ವಿಧಾನ ಪರಿಷತ್ ಉಪಸಭಾಪತಿ ರುದ್ರಪ್ಪ ಲಮಾಣಿ ಕಾರು ಅಪಘಾತ – ಸ್ಥಿತಿ ಚಿಂತಾಜನಕ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಉಪಸಭಾಪತಿ ರುದ್ರಪ್ಪ ಲಮಾಣಿ ಅವರು ಇಂದು ಕಾರು ಅಪಘಾತಕ್ಕೀಡಾಗಿದ್ದು, ಸ್ಥಿತಿ ಚಿಂತಾಜನಕವಾಗಿದೆ ಎಂದು ಮೂಲಗಳು ತಿಳಿಸಿವೆ.…

ವಿಧಾನಪರಿಷತ್ತಿನಲ್ಲಿ BJP-ಕಾಂಗ್ರೆಸ್ ವಾಕ್ಸಮರ:SCSP/TSP ಅನುದಾನ ಗ್ಯಾರಂಟಿ ಯೋಜನೆಗಳಿಗೆ ಬಳಕೆ ಆರೋಪ

ಬೆಂಗಳೂರು: SCSP/TSP ಯೋಜನೆಗಳಿಗೆ ಮೀಸಲಿಟ್ಟಿದ್ದ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆಯಾಗುತ್ತಿದೆ ಎಂಬ ವಿಚಾರ ವಿಧಾನಪರಿಷತ್ತಿನಲ್ಲಿ ಶುಕ್ರವಾರ ತೀವ್ರ ಗದ್ದಲಕ್ಕೆ ಕಾರಣವಾಯಿತು. ಎಸ್​ಸಿಎಸ್​ಪಿ…

‘ಪೋಕ್ಸೋ ಕೇಸ್’ನಲ್ಲಿ ಮಾಜಿ ಸಿಎಂ ‘BSY’ಗೆ ರಿಲೀಫ್ – ಹೈಕೋರ್ಟ್‌ನಿಂದ ಆದೇಶ

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಪೋಕ್ಸೋ ಪ್ರಕರಣದಲ್ಲಿ ಹೈಕೋರ್ಟ್ದಿಂದ ಬಿಗ್ ರಿಲೀಫ್ ಸಿಕ್ಕಿದ್ದು, ಕಾಗ್ನಿಜೆನ್ಸ್ ಮತ್ತು ಸಮನ್ಸ್ ಆದೇಶಕ್ಕೆ ತಡೆ ನೀಡಿದೆ.…

ಸಮಾಜವಾದದ ಕನಸು ಬಂಡವಾಳಶಾಹಿಯ ವಾಸ್ತವ

ನವ ಉದಾರವಾದದ ಪ್ರಭಾವಳಿಯಲ್ಲೇ ಸಿದ್ಧರಾಮಯ್ಯ ಅವರ ಸಮಾಜಮುಖಿ ಬಜೆಟ್‌ ಒಳನೋಟ ಭಾರತದ ರಾಜಕೀಯ ವ್ಯವಸ್ಥೆಯನ್ನು ಸೂಕ್ಷ್ಮವಾಗಿ ಗಮನಿಸಿದಾಗ ಕಳೆದ ಮೂರು ದಶಕಗಳಲ್ಲಿ…

ನಟಿ ರಾನ್ಯಾ ರಾವ್ ಚಿನ್ನದ ಕಳ್ಳಸಾಗಣೆ ಪ್ರಕರಣ: ಕರ್ನಾಟಕದಲ್ಲಿ ED ದಾಳಿ

ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದೆ. ಈ…

ಸಚಿವ ಜಮೀರ್ ಅಹ್ಮದ್ ಖಾನ್:ಮುಂದಿನ ಒಂದು ವರ್ಷದಲ್ಲಿ 2.3 ಲಕ್ಷ ಮನೆಗಳು ಫಲಾನುಭವಿಗಳಿಗೆ ಹಸ್ತಾಂತರ

ಬೆಂಗಳೂರು: ವಿವಿಧ ಯೋಜನೆಗಳ ಅಡಿಯಲ್ಲಿ 2.30 ಲಕ್ಷ ಮನೆಗಳ ನಿರ್ಮಾಣವನ್ನು ಮುಂದಿನ ಒಂದು ವರ್ಷದಲ್ಲಿ ಪೂರ್ಣಗೊಳಿಸಿ ಫಲಾನುಭವಿಗಳಿಗೆ ಹಸ್ತಾಂತರಿಸಲಾಗುವುದು ಎಂದು ವಸತಿ…

ಸರ್ಜಾಪುರದಲ್ಲಿ ರೌಡಿ ಪೆರೇಡ್,ಪುಡಿ ರೌಡಿಗಳಿಗೆ ಪೋಲಿಸ್ ಇನ್ಸ್ಪೆಕ್ಟರ್ ಖಡಕ್ ವಾರ್ನಿಂಗ್.

ಆನೇಕಲ್ :- ಇತ್ತೀಚಿಗೆ ಬೆಂಗಳೂರು ಹೊರವಲಯದ ಸರ್ಜಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರೌಡಿ ಚಟುವಟಿಕೆಗಳು ಹೆಚ್ಚುತ್ತಲೇ ಇದ್ದ ಹಿನ್ನೆಲೆ ಸರ್ಜಾಪುರ ಪೊಲೀಸರಿಂದ…

ನಾರಾಯಣಪುರ ಬಲದಂಡೆ ಕಾಲುವೆಗೆ ನೀರು ಬಿಡುವಂತೆ ಆಗ್ರಹಿಸಿ ರೈತರ ಪ್ರತಿಭಟನೆ

ಜಾಲಹಳ್ಳಿ: ಇಂದು ಜಾಲಹಳ್ಳಿ ಸಮೀಪದ ಅಮರಪುರ ಕ್ರಾಸ್ ಬಳಿ ರೈತರು ನಾರಾಯಣಪುರ ಬಲದಂಡೆ ಕಾಲುವೆಗೆ ಏಪ್ರಿಲ್ 20ರವರೆಗೆ ನೀರು ಹರಿಸಲು ಒತ್ತಾಯಿಸಿ…

ಬೆಂಗಳೂರು| ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಎಂ.ಕೆ. ಸ್ಟಾಲಿನ್‌ ಪತ್ರ

ಬೆಂಗಳೂರು: ಲೋಕಸಭಾ ಕ್ಷೇತ್ರ ಮರುವಿಂಗಡಣೆಯನ್ನು ತೀವ್ರವಾಗಿ ವಿರೋಧಿಸುತ್ತಿರುವ ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್‌, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಇದಕ್ಕೆ ಬೆಂಬಲಯಾಚಿಸುವ ಸಲುವಾಗಿ…

ಬೆಂಗಳೂರು| ವೃತ್ತಿಪರ ತೆರಿಗೆ ತಿದ್ದುಪಡಿ: ವಾರ್ಷಿಕ 2500 ರೂ ಸಂಗ್ರಹ

ಬೆಂಗಳೂರು: ವೃತ್ತಿಪರ ತೆರಿಗೆ ವಿಧೇಯಕಕ್ಕೆ ರಾಜ್ಯದಲ್ಲಿ ತಿದ್ದುಪಡಿ ತರಲಾಗಿದ್ದು, ವಾರ್ಷಿಕ 2500 ರೂಪಾಯಿ ಸಂಗ್ರಹಿಸಲಾಗುವುದು. ಬೆಂಗಳೂರು ರಾಜ್ಯದಲ್ಲಿ ವೃತ್ತಿಪರ ತೆರಿಗೆಯನ್ನು ವರ್ಷದ…

ನಟಿ ರನ್ಯಾ ರಾವ್ ವಿರುದ್ಧದ CID ತನಿಖಾ ಆದೇಶ ಹಿಂಪಡೆದ ಕರ್ನಾಟಕ ಸರ್ಕಾರ

ಬೆಂಗಳೂರು: ನಟಿ ರಾನ್ಯಾ ರಾವ್ ಹೆಸರು ಕೇಳಿ ಬಂದಿದ್ದ ಚಿನ್ನದ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಸರ್ಕಾರವು CID ತನಿಖೆಗೆ ನೀಡಿದ್ದ…

ಬೆಂಗಳೂರು| ಬಿಜೆಪಿ-ಜೆಡಿಎಸ್-ಕಾಂಗ್ರೆಸ್ ಶಾಸಕರ ಡಿನ್ನರ್ ಮೀಟಿಂಗ್

ಬೆಂಗಳೂರು: ಬಿಜೆಪಿ-ಜೆಡಿಎಸ್-ಕಾಂಗ್ರೆಸ್​​ ಶಾಸಕರ ಡಿನ್ನರ್ ಮೀಟಿಂಗ್ ರಾಜ್ಯ ರಾಜಕಾರಣದಲ್ಲಿ ಭಾರಿ ಸದ್ದು ಮಾಡುತ್ತಿದ್ದು, ಇದೀಗ ಕುತೂಹಲಕ್ಕೆ ಕಾರಣವಾಗಿದೆ. ಮೊದಲ ಬಾರಿಗೆ ಆಯ್ಕೆಯಾದ…

ಮೆಟ್ರೋ, ಬಸ್‌ ಟಿಕೆಟ್‌ ದರ ಏರಿಕೆ ಬೆನ್ನಲ್ಲೇ ಆಟೋ ದರ ಏರಿಕೆ ಸಾಧ್ಯತೆ

ಬೆಂಗಳೂರು: ನಗರದಲ್ಲಿ ಮೆಟ್ರೋ ಮತ್ತು ಬಸ್ ದರಗಳ ಇತ್ತೀಚಿನ ಏರಿಕೆಯಿಂದಾಗಿ, ಆಟೋ ದರಗಳೂ ಹೆಚ್ಚಾಗುವ ಸಾಧ್ಯತೆಯಿದೆ. ಆಟೋರಿಕ್ಷಾ ಚಾಲಕರ ಸಂಘಗಳ ಬೇಡಿಕೆಗಳ…

ಬೆಂಗಳೂರು| ಸಾರಿಗೆ ನಿಗಮಗಳಿಗೆ ₹5,200 ಕೋಟಿ ನಷ್ಟ – ರಾಮಲಿಂಗಾರೆಡ್ಡಿ

ಬೆಂಗಳೂರು: ‘ಕಳೆದ ಐದು ವರ್ಷಗಳಲ್ಲಿ ರಾಜ್ಯ ಸಾರಿಗೆ ಸಂಸ್ಥೆಯ ಅಡಿಯಲ್ಲಿರುವ ನಾಲ್ಕು ಸಾರಿಗೆ ನಿಗಮಗಳಿಗೆ ₹5,200 ಕೋಟಿ ನಷ್ಟ ಆಗಿದೆ’ ಎಂದು…

ಬೆಂಗಳೂರು| ಪೊಲೀಸ್ ಇಲಾಖೆಯಲ್ಲಿ 18,581 ಹುದ್ದೆಗಳು ಖಾಲಿ

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ 18,581 ಹುದ್ದೆಗಳು ಖಾಲಿ ಇವೆ. ಪೊಲೀಸ್ ಇಲಾಖೆಯಲ್ಲಿ 1,11,330 ಅನುಮೋದಿತ ಹುದ್ದೆ ಇದ್ದು, ಅವುಗಳ ಪೈಕಿ ಶೇಕಡಾ…

ಹಲ್ಲೆ ಅಟ್ರಾಸಿಟಿ ಪ್ರಕರಣ: ಕೆ.ಎಚ್ ಮುನಿಯಪ್ಪಗೆ ಜಾಮೀನು ಮಂಜೂರು

ಬೆಂಗಳೂರು: ಹಲ್ಲೆ ಅಟ್ರಾಸಿಟಿ ಪ್ರಕರಣದಡಿ 2013ರಲ್ಲಿ ಸಚಿವ ಕೆ ಎಸ್ ಮುನಿಯಪ್ಪ ಗೆ ಸಂಕಷ್ಟ ಎದುರಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ಅವರು…

ಬೆಂಗಳೂರು| ಚಿನ್ನ ಕಳ್ಳಸಾಗಣೆ ದಂಧೆಯಲ್ಲಿ ಪ್ರಭಾವಿ ಸಚಿವರ ಹೆಸರು

ಬೆಂಗಳೂರು: ವಿಧಾನಸಭೆಯ ಆಡಳಿತ-ವಿಪಕ್ಷದ ಮೊಗಸಾಲೆಯಲ್ಲಿ ಚಿನ್ನ ಕಳ್ಳಸಾಗಣೆ ದಂಧೆಯಲ್ಲಿ ಸಿಕ್ಕಿ ಬಿದ್ದಿರುವ ಚಿತ್ರನಟಿ ರನ್ಯಾ ರಾವ್‌ ಬಗ್ಗೆ ರೋಚಕ ಚರ್ಚೆಗಳು ಅನಾವರಣಗೊಳ್ಳುತ್ತಿದ್ದು,…

ನಗರಾಭಿವೃದ್ಧಿ ಇಲಾಖೆಯಲ್ಲಿನ ಭ್ರಷ್ಟಾಚಾರ ತಡೆಗಟ್ಟಲು ಮುಖ್ಯಮಂತ್ರಿಗಳಿಗೆ ಪತ್ರ

ಬೆಂಗಳೂರು: ರಾಜ್ಯದಲ್ಲಿನ ಖಾಸಗಿ ಬಡಾವಣೆಗಳ ನಿರ್ಮಾಣಕ್ಕಾಗಿ ನಗರಾಭಿವೃದ್ಧಿ ಸಚಿವರ ಒಪ್ಪಿಗೆ ಪಡೆಯಬೇಕೆಂಬ ನೂತನ ಆದೇಶ ವ್ಯಾಪಕ ಭ್ರಷ್ಟಾಚಾರಕ್ಕೆ ನಾಂದಿ ಮಾಡಿಕೊಡುತ್ತದೆ ಎಂದು…

ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ: ರಾಜ್ಯ ಸರ್ಕಾರಕ್ಕೆ ಮಾಹಿತಿ ಇಲ್ಲ – ಪರಮೇಶ್ವರ್ ಸ್ಪಷ್ಟನೆ

ಬೆಂಗಳೂರು: ಕನ್ನಡ ಚಿತ್ರರಂಗದ ನಟಿ ರನ್ಯಾ ರಾವ್ ಅವರ ಚಿನ್ನ ಕಳ್ಳಸಾಗಣೆ ಪ್ರಕರಣದ ಕುರಿತು ರಾಜ್ಯ ಸರ್ಕಾರಕ್ಕೆ ಯಾವುದೇ ಮಾಹಿತಿ ಇಲ್ಲ…

ಬೆಂಗಳೂರು| ಬಡ ರೈತರಿಗೆ ಭೂ ಮಂಜೂರು ಮಾಡಲು ಸಭೆ; ಅರ್ಜಿ ವಿಲೇವಾರಿ

ಬೆಂಗಳೂರು: ಬಗರ್ ಹುಕುಂ ಯೋಜನೆಯ ಅಡಿಯಲ್ಲಿ ಬಡ ಹಾಗೂ ಭೂ ರಹಿತ ರೈತರಿಗೆ ಭೂ ಮಂಜೂರು ಮಾಡಲು ರಾಜ್ಯಾದ್ಯಂತ ಈವರೆಗೆ ಒಟ್ಟಾರೆ…