ಬೆಂಗಳೂರು| ಫೆಬ್ರವರಿಯಲ್ಲಿಯೇ ಬಿರು ಬೇಸಿಗೆಯ ಅನುಭವ: 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲು!

ಬೆಂಗಳೂರು: ಸಾಮಾನ್ಯವಾಗಿ ಮಾರ್ಚ್ ತಿಂಗಳ ಆರಂಭದಲ್ಲಿ ಉದ್ಯಾನಗರಿಯಲ್ಲಿ ಅಧಿಕೃತವಾಗಿ ಬೇಸಿಗೆ ಆರಂಭವಾಗುತಿತ್ತು. ಆದರೆ ಈ ಬಾರಿ ಫೆಬ್ರವರಿ ತಿಂಗಳಲ್ಲಿಯೇ ಬಿರು ಬೇಸಿಗೆಯ ಅನುಭವವಾಗುತ್ತಿದೆ.…

ಬೆಂಗಳೂರು| ಆರ್‌ಡಿಪಿಆರ್‌ ಮಸೂದೆಗೆ ಸ್ಪಷ್ಟನೆ ಕೇಳಿರುವ ರಾಜ್ಯಪಾಲರು

ಬೆಂಗಳೂರು: ರಾಜ್ಯ ಸರಕಾರವು ತಮ್ಮ ಅಧಿಕಾರವನ್ನೇ ಮೊಟಕು ಮಾಡುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ (ಆರ್‌ಡಿಪಿಆರ್‌) ವಿಶ್ವವಿದ್ಯಾನಿಲಯಗಳ (ತಿದ್ದುಪಡಿ) ಮಸೂದೆಗೆ ಸ್ಪಷ್ಟನೆ ಕೇಳಿರುವ…

ಹೈಕಮಾಂಡ್ ‌ನನ್ನನ್ನ ಪರಿಗಣಿಸಿದರೆ ರಾಜ್ಯಾಧ್ಯಕ್ಷ ಆಗೋಕೆ‌ ಸಿದ್ದ- ಕುಮಾರ್ ಬಂಗಾರಪ್ಪ

ಬೆಂಗಳೂರು : ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೈಕಮಾಂಡ್ ನನ್ನನ್ನ ಪರಿಗಣಿಸಿದ್ರೆ ರಾಜ್ಯಾಧ್ಯಕ್ಷ ಆಗೋಕೆ ಸಿದ್ದ ಅಂತ ಯತ್ನಾಳ್ ಟೀಂನ ಮಾಜಿ ಸಚಿವ ಕುಮಾರ್…

ಕನ್ನಡದ ಭವಿಷ್ಯ ಕರಾಳವಾಗಿದ್ದು, ಕನ್ನಡ ಶಾಲೆಗಳು ನಶಿಸಿ ಹೋಗುವ ಹಂತದಲ್ಲಿದೆ : ಪುರುಷೋತ್ತಮ ಬಿಳಿಮಲೆ ಕಳವಳ

ಬೆಂಗಳೂರು: ಕನ್ನಡದ ಭವಿಷ್ಯ ಕರಾಳವಾಗಿದ್ದು, ಕನ್ನಡ ಶಾಲೆಗಳು ನಶಿಸಿ ಹೋಗುವ ಹಂತದಲ್ಲಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಕಳವಳ…

ಬೆಂಗಳೂರು| ಗರ್ಭಿಣಿಯನ್ನು ರಾತ್ರಿ 10 ಗಂಟೆವರೆಗೆ ಠಾಣೆಯಲ್ಲೇ ಕೂರಿಸಿಕೊಂಡ ಪೊಲೀಸರು

ಬೆಂಗಳೂರು: ನೆನ್ನೆ ಗುರುವಾರ, ನಗರದ ಶೇಷಾದ್ರಿಪುರಂ ಠಾಣೆ ಪೊಲೀಸರು ನಾಲ್ಕು ತಿಂಗಳ ಗರ್ಭಿಣಿಯನ್ನು ರಾತ್ರಿ 10 ಗಂಟೆವರೆಗೆ ಠಾಣೆಯಲ್ಲೇ ಕೂರಿಸಿಕೊಂಡಿದ್ದಾರೆ. ಓರ್ವ…

ಮಾರಕಾಸ್ತ್ರ ಹಿಡಿದು ಮಧ್ಯರಾತ್ರಿ ವ್ಹೀಲಿಂಗ್ ಮಾಡಿದ್ದ ಪುಂಡರು ಅರೆಸ್ಟ್

ಬೆಂಗಳೂರು: ಹಬ್ಬದ ಸಂಭ್ರಮದಲ್ಲಿ ಮಧ್ಯರಾತ್ರಿ ಮಾರಕಾಸ್ತ್ರ ಹಿಡಿದು ವ್ಹೀಲಿಂಗ್ ಮಾಡಿದ್ದ ಪುಂಡರನ್ನು ಪೊಲೀಸರು ಬಂಧಿಸಿದ್ದಾರೆ. ಇದೇ ತಿಂಗಳ 13ರಂದು ಮಧ್ಯರಾತ್ರಿ ಶಬ್ ಎ…

ಬೆಂಗಳೂರು| 2 ಅಂತಸ್ತಿನ ಮನೆ ಕುಸಿತ

ಬೆಂಗಳೂರು: ನೆನ್ನೆ ಸಂಜೆ 4:15ರ ಸುಮಾರಿಗೆ ಭೀಮಾ ನಗರದ ತಿಪ್ಪಸಂದ್ರದಲ್ಲಿ ಎರಡು ಅಂತಸ್ತಿನ ಮನೆ ಕುಸಿದಿರುವ ಘಟನೆ ನಡೆದಿದೆ. ಮನೆಯ ಪಕ್ಕದಲ್ಲಿಯೇ…

ಬೆಂಗಳೂರಿನಲ್ಲಿ ಮಿತಿಮೀರಿದ ಪುಂಡರ ಹಾವಳಿ – ಮಧ್ಯರಾತ್ರಿ ಮಾರಕಾಸ್ತ್ರ ಹಿಡಿದು ಬೈಕ್ ವ್ಹೀಲಿಂಗ್

ಬೆಂಗಳೂರು: ರಾಜಧಾನಿಯಲ್ಲಿ ಪುಂಡರ ಹಾವಳಿ ಮಿತಿಮೀರಿದ್ದು, ಮಧ್ಯರಾತ್ರಿ ನಡುರಸ್ತೆಯಲ್ಲಿ ಮಾರಕಾಸ್ತ್ರ ಹಿಡಿದು ಬೈಕ್ ವ್ಹೀಲಿಂಗ್ ಮಾಡುತ್ತಿದ್ದಾರೆ. ಬೆಂಗಳೂರಿನ ರಾಮಮೂರ್ತಿನಗರ, ಕೆ.ಆರ್.ಪುರಂ ಫ್ಲೈ…

ಬೆಂಗಳೂರು| ಹಳಿ ಬಳಿ ರೀಲ್ಸ್‌ ಮಾಡುವ ವೇಳೆ ರೈಲು ಡಿಕ್ಕಿ; ಮೂವರು ಮೃತ

ಬೆಂಗಳೂರು: ನಗರದ ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಹೊರವಲಯದ ಸಿದ್ದೇನಾಯಕನಹಳ್ಳಿ ಬಳಿ ರೈಲ್ವೆ ಹಳಿ ಬಳಿ ರೀಲ್ಸ್‌ ಮಾಡುವ ವೇಳೆ ರೈಲು ಡಿಕ್ಕಿಯಾಗಿ…

ಬೆಂಗಳೂರು| ಬೇಡಿಕೆಗಳನ್ನು ಈಡೇರಿಸುವಂತೆ ಅತಿಥಿ ಶಿಕ್ಷಕರು ಆಗ್ರಹ

ಬೆಂಗಳೂರು: ನೆನ್ನೆ ಮಂಗಳವಾರದಂದು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ, ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರ…

ಕರ್ನಾಟಕ ಅರಣ್ಯ ಇಲಾಖೆ: ಮುಖ್ಯಸ್ಥರಾಗಿ ಮೀನಾಕ್ಷಿ ನೇಗಿ ನೇಮಕ

ಬೆಂಗಳೂರು: ಮುಂದಿನ ವಾರ ಕರ್ನಾಟಕ ಅರಣ್ಯ ಇಲಾಖೆಯ ಆಡಳಿತದಲ್ಲಿ ಇತಿಹಾಸ ಸೃಷ್ಟಿಯಾಗಲಿದ್ದೂ, ಕಳೆದ ಕೆಲ ವರ್ಷಗಳಿಂದ ಕರ್ನಾಟಕದ ಅರಣ್ಯ ಇಲಾಖೆಯಲ್ಲಿ ಹಲವಾರು…

ಬೆಂಗಳೂರು| ಉದ್ಯೋಗ ಕೊಡಿಸುವ ನೆಪದಲ್ಲಿ ವಂಚಿಸುತ್ತಿದ್ದ ವ್ಯಕ್ತಿ ಅರೆಸ್ಟ್

ಬೆಂಗಳೂರು: ನಗರದಲ್ಲಿ ಉದ್ಯೋಗ ಕೊಡಿಸುವ ನೆಪದಲ್ಲಿ ಒಬ್ಬೊಬ್ಬರಿಗೆ ಒಂದೊಂದು ರೀತಿ ವಂಚಿಸಿದ್ದ PDO ಯೋಗೇಂದ್ರ ಅರೆಸ್ಟ್ ಆಗಿದ್ದಾನೆ. ಪೊಲೀಸರ ಕಣ್ಣುತಪ್ಪಿಸಿ ಓಡಾಡ್ತಿದ್ದ…

ರಾಜ್ಯದಲ್ಲಿ 3 ತಿಂಗಳ ತನಕ B ಖಾತಾ ಅಭಿಯಾನ: ಡಬ್ಬಲ್ ಟ್ಯಾಕ್ಸ್ ಕಟ್ಟಿ B ಖಾತಾ ಪಡೆಯಿರಿ: ಸಿಎಂ ಮಹತ್ವದ ನಿರ್ಧಾರ

ಬೆಂಗಳೂರು :  ಇಷ್ಟು ದಿನ ಬಿಬಿಎಂಪಿ ವ್ಯಾಪ್ತಿಯಲ್ಲಿದ್ದ ಬಿ ಖಾತಾ ಅಭಿಯಾನ ಈಗ ರಾಜ್ಯಾದ್ಯಂತ ವಿಸ್ತರಣೆ ಆಗಿದೆ‌. ಬಿ ಖಾತಾ ನೀಡಲು,…

 ಜಲಮಂಡಳಿ ಫುಲ್ ಅಲರ್ಟ್ – ನೀರು ವ್ಯರ್ಥ ಮಾಡಿದ್ರೆ 5 ಸಾವಿರ ದಂಡ

ಬೆಂಗಳೂರು :  ಬೇಸಿಗೆಯ ಆರಂಭಕ್ಕೂ ಮುನ್ನವೇ ಜಲಮಂಡಳಿ ಎಚ್ಚೆತ್ತುಕೊಂಡಿದೆ. ಕಳೆದ ಬಾರಿ ಉಂಟಾದ ನೀರಿನ ಅಭಾವ, ಈ ಭಾರಿ ಆಗದಂತೆ ಜಲಮಂಡಳಿ…

ಬೆಂಗಳೂರು| 4 ವರ್ಷಗಳಲ್ಲಿ 3 ಲಕ್ಷಕ್ಕೂ ಅಧಿಕ ಮಂದಿಯಲ್ಲಿ ಕ್ಯಾನ್ಸರ್ ಶಂಕೆ

ಬೆಂಗಳೂರು: ರಾಜ್ಯದ ಆರೋಗ್ಯ ಇಲಾಖೆಯು ಕ್ಯಾನ್ಸರ್ ಕಾಯಿಲೆಯನ್ನು ಆರಂಭಿಕ ಹಂತದಲ್ಲಿಯೇ ಪತ್ತೆ ಮಾಡಿ, ಚಿಕಿತ್ಸೆ ಒದಗಿಸುವ ಉದ್ದೇಶದಿಂದ ಸಾಂಕ್ರಾಮಿಕವಲ್ಲದ ರೋಗಗಳ (ಎನ್‌ಸಿಡಿ)…

ಆರೋಗ್ಯಕ್ಕೆ ಹಾನಿಕಾರಕ ಅಂಶ ಪತ್ತೆ; ಶಾಲಾ ಮಕ್ಕಳಿಗೆ ಚಿಕ್ಕಿ ವಿತರಣೆ ಬಂದ್: ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಬಿಸಿಯೂಟ ಯೋಜನೆಯಡಿ ಸರ್ಕಾರಿ ಹಾಗೂ ಅನುದಾನಿತ ಶಾಲೆ ಮಕ್ಕಳಿಗೆ ವಿತರಿಸುತ್ತಿದ್ದ ಚಿಕ್ಕಿಯಲ್ಲಿ ಆರೋಗ್ಯಕ್ಕೆ ಹಾನಿ ಉಂಟು ಮಾಡುವ ಅಂಶಗಳು ಪತ್ತೆಯಾಗಿರುವ…

ರಾಜ್ಯದ ಜನರಿಗೆ ಬಿಗ್ ಶಾಕ್, ಶೀಘ್ರವೇ ವಿದ್ಯುತ್ ದರ ಏರಿಕೆ-ಪ್ರಸ್ತಾವನೆ ಸಲ್ಲಿಕೆ

ಬೆಂಗಳೂರು : ಬಸ್ ಟಿಕೆಟ್​ ದರ, ಮೆಟ್ರೋ ಪ್ರಯಾಣದ ಟಿಕೆಟ್ ದರ ಏರಿಕೆ… ಹಾಲು ಹೀಗೆ ಸಾಲು ಸಾಲು ದರ ಏರಿಕೆ…

ಖಾತೆಗೆ ಬೀಳದ ಗ್ಯಾರಂಟಿ ಹಣ, ಕೇಂದ್ರದತ್ತ ಬೊಟ್ಟು ಮಾಡಿ ಸಚಿವ ರಾಮಲಿಂಗಾ ರೆಡ್ಡಿ

ಬೆಂಗಳೂರು : ರಾಜ್ಯ ಸರ್ಕಾರದ ಗೃಹಲಕ್ಷ್ಮಿ, ಅನ್ನಭಾಗ್ಯ, ಯುವನಿಧಿ ಯೋಜನೆಯಡಿ ಫಲಾನುಭವಿಗಳಿಗೆ ಕಳೆದ 3 ರಿಂದ ನಾಲ್ಕು ತಿಂಗಳವರೆಗೆ ಹಣ ಖಾತೆಗೆ…

ಮಾರ್ಚ್ 7ರಂದು ರಾಜ್ಯ ಬಜೆಟ್ ಮಂಡನೆ- ಸಿಎಂ ಸಿದ್ದರಾಮಯ್ಯ

ಬೆಂಗಳೂರು: 2025-26ನೇ ಸಾಲಿನ ಆಯವ್ಯಯವನ್ನು ಮಾರ್ಚ್ 7ರಂದು ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ವಿಧಾನಸೌಧದಲ್ಲಿ ತಿಳಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು…

ಬೆಂಗಳೂರಿನಲ್ಲಿ ನಿರುದ್ಯೋಗ ಸಮಸ್ಯೆ: 2 ವರ್ಷಗಳಿಂದ ಉದ್ಯೋಗಕ್ಕಾಗಿ ಹುಡುಕಾಡುತ್ತಿರುವ ಟೆಕಿ

ಬೆಂಗಳೂರು: ನಗರದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚುತ್ತಿದ್ದೂ, ಇಲ್ಲಿ ಟೆಕ್ ಪದವೀಧರರೊಬ್ಬರು ಉದ್ಯೋಗ ಹುಡುಕಾಟದಲ್ಲಿ ಎದುರಿಸುತ್ತಿರುವ ಹತಾಶೆಯನ್ನು ಬಿಚ್ಚಿಟ್ಟಿದ್ದು ಸದ್ಯ ಇದು ವೈರಲ್…