

ಕರ್ನಾಟಕದ 7 ಜಿಲ್ಲೆಗಳಲ್ಲಿ ಮರಣ ಹೊಂದುವವರ ಪ್ರಮಾಣವೇ ಹೆಚ್ಚು: ಕೇಂದ್ರ ಸರ್ಕಾರ

ನವದೆಹಲಿ: ಜನಸಂಖ್ಯೆಯು ಉತ್ತರ ಭಾರತಕ್ಕೆ ಹೋಲಿಸಿದರೆ ದಕ್ಷಿಣ ಭಾರತದಲ್ಲಿ ಕುಸಿಯುತ್ತಿದೆ ಎಂಬ ವರದಿಗಳ ನಡುವೆಯೇ ಆತಂಕಕಾರಿ ಮಾಹಿತಿಯೊಂದು ಬೆಳಕಿಗೆ ಬಂದಿದ್ದೂ, ಕರ್ನಾಟಕದ…

ಬೆಂಗಳೂರು ಕಾಲ್ತುಳಿತ: ರಾಜ್ಯಪಾಲರಿಗೆ ಪತ್ರ ಬರೆದ ನಾಗರಿಕ ಹಕ್ಕುಗಳ ಸಂಸ್ಥೆ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತ ದುರಂತದಲ್ಲಿ 11 ಜನರು ಸಾವನ್ನಪ್ಪಿರುವ ಘಟನೆ ಬಗ್ಗೆ ನಾಗರಿಕ…

ನವದೆಹಲಿ| ಐಸಿಸಿ 2025 ಮಹಿಳಾ ವಿಶ್ವಕಪ್‌ ದಿನಾಂಕ ಪ್ರಕಟಣೆ

ನವದೆಹಲಿ: ಭಾರತದಲ್ಲಿ 12 ವರ್ಷಗಳ ಬಳಿಕ ಮಹಿಳಾ ವಿಶ್ವಕಪ್‌ ಆಯೋಜಿಸಲಾಗುತ್ತಿದ್ದೂ, ಇದಕ್ಕೆ ಸಂಬಂಧಿಸಿದಂತೆ ಬಿಸಿಸಿಐ ದೊಡ್ಡ ಸುದ್ದಿಯನ್ನು ನೀಡಿದೆ. ಐಸಿಸಿ 2025ರ…

ಬೆಂಗಳೂರು| ಬಸ್‌ ನಲ್ಲಿ ಪ್ರಯಾಣಿಕರ ಕಣ್ಣೆದುರೇ ಮೊಬೈಲ್‌ ಕಳ್ಳತನ

ಬೆಂಗಳೂರು: ನಗರದಲ್ಲಿ ಮೊಬೈಲ್‌ ಕಳ್ಳರ ಹಾವಳಿ ಹೆಚ್ಚಾಗಿದ್ದು, ಬಿಎಂಟಿಸಿ ಬಸ್‌ ನಲ್ಲಿ ಪ್ರಯಾಣಿಸುವವರು ಆತಂಕ ಪಡಬೇಕಾದ ಪರಿಸ್ಥಿತಿ ಎದುರಾಗಿದೆ. ಇಬ್ಬರು ಕಳ್ಳರು…